Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ; 10 ಮಂದಿಯ ಬಂಧನ..!

ಕುಂದಾಪುರದ ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಜೂಜಾಟ ಆಟ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು...

ಪುತ್ತೂರು: (ಜೂ.14) ಶ್ರೀ ಸಾಯಿ ಮೊಬೈಲ್ಸ್‌‌ ಸೇಲ್ಸ್‌ & ಸರ್ವಿಸಸ್ ಶುಭಾರಂಭ

ಪುತ್ತೂರು: ಶ್ರೀ ಸಾಯಿ ಮೊಬೈಲ್ಸ್‌‌ ಸೇಲ್ಸ್‌ & ಸರ್ವಿಸಸ್ ಜೂ.14-06-2025ನೇ ಶನಿವಾದಂದದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ಕಂಪನಿಯ ಮೊಬೈಲ್ ದೊರೆಯುತ್ತದೆ. ಮತ್ತು ಸರ್ವಿಸ್‌ ಮಾಡಲಾಗುವುದು. ಭೇಟಿ ನೀಡಿ:ಮುಖ್ಯರಸ್ತೆ ನೀಲಂ ಗಾರ್ಮೆಂಟ್ಸ್‌‌ ಎದುರುಗಡೆಪ್ರಕಾಶ್‌ ಫೂಟ್‌ವೇರ್‌ನ ಹತ್ತಿರ, ಪುತ್ತೂರು ಹೆಚ್ಚಿನ...

ಮಂಗಳೂರು: ಅಕ್ರಮ ಮರಳು ಸಾಗಾಟ; ಪಿಕಪ್‌ ವಾಹನ ಸಹಿತ ಚಾಲಕ ವಶಕ್ಕೆ..!

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕಣ್ಣೂರು ಕಡೆಯಿಂದ...

ಚಂದಳಿಕೆ: ಅಲ್ಪಕಾಲದ ಅಸೌಖ್ಯದಿಂದ ವಿಠಲ್ ಶೆಟ್ಟಿ ನಿಧನ..!

ಚಂದಳಿಕೆ: ಅಲ್ಪಕಾಲದ ಅಸೌಖ್ಯದಿಂದ ಉದ್ಯಮಿ ವಿಠಲ್ ಶೆಟ್ಟಿ ಚಂದಳಿಕೆ (85) ನಿಧರಾಗಿದ್ದಾರೆ. ಮೃತರು 3 ಗಂಡು, 1 ಹೆಣ್ಣು, ಮೊಮ್ಮಕ್ಕಳು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಯೋಗೇಶ್ ಗೌಡ ಕೊಲೆ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು...

ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ: ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ ಅವರು, ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ...

ಮಂಗಳೂರು: ವಿಶೇಷ ಕಾರ್ಯಪಡೆ ಘಟಕ ಉದ್ಘಾಟನೆ

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋಮು ಸಂಘರ್ಷ ನಿಗ್ರಹಕ್ಕಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್...

ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಮುಂಬೈ: ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ...

ಪರಮಾಣು ನೆಲೆಗಳನ್ನು ಗುರಿಯಾಗಿಸಿ ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ

ಜೆರುಸಲೇಂ: ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆಯು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್...

ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು..!

ಮಂಗಳೂರು: ಬಹುಮಹಡಿ ಅಪಾರ್ಟ್‌ಮೆಂಟ್‌ನ 12 ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರ್‌ನಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ...
error: Content is protected !!