Tag: vittla
ಫೈನಾನ್ಸ್ ಕಿರುಕುಳ ಪ್ರಕರಣಗಳ ಪಟ್ಟಿಯಲ್ಲಿ ಉತ್ತರ ಕನ್ನಡ ರಾಜ್ಯಕ್ಕೆ ಅಗ್ರಸ್ಥಾನ; 17 ಮಂದಿ ಆತ್ಮಹತ್ಯೆ..!
ಬೆಂಗಳೂರು: ಕರ್ನಾಟಕದಲ್ಲಿ ಅತಿಹೆಚ್ಚು ಫೈನಾನ್ಸ್ ಕಿರುಕುಳ ಪ್ರಕರಣಗಳ ಪಟ್ಟಿಯಲ್ಲಿ 25 ಕೇಸ್ ವರದಿಯಾಗಿರುವ ಉತ್ತರ ಕನ್ನಡ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ.
ಹಾವೇರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ತಲಾ 12 ಪ್ರಕರಣಗಳು ವರದಿಯಾಗಿದ್ದು, 2ನೇ ಸ್ಥಾನದಲ್ಲಿದೆ....
ಪಬ್ನಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಟೆಕ್ಕಿ ಅರೆಸ್ಟ್..!
ಬೆಂಗಳೂರು: ಕಬ್ಬನ್ ಪಾರ್ಕ್ ಬಳಿಯ ಪಬ್ ಒಂದರಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಲ್ಲಿ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅನುರಾಗ್ ಎಂದು ಗುರುತಿಸಲಾಗಿದೆ.
ಖಾಸಗಿ ಕಂಪನಿಯಲ್ಲಿ ಯುವತಿ ಮತ್ತು ಬಂಧಿತ ಅನುರಾಗ್...
ಗಲ್ಫ್ ವಾಯುಪ್ರದೇಶ ಪುನರಾರಂಭ; ದುಬೈ ವಿಮಾನಗಳ ಸಂಚಾರ ಶುರು
ದುಬೈ: ಕತಾರ್ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಗಲ್ಫ್ ರಾಷ್ಟ್ರಗಳಾದ ಕತಾರ್, ಬಹ್ರೇನ್ ಮತ್ತು ಕುವೈತ್ ತಮ್ಮ...
ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ..!
ಬೆಂಗಳೂರು : ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ.
ಆನೇಕಲ್...
ಜೂ. 25ಕ್ಕೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ
ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ 'ಆ್ಯಕ್ಸಿಯಂ-4' ಮಿಷನ್ ಉಡಾವಣೆಗೆ ಜೂನ್ 25ರಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ನಾಸಾ ಮಂಗಳವಾರ...
ಲೋಕಾಯುಕ್ತ ದಾಳಿ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆಗೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅವ್ಯವಸ್ಥೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಾಲಿಕೆಯ...
ಇಸ್ರೇಲ್ ಮತ್ತು ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್
ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷರು ಘೋಷಿಸಿದ್ದಾರೆ."ಎಲ್ಲರಿಗೂ ಅಭಿನಂದನೆಗಳು! ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ.
ಉಭಯ ದೇಶಗಳು ತಮ್ಮ ಪ್ರಸ್ತುತ ಅಂತಿಮ...
ನೆಟ್ಲ ಮುಡ್ನೂರು ಶಕ್ತಿ ಕೇಂದ್ರದ ವತಿಯಿಂದ ನೆರಳಕಟ್ಟೆ ಪಂಚಾಯತ್ ಮುಂಭಾಗದಲ್ಲಿ ಬೃಹತ್ ...
ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ನೆಟ್ಲ ಮುಡ್ನೂರು ಶಕ್ತಿ ಕೇಂದ್ರದ ವತಿಯಿಂದ ನೆರಳಕಟ್ಟೆ(ಗಣೇಶ ನಗರ) ಪಂಚಾಯತ್ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ...
ಕತಾರ್ನ ದೋಹಾ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್
ಅಮೆರಿಕದ ದಾಳಿಗೆ ಪ್ರತಿಕಾರ ತೀರಿಸಿಕೊಂಡಿರುವ ಇರಾನ್ ಇದೀಗ ಕತಾರ್ ರಾಜಧಾನಿ ದೋಹಾ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಕತಾರ್ನಲ್ಲಿರುವ ಅಮೆರಿಕಾದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ 6ಕ್ಕೂ ಹೆಚ್ಚು ಕ್ಷಿಪಣಿ ದಾಳಿ ಮಾಡಿರುವುದಾಗಿ ವರದಿಯಾಗಿದೆ....
“Mayfield Trading” ಎಂಬ ಶೇರು ಮಾರುಕಟ್ಟೆಯಿಂದ ವ್ಯಕ್ತಿಯೋರ್ವರಿಗೆ ಬರೋಬ್ಬರಿ ರೂ.46,50,022/- ವಂಚನೆ
ವ್ಯಕ್ತಿಯೋರ್ವರ ಮೊಬೈಲ್ ನಂಬರ್ ನ್ನು Mayfield Trading ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಅವರಿಗೆ ತಿಳಿಯದಂತೆ ದೂರುದಾರರ ಮೊಬೈಲ್ ನಂಬರ್ ಅನ್ನು ಜಾಯಿನ್ ಮಾಡಿ ಶೇರು ಮಾರುಕಟ್ಟೆಯಲ್ಲಿ ಸ್ಟಾಕ್ ಖರೀದಿ ಮಾಡಿ...















