Tag: vittla
ಅಮೆರಿಕನ್ನರು ಹಿಂದೆಂದೂ ನೋಡಿರದ ಭೀಕರ ದಾಳಿ ಎದುರಿಸಲು ಸಿದ್ಧರಾಗಿ- ಖಮೇನಿ ಎಚ್ಚರಿಕೆ
ಇರಾನ್ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ 'ಅಮೆರಿಕನ್ನರು ಹಿಂದೆಂದಿಗಿಂತಲೂ ಭೀಕರ ಹಾಗೂ ಹೆಚ್ಚಿನ ಹಾನಿ ಉಂಟುಮಾಡಬಲ್ಲ ದಾಳಿಯನ್ನು...
ಹವಾಮಾನ ಕಚೇರಿಯ ಎಕ್ಸ್ ಖಾತೆ ಹ್ಯಾಕ್ – ‘ಅನುಚಿತ’ ಪೋಸ್ಟ್ಗಳ ವಿರುದ್ಧ ತನಿಖೆ ಆರಂಭ
ಭಾರತ ಹವಾಮಾನ ಇಲಾಖೆಯ (ಐಎಂಡಿ) ಪ್ರಾದೇಶಿಕ ಹವಾಮಾನ ಮುನ್ಸೂಚನಾ ಕೇಂದ್ರವು ಕೆಲವು "ಅನುಚಿತ" ಪೋಸ್ಟ್ಗಳನ್ನು ಮರು ಪೋಸ್ಟ್ ಮಾಡಿದ ಒಂದು ದಿನದ ನಂತರ, ಹವಾಮಾನ ಇಲಾಖೆಯು ಭಾನುವಾರ ತನ್ನ ಎಕ್ಸ್ ಖಾತೆಯನ್ನು ಹ್ಯಾಕ್...
ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಫೇಸ್ ರೆಕಾಗ್ನಿಷನ್ ತಂತ್ರಜ್ಞಾನ- ಸರ್ಕಾರ ಆದೇಶ
ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಇನ್ನುಮುಂದೆ ಆನ್ಲೈನ್ ಸಿಸ್ಟಮ್ ಜಾರಿಯಾಗಲಿದೆ. ಪ್ರಸಕ್ತ ವರ್ಷದಿಂದಲೇ Facial Recognition ತಂತ್ರಜ್ಞಾನ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೆ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಆದೇಶ...
ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ
ಇಸ್ರೇಲ್-ಇರಾನ್ ನಡುವಿನ ಸಂಘರ್ಷಕ್ಕೆ ಈಗ ಅಮೆರಿಕ ಎಂಟ್ರಿ ಆಗಿರುವುದು ಜಾಗತಿಕ ಉದ್ವಿಗ್ನತೆ ಹೆಚ್ಚಿಸಿದೆ. ಇರಾನ್ ಮೇಲೆ ಅಮೆರಿಕ ವಾಯುದಾಳಿ ಬಳಿಕ ಷೇರು ಮಾರುಕಟ್ಟೆ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಅಮೆರಿಕ...
ಕಷ್ಟ ಅನುಭವಿಸಿದವರಿಗೆ ಇನ್ನೊಬ್ಬರ ಕಷ್ಟದ ಅರಿವಾಗುತ್ತದೆ- ಅಶೋಕ್ ಕುಮಾರ್ ರೈ
ಪುತ್ತೂರು: ಜನಸೇವೆ ಮಾಡುವುದು ಅಷ್ಟೊಂದು ಸುಲಭದ ಕೆಸಲವಲ್ಲ. ಕಷ್ಟಗಳನ್ನು ಅನುಭವಿಸಿದವರಿಗೆ ಮಾತ್ರ ಇನ್ನೊಬ್ಬರ ಕಷ್ಟಗಳ ಅರಿವಾಗುತ್ತದೆ. ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಈ ನಿಟ್ಟಿನಲ್ಲಿ ಬಹಳ ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು...
ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನ “ಮಹಮ್ಮದ್ ಶಾಹಿಲ್ ವಿಟ್ಲ” ರಾಷ್ಟ್ರ ಮಟ್ಟಕ್ಕೆ...
ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ ವಿಟ್ಲ ಮಣ್ಣಿನಲ್ಲಿ...
ವಿಟ್ಲ: ಅಡ್ಯನಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು
ವಿಟ್ಲ: ಅಡ್ಯನಡ್ಕ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದು ಬರೆಗೆ ಗುದ್ದಿ ನಿಂತ ಘಟನೆ ವರದಿಯಾಗಿದೆ.
ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯವಾಗಿದ್ದು, ಅವರನ್ನು ಕೇಪು ಗ್ರಾಮ...
ವಿಶ್ವ ಯೋಗ ದಿನಾಚರಣೆ ಹಾಗೂ ದಿವಾಕರ ದಾಸ್ ನೇರ್ಲಾಜೆ ಇವರು ನೀಡಿದ ನೋಟ್...
ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಡ್ಕಿದು ಗ್ರಾಮ ಪಂಚಾಯತಿ...
ಮಂಗಳೂರು: ಸಾಮಾಜಿಕ ಕಾರ್ಯಕರ್ತ ನವೀನ್ ರೈ ಮನವಿಗೆ ಸ್ಪಂದಿಸಿದ ಸರಕಾರ, ಗಣಿ ಮತ್ತು ಭೂ...
ದ.ಕ.ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಕೆಲವು ದಿನಗಳ ಹಿಂದೆ ಲೋಕಾಯುಕ್ತ ದಾಳಿಗೊಳಗಾಗಿ 18 ದಿನಗಳ ಕಾಲ ಬಂಧನಕ್ಕೆ ಒಳಗಾಗಿದ್ದ ಕೃಷ್ಣವೇಣಿ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಬಗ್ಗೆ...
ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ
ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಶನಿವಾರ ನಿಧನರಾಗಿದ್ದಾರೆ.84 ವಯಸ್ಸಿನ ಕಿನ್ನಿಗೋಳಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ.
ಭಾನುವಾರ ಬೆಳಗ್ಗೆ 10ರಿಂದ 12 ಗಂಟೆ ವರೆಗೆ...
















