Sunday, October 25, 2026
spot_imgspot_img
spot_imgspot_img
Home Tags Vittla

Tag: vittla

ಇನ್ಮುಂದೆ ಹೊಸ ಸಿಮ್ ಪಡೆಯಲು ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ನವದೆಹಲಿ: ಹೊಸ ಸಿಮ್ ಕಾರ್ಡ್ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರದ ಆದೇಶದ ಹಿನ್ನೆಲೆ ಹೊಸ ಸಿಮ್ ಕಾರ್ಡ್‌ ಪಡೆಯುವ ಮುನ್ನ ಗ್ರಾಹಕರು ಬಯೋಮೆಟ್ರಿಕ್ ಪರಿಶೀಲಿಸಬೇಕು. ಗ್ರಾಹಕರ ಮಾಹಿತಿ...

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆ

ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ "ಸಾಧನಾ ಪ್ರಶಸ್ತಿ" ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ...

ವಿಟ್ಲ: ಬಸವನಗುಡಿ ಪದ್ಮನಾಭ ಗೌಡ ಹೃದಯಾಘಾತದಿಂದ ನಿಧನ

ವಿಟ್ಲ: ಬಸವನಗುಡಿ ಪದ್ಮನಾಭ(75) ಗೌಡ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಟ್ಲ ಬಸವನಗುಡಿ ನಿವಾಸಿಯಾಗಿರುವ ಪದ್ಮನಾಭ ಗೌಡ ಕೃಷಿಕರಾಗಿದ್ದರು ಮೃತರು ಪತ್ನಿ, ಕುಸುಮ, ಮೂರು ಜನ ಮಕ್ಕಳಾದ ನಾಗೇಶ್‌, ಪ್ರವೀಣ್, ಗೀತ ಮತ್ತು ಸಹೋದರರು,...

ವಿಟ್ಲ: ಎಸ್ ಸಿ ಡಿ ಸಿ ಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತ 5...

ವಿಟ್ಲ: ಆ 22 ಶನಿವಾರದಂದು (ಇಂದು) ನಡೆದ ಎಸ್ ಸಿ ಡಿ ಸಿ ಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತಸತತ 5 ನೇ ಬಾರಿಗೆ ಸಾಧನಾ ಪ್ರಶಸ್ತಿಯನ್ನು...

ಉರಿಮಜಲು: (ಆ.25)ಇಡ್ಕಿದು ಸೇವಾ ಸಹಕಾರಿ ಸಂಘ ನಿ. 2025-26ನೇ ಸಾಲಿನ ವಾರ್ಷಿಕ ಮಹಾಸಭೆ

ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘ ನಿ. 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.25 ಮಂಗಳವಾರ ಬೆಳಿಗ್ಗೆ 10.30ಕ್ಕೆ ಸಂಘದ ಕೇಂದ್ರ ಕಚೇರಿ ಶತಾಮೃತದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರಾದ ಬಿ. ಸುಧಾಕರ್ ಶೆಟ್ಟಿ ಅವರ...

ಕರ್ನಾಟಕದಲ್ಲಿ ಕೃತಕ ಪನ್ನೀರ್ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ ಪನ್ನೀರ್...

ಕಂಬಳಬೆಟ್ಟು ದ ಕ ಜಿ ಪಂ ಹಿ ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ...

ಕಂಬಳಬೆಟ್ಟು: ದ ಕ ಜಿ ಪಂ ಹಿ ಪ್ರಾ ಶಾಲೆ, ಕಂಬಳಬೆಟ್ಟು ಇಲ್ಲಿ ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಹಾಗೂ ಸಮೂಹ ಮಾಧ್ಯಮಗಳು ಮತ್ತು ಅಂತರ್ಜಾಲದ ಸುರಕ್ಷಿತ ಬಳಕೆ ಕುರಿತು ವಿದ್ಯಾರ್ಥಿಗಳಿಗೆ ...

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣ -ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ...

ಪುತ್ತೂರು: ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ...

ಪುತ್ತೂರಿನ ಜೆರಾಕ್ಸ್ ಅಂಗಡಿಯಲ್ಲಿ ದಾಖಲೆ ಸುಟ್ಟುಹೋದ ವಿಚಾರಕ್ಕೆ ಜಗಳ: ಪರಸ್ಪರ ದೂರು, ಪೊಲೀಸರ ಕರ್ತವ್ಯಕ್ಕೆ...

ಪುತ್ತೂರು ನಗರದ ದರ್ಭೆಯಲ್ಲಿರುವ ಡಿಜಿಟಲ್ ಸೇವಾ ಕೇಂದ್ರದಲ್ಲಿ ಇಂದು ಮಧ್ಯಾಹ್ನ ದಾಖಲೆಪತ್ರ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಮತ್ತು ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆದಿದೆ. ಸುಳ್ಯ ತಾಲೂಕಿನ ಮಂಡೆಕೋಲು...

ಅಲಸ್ಕಾದಲ್ಲಿ ಚಾರ್ಟರ್‌ ವಿಮಾನ ಪತನ; ಎಂಟು ಮಂದಿ ಮೃತ್ಯು

ವಾಷಿಂಗ್ಟನ್: ಪಶ್ಚಿಮ ಅಲಸ್ಕಾದ ದೂರದ ಮಿಲಿಟರಿ ರಾಡಾರ್ ಸ್ಥಳದಲ್ಲಿ ವಿಮಾನ ಪತನಗೊಂಡು, 8 ಮಂದಿ ಸಾವನ್ನಪ್ಪಿದ್ದಾರೆ. ಆರು ಪ್ರಯಾಣಿಕರು ಸೇರಿದಂತೆ ಚಾರ್ಟರ್ ವಿಮಾನದಲ್ಲಿದ್ದ ಎಲ್ಲಾ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಯುಎಸ್ ಮಿಲಿಟರಿ ತಿಳಿಸಿದೆ....
error: Content is protected !!