Tag: vittla
ಜಮ್ಮುಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿದೆ ಎಂದು ತಪ್ಪಾದ ನಕ್ಷೆ ಹಂಚಿಕೊಂಡ ಇಸ್ರೇಲ್: ಆಕ್ರೋಶದ ಬಳಿಕ ಕ್ಷಮೆಯಾಚನೆ
ಜಮ್ಮುಕಾಶ್ಮೀರವು ಪಾಕಿಸ್ತಾನಕ್ಕೆ ಸೇರಿದೆ ಎಂದು ಭಾರತದ ಅಂತಾರಾಷ್ಟ್ರೀಯ ಗಡಿಗಳ ಬಗ್ಗೆ ತಪ್ಪಾದ ನಕ್ಷೆಯನ್ನು ಇಸ್ರೇಲ್ ಡಿಫೆನ್ಸ್ ಪೋರ್ಸ್(IDF) ಪೋಸ್ಟ್ ಮಾಡಿದ್ದು, ವಿವಾದವಾಗುತ್ತಿದ್ದಂತೆ ಕ್ಷಮೆಯಾಚಿಸಿದೆ.
ಜಮ್ಮುಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿದೆ ಎಂದು ತಪ್ಪಾದ ನಕ್ಷೆಯನ್ನು ಹಂಚಿಕೊಂಡ ಬಗ್ಗೆ...
ಮಂಗಳೂರು:ಕ್ಲಾಕ್ ಟವರ್ ಬಳಿಯ ಅಂಗಡಿಯಲ್ಲಿ ಅಗ್ನಿ ಅವಘಡ
ಮಂಗಳೂರು: ನಗರದ ಕ್ಲಾಕ್ ಟವರ್ ಬಳಿಯ ಅಂಗಡಿಯಲ್ಲಿ ಇಂದು ಮುಂಜಾವ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಪಾಂಡೇಶ್ವರ, ಕದ್ರಿ ಹಾಗೂ ಬಂಟ್ವಾಳ ಅಗ್ನಿಶಾಮಕ...
ಇಸ್ರೇಲ್ ಮೇಲೆ ಇರಾನ್ ಪ್ರತಿಕಾರ; ಹಲವೆಡೆ ಭೀಕರ ಕ್ಷಿಪಣಿ ದಾಳಿ
ಇಸ್ರೇಲ್ ನಡೆಸಿರುವ ದಾಳಿಗೆ ಪ್ರತಿಯಾಗಿ ಇರಾನ್ ನಿನ್ನೆ ರಾತ್ರಿ ಇಸ್ರೇಲ್ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ವರದಿಗಳ ಪ್ರಕಾರ, ಇಸ್ರೇಲ್ನ ರಾಜಧಾನಿ ಟೆಲ್ ಅವಿವ್ ಸೇರಿದಂತೆ ಹಲವು ನಗರಗಳನ್ನು ಗುರಿಯಾಗಿಸಿಕೊಂಡು...
ಕಡಬ: ಕೃಷಿಕ ವ್ಯಕ್ತಿಯ ಶೆಡ್ ದ್ವಂಸ ಮತ್ತು ಅಡಿಗೆ ತೋಟ ನಾಶ ಮಾಡಿದ ದುರುಳರು
ಕಡಬ ಠಾಣಾ ವ್ಯಾಪ್ತಿಯ ದೋಳ್ಪಾಡಿ ಗ್ರಾಮದಲ್ಲಿ ಕೃಷಿಕ ವ್ಯಕ್ತಿಯೊಬ್ಬರಿಗೆ ಸೇರಿದ ಶೆಡ್ ಮತ್ತು ಕೃಷಿ ತೋಟವನ್ನು ರಾತ್ರಿ ವೇಳೆ ಸ್ಥಳೀಯರು ಎನ್ನಲಾದ ವ್ಯಕ್ತಿಗಳು ಕೆಡವಿ ಧ್ವಂಸ ಮಾಡಿರುವ ಅಮಾವೀಯ ಘಟನೆ ಜೂ.10...
ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ; ಚಾಲಕ ದುರ್ಮರಣ
ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಆಟೋ ಕೊಚ್ಚಿಕೊಂಡು ಹೋಗಿ ಚಾಲಕ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ.
ಮಳೆರಾಯನ ಅರ್ಭಟದಿಂದ ಗ್ರಾಮದ ಹೊರವಲಯದ ಹಳ್ಳ ಮೈತುಂಬಿ ಹರಿಯುತ್ತಿದೆ. ಹಳ್ಳದ ಬಳಿ...
ವಿಟ್ಲ ಜೇಸಿ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆ
ವಿಟ್ಲ ಬಸವನಗುಡಿ ಬಳಿಯ ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2025- 26 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಹತ್ತನೇ ತರಗತಿಯ ಮೋನಿಶ್ ಎಲ್ ನಾಯಕನಾಗಿ,...
ಬಂಟ್ವಾಳ: ಜೀಪ್ ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತರಿಂದ ತಲವಾರು ದಾಳಿ; ಪ್ರಕರಣ ದಾಖಲು
ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಉಮರ್ ಫಾರೂಕ್ (48) ಎಂಬವರು ದಿನಾಂಕ 11.06.2025 ರಂದು ಬೆಳಿಗ್ಗೆ ಮನೆಯಿಂದ ಜೀಪ್ ನಲ್ಲಿ ದೇರಳಕಟ್ಟೆ ಕಡೆಗೆ ತೆರಳುತ್ತಾ, ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ...
108 ಆ್ಯಂಬುಲೆನ್ಸ್ ನಿರ್ವಹಣೆಗೆ ‘ರಾಜ್ಯ ಕಮಾಂಡ್ ಕಂಟ್ರೋಲ್ ಸೆಂಟರ್’ ತೆರೆಯಲು ನಿರ್ಧಾರ
ಬೆಂಗಳೂರು : ರಾಜ್ಯದಲ್ಲಿ 108ರ ಅಧೀನದಲ್ಲಿ ಬರುವ ಒಟ್ಟು 715 ಆ್ಯಂಬುಲೆನ್ಸ್ಗಳ ನಿರ್ವಹಣೆಗಾಗಿ ರಾಜ್ಯಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಕ್ರವಾರ ಪ್ರಕಟನೆ ಹೊರಡಿಸಿರುವ...
ಕರಾವಳಿಯಲ್ಲಿ ಮತ್ತೆರಡು ದಿನ ರೆಡ್ ಅಲರ್ಟ್
ಹವಾಮಾನ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆ ಜೂ.14ರಂದು ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ...
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ- ಥೈಲ್ಯಾಂಡ್ನಲ್ಲಿ ತುರ್ತು ಭೂಸ್ಪರ್ಶ
ಅಹಮದಾಬಾದ್ ದುರಂತದ ಬೆನ್ನಲ್ಲೇ ಥೈಲ್ಯಾಂಡ್ನ ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾಗೆ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಶುಕ್ರವಾರ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.ವಿಮಾನವು ಸುರಕ್ಷಿತವಾಗಿ ಇಳಿಯಿತು. ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
















