Tag: vittla
ಜಿಲ್ಲೆಯಾದ್ಯಂತ ಕೆಂಪು ಕಲ್ಲು ಸಾಗಾಟ ಅನಧಿಕೃತ ಬಂದ್ನಿಂದ ಕಾರ್ಮಿಕರ ಬದುಕು ದಿಕ್ಕು ಪಾಲು..!ಅನಧಿಕೃತ ಬಂದ್...
ದ ಕ ಜಿಲ್ಲೆ ಅಂದರೆ ವ್ಯವಹಾರಿಕ ಜಿಲ್ಲೆ.. ಜೀವನಕ್ಕಾಗಿ ಜನರು ವಿವಿಧ ರೀತಿಯ ಕೆಲಸ ಕಾರ್ಯಗಳಲ್ಲಿ ದಿನನಿತ್ಯ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ವೃತ್ತಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಜಿಲ್ಲೆಯ ಕೂಲಿ ಕಾರ್ಮಿಕರ ಪಾಲಿಗೆ ಕೆಂಪು...
ಪುತ್ತೂರು: ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ದಾಖಲಾತಿ ಆರಂಭ
ಪುತ್ತೂರು: ದೇಶ ವಿದೇಶಗಳಲ್ಲಿ ವ್ಯಾಪಕ ಉದ್ಯೋಗ ಅವಕಾಶಗಳಿರುವ ವಿಷಯಗಳಾದ ಏರ್ ಕಂಡಿಷನಿಂಗ್ ಎಲೆಕ್ಟ್ರಿಕಲ್ ಆಟೋಮೊಬೈಲ್ ವಿಭಾಗಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಕೌಶಲ್ಯ ವನ್ನು ಹೆಚ್ಚಿಸುವ ತರಬೇತಿಯನ್ನು ನೀಡುವ ಉದ್ದೇಶದಿಂದ ಪುತ್ತೂರಿನ ಬೋಳುವಾರು ನಲ್ಲಿರುವ...
ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ
ಬಂಟ್ವಾಳ: ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ ಪದವಿ...
ಬಾಲಕನ ಅಪಹರಣ ಪ್ರಕರಣ; ಕೋರ್ಟ್ ಆವರಣದಲ್ಲೇ ಎಡಿಜಿಪಿ ಜಯರಾಂ ಬಂಧನ..!
ಚೆನ್ನೈ: ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಎಡಿಜಿಪಿ ಜಯರಾಂ ಅವರನ್ನು ಬಂಧಿಸಲಾಗಿದೆ. ಜಯರಾಂ ಐಪಿಎಸ್ ಕರ್ನಾಟಕದ ತುಮಕೂರು ಮೂಲದವರು. ಜಯರಾಂ ಅವರ ಅಧಿಕೃತ ಸರ್ಕಾರಿ ಕಾರಿನಲ್ಲಿ ಬಾಲಕನನ್ನು ಅಪಹರಣ ಮಾಡಲಾಗಿದೆ ಎಂಬ...
ಕುಂದಾಪುರ: ಬಸ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್; ಸವಾರ ಸ್ಥಳದಲ್ಲೇ ಸಾವು..!
ಕುಂದಾಪುರ: ಖಾಸಗಿ ಬಸ್ಗೆ ಬೈಕಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಸಿಗಂದೂರು ನಿವಾಸಿ...
ಪುತ್ತೂರು: ಭಾರತೀಯ ಇಲೆಕ್ಟ್ರಿಕ್ ಸ್ಕೂಟರ್ ಕ್ಷೇತ್ರದಲ್ಲಿ ಸಂಚಲನ ಮೂಡಿಸಿರುವ `ಸಿಂಪಲ್ ಎನರ್ಜಿ’ ಶೋರೂಂ ಶುಭಾರಂಭ
ಪುತ್ತೂರು: ಭಾರತದಲ್ಲಿ ಈಗ ಇಲೆಕ್ಟ್ರಿಕ್ ವಾಹನಗಳ ಯುಗ. ಈ ಕ್ಷೇತ್ರದಲ್ಲಿ ನಿತ್ಯ ನಿರಂತರ ಸಂಶೋಧನೆಗಳು ನಡೆಯುತ್ತಿದ್ದು, ಗ್ರಾಹಕರ ಬೇಡಿಕೆ, ಅವಶ್ಯಕತೆಗೆ ಪೂರಕವಾದ ವಾಹನಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಈ ಪೈಕಿ ಇದೀಗ ಭಾರತದ ಇಲೆಕ್ಟ್ರಿಕ್...
ಬೆಳ್ತಂಗಡಿ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಪೊಲೀಸ್ ದಾಳಿ; ಆರೋಪಿಯ ಬಂಧನ..!
ಬೆಳ್ತಂಗಡಿ: ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮದ್ಯದ ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ವಶಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ...
ಕಾರ್ಕಳ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿಗೆ ಜಾಮೀನು ಮಂಜೂರು..!
ಕಾರ್ಕಳ: ಕಳೆದ ವರ್ಷ ಅ. 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ...
ಕಾಸರಗೋಡು: ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು..!
ಕಾಸರಗೋಡು: ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಓಣಿಬಾಗಿಲು ವಿನ...
















