Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿ.ವಿಯಲ್ಲಿ ನಡೆಯುವ ಸಮ್ಮೇಳನದಲ್ಲಿ ಸಂಯೋಜಕರಾಗಿ ಡಾ. ಮೀರಾಮಣಿ ಎನ್ ಆಯ್ಕೆ

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಡಾ.ಮೀರಾಮಣಿ ಅವರು ಸಂಯೋಜಕರಾಗಿ "ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್...

ಕಾಸರಗೋಡು: ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್‌..!

ಕಾಸರಗೋಡು: ಮಂಜೇಶ್ವರ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹೊಸಬೆಟ್ಟುವಿನ ಸಿದ್ದೀಕ್ ಸಾರಿಕ್ ಫರ್ಹಾನ್ (29) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಲಾಕಪ್ ನಿಂದ...

ವಿಸಿಟ್ ಮಾಲ್ಡೀವ್ಸ್‌ನ ಜಾಗತಿಕ ಬ್ರಾಂಡ್ ರಾಯಭಾರಿಯಾಗಿ ನಟಿ ಕತ್ರಿನಾ ಕೈಫ್ ನೇಮಕ

ಮುಂಬೈ: ಭಾರತದೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಮಾಲ್ಡೀವ್ಸ್ ಇದೀಗ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರನ್ನು ತನ್ನ ದೇಶದ ಜಾಗತಿಕ ಪ್ರವಾಸೋದ್ಯಮದ ರಾಯಭಾರಿಯಾಗಿ ಘೋಷಣೆ ಮಾಡಿದೆ. ಮಾಲ್ಡೀವ್ಸ್ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್ ಇತ್ತೀಚೆಗೆ...

ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ಘಟಕಕ್ಕೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರವು ರಚಿಸಿದ್ದ ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀ‌ರ್ ಕುಮಾ‌ರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ...

ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಕುತ್ಯಾರು ನವೀನ್ ಶೆಟ್ಟಿ

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಜಿಲ್ಲಾ ಅಧ್ಯಕ್ಷರನ್ನು ರಾಜ್ಯ ಬಿಜೆಪಿ ನೇಮಕ ಮಾಡಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ...

ದಕ್ಷಿಣ ಕನ್ನಡದಲ್ಲಿ ಇಂದು(ಜೂ.12) ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು(ಜೂ.12) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಇಂದು &ನಾಳೆ ರೆಡ್ ಅಲರ್ಟ್‌ ಘೋಷಣೆ ಮಾಡಿದ್ದು, ಹೆಚ್ಚಿನ ಮಳೆಯಾಗುವ...

ಉಡುಪಿ: ಸಂಜೆಯಿಂದ ಬಿರುಸುಗೊಂಡ ಮಳೆ; ಐದು ದಿನ ಕರಾವಳಿಗೆ ‘ರೆಡ್ ಅಲರ್ಟ್’

ಉಡುಪಿ: ಮುಂಗಾರು ಮಳೆ ಪ್ರಾರಂಭಗೊಳ್ಳಬೇಕಿದ್ದ ಜೂನ್ 1ರಿಂದ ಹಠಾತ್ತನೆ ಕೈಕೊಟ್ಟು ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಮಳೆ ಇಂದು ಸಂಜೆಯಿಂದ ಜಿಲ್ಲೆಯಾದ್ಯಂತ ಮತ್ತೆ ಬಿರುಸಿನಿಂದ ಸುರಿಯತೊಡಗಿದ್ದು, ಮುಂದಿನ ಐದು ದಿನಗಳ ಕಾಲ...

ಹೃದಯಾಘಾತಕ್ಕೆ ಯುವಕ ಬಲಿ

ಬೆಂಗಳೂರಿನ ಜೆಪಿ ನಗರದಲ್ಲಿ ಹಾಸನ ಮೂಲದ ಯುವಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿಶಾಂತ್ (19) ಮೃತಪಟ್ಟ ಯುವಕ. ರೂಂನಲ್ಲಿದ್ದಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ...

ಕೊಳತ್ತಮಜಲು: ಕೊಲೆಯಾದ ರಹ್ಮಾನ್, ಗಾಯಾಳು ಶಾಫಿ ಮನೆಗೆ ಸ್ಪೀಕರ್ ಖಾದರ್ ಭೇಟಿ

ಮಂಗಳೂರು: ಕೊಳತ್ತಮಜಲಿನ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಖಲಂದ‌ರ್ ಶಾಫಿ ಮನೆಗೆ ವಿಧಾನ ಸಭೆಯ ಸ್ಪೀಕ‌ರ್ ಯು.ಟಿ.ಖಾದರ್ ಬುಧವಾರ ಭೇಟಿ ನೀಡಿದರು.ಕೊಲೆಯಾದ ಅಬ್ದುಲ್ ರಹ್ಮಾನ್ ಅವರ ತಂದೆ ಮತ್ತು ತಾಯಿ...

ಉಡುಪಿ: ಅಕ್ರಮ ಮದ್ಯ ಮಾರಾಟ; ಆರೋಪಿಯ ಬಂಧನ..!

ಉಡುಪಿ: ಉಡುಪಿ ತಾಲೂಕಿನ ಮೂಡನಿಡಂಬೂರು ಗ್ರಾಮದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸರು ಜೂನ್ 11...
error: Content is protected !!