Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಪೈಪ್‌ಲೈನ್ ಕತ್ತರಿಸಿ ಪೆಟ್ರೋಲ್ ಕಳ್ಳತನ: ಇಬ್ಬರ ಆರೋಪಿಗಳ ಬಂಧನ..!

ಮೂಡಿಗೆರೆ: ಖಾಸಗಿ ಕಂಪನಿಯ ಪೈಪ್‌ಲೈನ್ ಕತ್ತರಿಸಿ ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಹಿರೇಶಿಗರು ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ವಿಜಯ್ ಕುಮಾರ್ ಹಾಗೂ...

ವಿಟ್ಲ: ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಾದರಿ ಹಿ.ಪ್ರಾ ಶಾಲೆ...

ವಿಟ್ಲ: ವಿಟ್ಲ ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಮಾದರಿ ಹಿರಿಯ ಪ್ರಾಥಮಿಕ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌ – ಸಿಐಡಿಯಿಂದ ಬಿ...

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೆಡಿಎಸ್ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿ.ಐ.ಡಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ.ರಿಪೋರ್ಟ್ ಸಲ್ಲಿಕೆ ಮಾಡಿರುವುದಾಗಿ...

ವಿಟ್ಲ: ರಸ್ತೆ ಸುರಕ್ಷತಾ ಹಾಗೂ ಮಾದಕ ದ್ರವ್ಯ ವಿರೋಧಿ, ಪೋಕ್ಸೋ ಕಾನೂನು ಬಗ್ಗೆ ಜಾಗೃತಿ...

ವಿಟ್ಲ: ರಸ್ತೆ ಸುರಕ್ಷತೆ, ಮಾದಕವಸ್ತು ಹಾಗೂ ಪೋಕ್ಸೋ ಕಾನೂನು ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸರಕಾರಿ ಐಟಿಐವಿಟ್ಲ ಸಂಸ್ಥೆಯಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ಸಂಪನ್ನವಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ರಸ್ತೆ ನಿಯಮಗಳ, ಮಾದಕವಸ್ತು...

ವಿಟ್ಲ ಮಾದರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಯ ಕೆ.ವಿಠಲ ಶೆಟ್ಟಿ ನಿಧನ..!

ಮಜಿ ಹಾಗೂ ವಿಟ್ಲ ಮಾದರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಯ ಕೆ.ವಿಠಲ ಶೆಟ್ಟಿ (81) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆ. ವಿಠಲ ಶೆಟ್ಟಿಯವರು ವಿಟ್ಲ ಮಾದರಿ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ, ಮತ್ತು ಮಾದರಿ ಹಿರಿಯ ಪ್ರಾಥಮಿಕ ಮಜಿ...

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಸಹಪಾಠಿ ಯುವತಿಯನ್ನು ಗರ್ಭವತಿ ಮಾಡಿದ ಯುವಕ;

ಪ್ರಕರಣ ದಾಖಲು; ಆರೋಪಿ ಪರಾರಿ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ...

ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ; ನೆರೆಮನೆಯ ಮಹಿಳೆ ಗಂಭೀರ..!

ಮಂಜೇಶ್ವರ : ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ವರ್ಕಾಡಿಯಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ನೆರೆಮನೆಯ...

ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ; ಮಹಿಳೆ ಸೇರಿ ಏಳು ಮಂದಿಯ ಬಂಧನ..!

ಮೈಸೂರು: ಜಾನುವಾರು ಸಂರಕ್ಷಣೆ ಹೆಸರಲ್ಲಿ ಹಣ ವಸೂಲಿಗಿಳಿದಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣನನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಮಹಿಳೆ ಸೇರಿದಂತೆ ಏಳು ಮಂದಿಯನ್ನು ಹುಣಸೂರು ಗ್ರಾಮಾಂತರ...

2025–26ರ ಶೈಕ್ಷಣಿಕ ವರ್ಷದಿಂದ ಪಠ್ಯಪುಸ್ತಕಗಳಲ್ಲಿ ಸಂಚಾರ, ರಸ್ತೆ ಸುರಕ್ಷತೆಯ ಪಾಠ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿರುವ ಮಹತ್ವದ ಕ್ರಮದಲ್ಲಿ, ಕರ್ನಾಟಕ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ ಶಾಲಾ ಪಠ್ಯಪುಸ್ತಕಗಳಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತೆಯ...

ಸಕಲೇಶಪುರ: ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ – ಶಿರಾಡಿಘಾಟ್ ಸಂಚಾರ ಬಂದ್

ಮಳೆಯ ಅರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ...
error: Content is protected !!