Tag: vittla
ಜೂ.23ರಂದು ದ.ಕ.ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ
ಮಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಮರೀಚಿಕೆಯಾಗಿದೆ. ಜನರ ಮೂಲಭೂತ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದನ್ನು ಖಂಡಿಸಿ ಜೂ.23ರಂದು ಬೆಳಗ್ಗೆ 10ಕ್ಕೆ ದ.ಕ. ಜಿಲ್ಲೆಯ ಎಲ್ಲಾ ಗ್ರಾಪಂ...
ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್ಪೋರ್ಟ್ ಬಳಿಯ ಕಟ್ಟಡಗಳಿಗೆ ಹೊಸ...
ನವದೆಹಲಿ: ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನಗೊಂಡ ಬಳಿಕ ಎಚ್ಚೆತ್ತ ನಾಗರಿಕ ವಿಮಾನಯಾನ ಸಚಿವಾಲಯ ಹೊಸ ನಿಯಮ ತರಲು ಮುಂದಾಗಿದೆ.
ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ವಿಮಾನ ಸುರಕ್ಷತೆಗೆ ಸಂಭಾವ್ಯ ಅಪಾಯ...
ಮಂಗಳೂರು : ‘ದಕ್ಷಿಣ ಕನ್ನಡ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ’ – ಮುಲ್ಲೈ ಮುಗಿಲನ್
ಮಂಗಳೂರು: "ದಕ್ಷಿಣ ಕನ್ನಡ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ. ಇಲ್ಲಿ ನನ್ನ ಎರಡು ವರ್ಷಗಳ ಅಧಿಕಾರಾವಧಿಯು ವೃತ್ತಿಪರವಾಗಿ ಮತ್ತು ವೈಯಕ್ತಿಕವಾಗಿ ಅತ್ಯಂತ ತೃಪ್ತಿಕರವಾಗಿದೆ. ನನ್ನ ಅವಧಿಯಲ್ಲಿ, ನಾನು ಜನರ ಗೌರವ, ಬೆಂಬಲ ಮತ್ತು...
ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಆಯ್ಕೆ
ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ (BAMUL) ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಆಯ್ಕೆ ಆಗಿದ್ದಾರೆ.
ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಆಯ್ಕೆ ಮಾಡಲಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿಕೆ...
400 ವರ್ಷಗಳಲ್ಲಿ ಮೊದಲ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ 11 ದಿನ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ಆದರೆ ಈ ಬಾರಿ 11 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.
ಈ ಬಾರಿ...
ಕಂಬಳಬೆಟ್ಟು: ಟಾಟಾ ಏಸ್-ಓಮ್ನಿ ಕಾರು ನಡುವೆ ಅಪಘಾತ..!
ಕಂಬಳಬೆಟ್ಟು: ಟಾಟಾ ಏಸ್ ಮತ್ತು ಓಮ್ನಿ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾ ಬಳಿ ನಡೆದಿದೆ.
ಘಟನೆಯಲ್ಲಿ ಓಮ್ನಿ ಚಾಲಕ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದ ಸ್ವಿಫ್ಟ್...
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದು ನೇಣಿಗೆ ಶರಣಾದ ಪತಿ..!
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಕತ್ತು ಹಿಚುಕಿ ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ತಿಮ್ಮಪ್ಪ ರಾಮ ಮೂಲ್ಯ (52) ಜಯಂತಿ (45) ಎಂದು ಗುರುತಿಸಲಾಗಿದೆ.
ಜೂ....
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ನೆಹರುನಗರದಲ್ಲಿ ನಡೆದಿದೆ
ನೆಹರುನಗರ ದಿಂದ ಬನ್ನೂರಿಗೆ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಇರಾನ್ನಿಂದ ದೆಹಲಿ ತಲುಪಿದ 110 ಭಾರತೀಯರು
ನವದೆಹಲಿ: ಇರಾನ್ ಹಾಗೂ ಇಸ್ರೇಲ್ ಸಂಘರ್ಷದಿಂದ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರುವ ಕೆಲಸ ಆರಂಭಗೊಂಡಿದೆ. ಇಂದು (ಜೂ.19) ಮುಂಜಾನೆ ಇರಾನ್ನಿಂದ ಹೊರಟಿದ್ದ 110 ವಿದ್ಯಾರ್ಥಿಗಳು ದೆಹಲಿ ತಲುಪಿದ್ದಾರೆ.
ಸಂಕಷ್ಟಕ್ಕೆ ಸಿಲುಕಿದ್ದವರನ್ನು ಕರೆತರಲು ಕೇಂದ್ರ...
ದ.ಕ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪರವರಿಂದ ಅಧಿಕೃತ ನಿಯುಕ್ತಿ...
ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾಗಿ ಪುನರಾಯ್ಕೆಯಾದ ಸತೀಶ್ ಕುಂಪಲರವರು ಜೂ.18ರಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪರವರಿಂದ ಅಧಿಕೃತವಾಗಿ ನಿಯುಕ್ತಿ ಪತ್ರವನ್ನು ಪಡೆದುಕೊಂಡರು.
ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ...
















