Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

6 ವರ್ಷಗಳ ನಂತರ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಮೃತಿ ಮಂಧಾನ

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಐಸಿಸಿ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ ಬಾರಿ 727 ಅಂಕಗಳನ್ನು ಪಡೆಯುವ ಮೂಲಕ ಮೊದಲ...

ಪೂರ್ವ ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತ..!

ಬಾಲಿ: ಪೂರ್ವ ಇಂಡೋನೇಷ್ಯಾದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಂಡಿವೆ. ಜ್ವಾಲಾಮುಖಿ ಸ್ಫೋಟಗೊಂಡ ಹಿನ್ನಲೆ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ...

ಮಂಗಳೂರು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಯುವಕರು ಮೃತ್ಯು..!

ಮಂಗಳೂರು: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ. ಮೃತಪಟ್ಟವರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ...

ಸುಳ್ಯ: ಪಿಕಪ್ ವಾಹನಗಳ ನಡುವೆ ಅಪಘಾತ..!

ಸುಳ್ಯ: ಹಾಲು ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಇನ್ನೊಂದು ಪಿಕಪ್ ವಾಹನ ಢಿಕ್ಕಿಯಾಗಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 600 ಲೀಟರ್ ಹಾಲು ರಸ್ತೆ ಪಾಲಾದ ಘಟನೆ ಬಾಳಿಲದಲ್ಲಿ ನಡೆದಿದೆ. ಪಿಕಪ್ ವಾಹನವು 4 ಹಾಲಿನ...

ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ..!

ಟೆಲ್‌ ಅವಿವ್‌/ಟೆಹ್ರಾನ್‌: ಕಳೆದ 5 ದಿನದಿಂದ ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಭೀಕರ ದಾಳಿ- ಪ್ರತಿದಾಳಿಗಳು ಮುಂದುವರೆದಿವೆ. ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪರಮಾಪ್ತ ಸೇನಾ ಸಲಹೆಗಾರ ಜ।...

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ

ಉಡುಪಿ: ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ ಸುತ್ತಿರುವ ಸ್ವರೂಪ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರಕಾರ ವರ್ಗಾಯಿಸಿದೆ. ಹಾಲಿ ಜಿಲ್ಲಾಧಿಕಾರಿ...

ಮಧ್ಯಪಾನದ ದುರಭ್ಯಾಸ ತ್ಯಜಿಸಿ ಸುಂದರ ಜೀವನ ಕಟ್ಟಿಕೊಳ್ಳಿ: ವೈ ಬಿ ಸುಂದರ್ ಇರಾ

ಬಂಟ್ವಾಳ :ಮಧ್ಯಪಾನದ ದುರಭ್ಯಾಸ ತ್ಯಜಿಸಿ ಸುಂದರ ಜೀವನ ಕಟ್ಟಿಕೊಳ್ಳಿ ಎಂದು ಇರ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ವೈ ಬಿ ಸುಂದರ್ ಇರಾ ಹೇಳಿದರು. ಅವರು ಮಂಗಳವಾರ ಬಂಟ್ವಾಳ ತಾಲೂಕಿನ ಮೊಂತಿಮಾರ್...

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲೈಮುಗಿಲನ್ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲೈಮುಗಿಲನ್ ರವರು ಇದೀಗ ವರ್ಗಾವಣೆಗೊಂಡಿದ್ದು,ಕರ್ನಾಟಕ ರಾಜ್ಯ ನೋಂದಾವಣಾ ಇಲಾಖೆಯ ಇನ್ ಸ್ಪೆಕ್ಟರ್ ಜನರಲ್ ಹಾಗೂ ಕಮಿಷನರ್ ಆಫ್ ಸ್ಟಾಂಪ್ಸ್ ಆಗಿ ಅವರನ್ನು ರಾಜ್ಯ ಸರಕಾರ ವರ್ಗಾಯಿಸಿದೆ. ವಾಣಿಜ್ಯ ತೆರಿಗೆ...

ಬೆಳಕು ಸೇವಾ ಟ್ರಸ್ಟ್ ಪುತ್ತೂರು ವತಿಯಿಂದ ಕೈಕಾರ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ...

ಪುತ್ತೂರು : ದ.ಕ. ಜಿ. ಪಂ.ಹಿ.ಪ್ರಾ.ಶಾಲೆ ಕೈಕಾರದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಬೆಳಕು ಸೇವಾ ಟ್ರಸ್ಟ್ ಪುತ್ತೂರು ವತಿಯಿಂದ ಕೈಕಾರ ಶಾಲೆಯಲ್ಲಿ ನೆರವೇರಿತು.ಶಾಲಾ ಮಕ್ಕಳಿಗೆ ಮುಖ್ಯ ಅತಿಥಿಗಳಾದ ಒಳಮೊಗ್ರು...

ನೇರಳೆಕಟ್ಟೆ: ಉರ್ದಿಲಗುತ್ತು ರಾಮಪ್ರಸಾದ್ ರೈರವರ ನೇತೃತ್ವದಲ್ಲಿ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ

ನೇರಳೆಕಟ್ಟೆ: ಅಮೆರೀಕಾದಲ್ಲಿ ವಾಸವಾಗಿದ್ದು ಊರಿನ ಶಾಲೆಯ ಮೇಲೆ ಅಪಾರ ಗೌರವ ಹೊಂದಿರುವ ಉರ್ದಿಲಗುತ್ತು ರಾಮಪ್ರಸಾದ್ ರೈ ಅವರ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ...
error: Content is protected !!