Tag: vittla
ವೀರಕಂಭ: 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ...
ವೀರಕಂಭ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ವೀರಕಂಭ...
ಆಕ್ಸಿಯಂ-4 ಉಡಾವಣೆ ಯಶಸ್ವಿ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷಯಾನ ಶುರು..!
ನವದೆಹಲಿ: 'ಆಕ್ಸಿಯಂ-4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ನ 'ಫಾಲ್ಕನ್-9' ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.
ತಾಂತ್ರಿಕ ತೊಂದರೆಗಳ ಕಾರಣದಿಂದಾಗಿ...
‘ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದು’ – ಪ್ರಧಾನಿ ಮೋದಿ
ನವದೆಹಲಿ: ತುರ್ತು ಪರಿಸ್ಥಿತಿಯ 50ನೇ ವರ್ಷದ ಸಂದರ್ಭದಲ್ಲಿ, ಭಾರತದ ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಸಂವಿಧಾನದ ಚೈತನ್ಯವನ್ನು ಉಲ್ಲಂಘಿಸಿದ ಮತ್ತು ಸಂಸತ್ತಿನ ಧ್ವನಿಯನ್ನು...
ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!
ಮಂಗಳೂರು: ವಿವಿಧ ಆ್ಯಪ್ಗಳಿಂದ ಸಾಲ ಪಡೆದು ಆರ್ಥಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30)...
ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ..!
ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ.
ಈ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ...
ಉಡುಪಿ: ಕೆಲಸಕ್ಕೆಂದು ಹೋದ ಮಹಿಳೆ ವಾಪಾಸು ಮನೆಗೆ ಬಾರದೇ ನಾಪತ್ತೆ..!
ಉಡುಪಿ: ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರಿನಲ್ಲಿ ವಾಸವಿದ್ದ ಮಾದೇವಿ (38) ಎಂದು ಗುರುತಿಸಲಾಗಿದೆ.
ಮಾದೇವಿ ಎಂಬ ಮಹಿಳೆ ಜೂನ್ 14...
ಉಳ್ಳಾಲ: ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!
ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಲಪಾಡಿಯ ಕಿನ್ಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶ್ರೇಯಾ (19) ಎಂದು ಗುರುತಿಸಲಾಗಿದೆ.
ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು...
ಪ್ರಪಾತದ ಬಳಿ ಬಸ್ ಪಲ್ಟಿ; 25 ಪ್ರಯಾಣಿಕರು ಅಪಾಯದಿಂದ ಪಾರು..!
ಕಾರವಾರ: ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪ್ರಪಾತದ ಬಳಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ...
ಕಾರ್ಕಳ: ಖಾಸಗಿ ಬಸ್ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ – ವಾಹನ ನಜ್ಜುಗುಜ್ಜು
ಕಾರ್ಕಳದ ಅತ್ತೂರಿನ ದೂಪದಕಟ್ಟೆ ಬಳಿ ಜೂನ್ 24 ರ ಮಂಗಳವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ಗೆ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ತೀವ್ರ ಹಾನಿಯಾಗಿದ್ದು, ತಾತ್ಕಾಲಿಕ...
ಸುನಿತಾ ವಿಲಿಯಮ್ಸ್ ಬೆನ್ನಲ್ಲೇ ಬಾಹ್ಯಾಕಾಶಕ್ಕೆ ಜಾಹ್ನವಿ ಪ್ರಯಾಣ
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಪಾಲಕೊಲ್ಲುವಿನ ಜಾಹ್ನವಿ ದಂಗೆಟಿ 2029ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಎಲೆಕ್ಟ್ರಾನಿಕ್ಸ್&ಸಂವಹನ ಎಂಜಿನಿಯರಿಂಗ್ನಲ್ಲಿ ಪದವೀಧರರಾಗಿರುವ ಜಾಹ್ನವಿ, ನಾಸಾದ ಪ್ರತಿಷ್ಠಿತ ಅಂತರರಾಷ್ಟ್ರೀಯ ವಾಯು&ಬಾಹ್ಯಾಕಾಶ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೊದಲ ಭಾರತೀಯ...
















