Tag: vittla
ಮಂಗಳೂರು: ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು..!
ಮಂಗಳೂರು: ಬಹುಮಹಡಿ ಅಪಾರ್ಟ್ಮೆಂಟ್ನ 12 ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರ್ನಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ...
ವಿಟ್ಲ: ರಸ್ತೆ ಬದಿಯ ಹೊಂಡಕ್ಕೆ ವಾಲಿನಿಂತ ಕೆಎಸ್ಆರ್ಟಿಸಿ ಬಸ್; ಅಪಾಯದಿಂದ ಪಾರು..!
ವಿಟ್ಲ: ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ಅತಿಯಾದ ವೇಗದಿಂದ ಬೈರಿಕಟ್ಟೆಯ ಕೆಳಗಿನ ಕ್ರಾಸಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ ಪಲ್ಟಿಯಾಗದೇ ಯಾವುದೇ ಅಪಾಯ...
ಕುಳೂರು: ಅಲ್ಪಕಾಲದ ಅನಾರೋಗ್ಯದಿಂದ ದಾಸಣ್ಣ ಆಳ್ವ ನಿಧನ..!
ಕುಳೂರು ಬೀಡು ಬಂಟ ಮನೆತನದ ಹಿರಿಯರಾದ ದಾಸಣ್ಣ ಆಳ್ವ ಇಂದು ಬೆಳಗ್ಗೆ ಅಲ್ಪಕಾಲದ ಅನಾರೋಗ್ಯ ಪೀಡಿತರಾಗಿ ಮಂಗಳೂರು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ.
ಮೃತರು ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ಅವರ ಸ್ವಗೃಹದಲ್ಲಿ ಮಧ್ಯಾಹ್ನದ...
ಕಾಸರಗೋಡು: ವ್ಯಕ್ತಿಯ ನಿಗೂಢ ಕೊಲೆ ಪ್ರಕರಣ -ಸ್ನೇಹಿತ ಅರೆಸ್ಟ್..!
ಕಾಸರಗೋಡು: ಅಡೂರು ಚಂದನಕ್ಕಾಡ್ನ ಸತೀಶ್ ( 48) ಎಂಬವರ ನಿಗೂಢ ಸಾವು ಕೊಲೆ ಎಂದು ಸಾಬೀತಾಗಿದ್ದು, ಈ ಹಿನ್ನಲೆಯಲ್ಲಿ ಈತನ ಗೆಳೆಯನೋರ್ವನನ್ನು ಆದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಿದಾನಂದ ಎಂದು ಗುರುತಿಸಲಾಗಿದೆ.
ಸತೀಶ್ರವರ...
ವಿಮಾನ ಪತನ: ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ- ಟಾಟಾ ಗ್ರೂಪ್ ಘೋಷಣೆ
ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿಯ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ.
ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು...
10 ನಿಮಿಷ, ಟ್ರಾಫಿಕ್ನಲ್ಲಿ ಸಿಲುಕಿ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ
ಮಹಿಳೆಯೊಬ್ಬರು ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.ಅಹಮದಾಬಾದ್ನ ಭೂಮಿ ಚೌಹಾಣ್ ಲಂಡನ್ಗೆ ಹೊರಟಿದ್ದರು. ಆದರೆ, ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ...
ಕುಲಾಲ ಸಂಘ ವಿಟ್ಲ: ಬೆಳ್ಳಿಕುಂಭ ರಜತ ಸಂಚಿಕೆ ಬಿಡುಗಡೆ
ಕುಲಾಲ ಸಂಘ (ರಿ) ವಿಟ್ಲ ದ ರಜತ ಮಹೋತ್ಸವ ದಂದು ಸಾಂಕೇತಿಕ ಬಿಡುಗಡೆ ಗೊಂಡ ಬೆಳ್ಳಿ ಕುಂಭ ಸ್ಮರಣ ಸಂಚಿಕೆ ಇಂದು ಮಾಣಿಲದಲ್ಲಿ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ...
ಏರ್ ಇಂಡಿಯಾ ವಿಮಾನ ದುರಂತ: ವಿಮಾನದ ಸೀಟ್ ನಂ.11A ನಲ್ಲಿ ಕುಳಿತಿದ್ದ ವ್ಯಕ್ತಿ...
ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ...
ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕಿಂಗ್ ಗೆ ಆದರ್ ದೃಢೀಕರಣ ಕಡ್ಡಾಯ – ರೈಲ್ವೆ...
ಸಾಮಾನ್ಯ ಜನರು ಕೂಡಾ ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಪಡೆಯುವ ನಿಟ್ಟಿನಲ್ಲಿ ಜುಲೈ ಒಂದರಿಂದ ತತ್ಕಾಲ್ನಲ್ಲಿ ರೈಲು ಟಿಕೆಟ್ ಬುಕ್ ಮಾಡಲು ಆಧಾರ್ ದೃಢೀಕರಣ ಕಡ್ಡಾಯವಾಗಿರಲಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ. ಈ ಕುರಿತು...
ಗುಜರಾತ್ ವಿಮಾನ ಪತನ: ಮಂಗಳೂರು ಮೂಲದ ಸಹಪೈಲೆಟ್ ಕ್ಲೈವ್ ಕುಂದರ್ ವಿಧಿವಶ..!
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಪೈಲಟ್ ಕ್ಲೈವ್ ಕುಂದರ್ ಅವರು...
















