Tag: vittla
ಮಣಿಪಾಲ: ಹಣಕ್ಕಾಗಿ ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಮಗ..!
ಮಣಿಪಾಲ: ಹಣಕ್ಕಾಗಿ ಮಗ ತನ್ನ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮಗ ಮಾಡಿ ಕೃತ್ಯ ಬೆಳಕಿಗೆ ಬಂದಿದ್ದು,ಈ ಬಗ್ಗೆ ಆರೋಪಿ ಪುತ್ರನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಮೃತಪಟ್ಟವರನ್ನು...
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು..!
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಬದ್ಯಾರ್ ಸಮೀಪ ನಡೆದಿದೆ.
ಮೃತಪಟ್ಟ ಚಾಲಕನನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂದು ಗುರುತಿಸಲಾಗಿದೆ.
ಗುರುವಾಯನಕೆರೆಯಿಂದ...
ಕಾಸರಗೋಡು: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!
ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಬಾಂಜ ತ್ತಡ್ಕ ಇಕ್ಕೇರಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬಾಂಜತ್ತಡ್ಕ ಇಕ್ಕೇರಿಯ ವಿ.ವಿ.ಪ್ರಕಾಶ್ (40) ಎಂದು ಗುರುತಿಸಲಾಗಿದೆ.
ತೆಂಗಿನಕಾಯಿ ಕೊಯ್ಯುವ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರಿಗೆ ಗಾಯ..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತೋಡಿಗೆ ಉರುಳಿ ಬಿದ್ದ ಘಟನೆ ಕನಕ ಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ನಡೆದಿದೆ.
ಮೈಸೂರು ಮೂಲದ ನಿವಾಸಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಪ್ರಯಾಣಿಕರು...
ನಟ ವಿಜಯ್ ದೇವರಕೊಂಡ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು
ಬುಡಕಟ್ಟು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ರೆಟ್ರೋ ಚಿತ್ರದ ಬಿಡುಗಡೆ...
ಇರಾನ್ ಮೇಲಿನ ಅಮೆರಿಕದ ದಾಳಿಯನ್ನು ಖಂಡಿಸಿದ ಪಾಕಿಸ್ತಾನ
ಇಸ್ಲಾಮಾಬಾದ್: ಇರಾನ್ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದ ಅಮೆರಿಕದ ನಡೆಯನ್ನು ಪಾಕಿಸ್ತಾನವು ಖಂಡಿಸಿದೆ.ಒಂದು ದಿನದ ಹಿಂದಷ್ಟೇ ಪಾಕಿಸ್ತಾನವು ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವುದಾಗಿ...
ಬಂಟ್ವಾಳ: “ಸಜಿಪ ದೇರಾಜೆ ರಸ್ತೆಯ ಮಧ್ಯೆ ಯುವಕರಿಬ್ಬರ ಮೇಲೆ ದಾಳಿಗೆ ಯತ್ನ, ಘಟನಾ ಸ್ಥಳದಲ್ಲಿ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 21.06.2025 ರಂದು ದಾಖಲಾಗಿದ್ದ ಅ.ಕ್ರ:73/2025 ಕಲಂ: 125 ಬಿ ಎನ್ ಎಸ್ ಪ್ರಕರಣದ ಘಟನೆಗೆ ಸಂಬಂಧಿಸಿದಂತೆ, "ಮುಸ್ಲಿಂ ಯುವ ಬಳಗ" ಎಂಬ ಹೆಸರಿನ...
ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಚಾಲಕನಿಂದ ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ
ಉತ್ತರ ಪ್ರದೇಶ : ಖಾಸಗಿ ಆಸ್ಪತ್ರೆಯಲ್ಲಿ 22 ವರ್ಷದ ನರ್ಸ್ ಮೇಲೆ ಆಂಬ್ಯುಲೆನ್ಸ್ ಚಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ, ಥಳಿಸಿ, ಕೂದಲು ಹಿಡಿದು ಎಳೆದಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕ ರೋಹಿತ್ ಅಲಿಯಾಸ್...
ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಜೂನ್ 25 ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ...
ಆಂಧ್ರ ಮಾಜಿ ಸಿಎಂ ಜಗನ್ ರ್ಯಾಲಿ ವೇಳೆ ಅವಘಡ – ಕಾರಿನಡಿ ಸಿಲುಕಿ ವೃದ್ಧ...
ಆಂಧ್ರಪ್ರದೇಶದಲ್ಲಿ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಬೃಹತ್ ರ್ಯಾಲಿ ನಡೆಸುವ ವೇಳೆ ಭಾರೀ ಅವಘಡ ಸಂಭವಿಸಿದೆ. ಜಗನ್ ತೆರಳುತ್ತಿದ್ದ ಕಾರಿನಡಿ ಸಿಲುಕಿ 55 ವರ್ಷ ವ್ಯಕ್ತಿ ಮೃತಪಟ್ಟಿದ್ದಾರೆ.
ಚೀಲಿ ಸಿಂಗಯ್ಯ ಮೃತ...
















