Tag: vittla
ಕಾಸರಗೋಡು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!
ಕಾಸರಗೋಡು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ವಾಮಂಜೂರು ಕಜೆ ನಿವಾಸಿ ಮುಹಮ್ಮದ್ ಸಾದಿಕ್(40) ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ...
ಉಡುಪಿ: ಮೆಡಿಕಲ್ ಶಾಪ್ನಲ್ಲಿ ಚಿಲ್ಲರೆ ವಿಷಯಕ್ಕೆ ಜಗಳ; ಗ್ರಾಹಕಿಯಿಂದ ಸಿಬ್ಬಂದಿಗೆ ಹಲ್ಲೆ..!
ಉಡುಪಿ: ಚಿಲ್ಲರೆ ಹಣಕ್ಕೆ ಸಂಬಂಧಿಸಿ ಮೆಡಿಕಲ್ ಶಾಪ್ನ ಮಹಿಳಾ ಸಿಬ್ಬಂದಿ ಮತ್ತು ಗ್ರಾಹಕಿ ಮಧ್ಯೆ ಜಗಳ ಏರ್ಪಟ್ಟು ಮೆಡಿಕಲ್ ಶಾಪ್ನ ಸಿಬ್ಬಂದಿಗೆ ಗ್ರಾಹಕಿ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ...
ಕಡಬ: ಪೆಟ್ರೋಲ್ ಸುರಿದು ಕೊಲೆಗೆ ಯತ್ನ ಪ್ರಕರಣ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!
ಕಡಬ: ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್...
ದೆಹಲಿಯ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ: ಮೂವರ ಸ್ಥಿತಿ ಗಂಭೀರ..!
ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ...
ವಿಟ್ಲ: ಜೂನ್ 19ರಿಂದ ಸ್ಪೋಕನ್ ಇಂಗ್ಲೀಷ್ ತರಗತಿ ಪ್ರಾರಂಭ: ಇಂದೇ ಹೆಸರು ನೋಂದಾಯಿಸಿ
ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿರುವ ದಿ ಹಬ್ನಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳು ಆರಂಭಿಸಲಾಗಿದ್ದು, ಜೂನ್ 19ರಿಂದ ತರಗತಿಗಳು ಪ್ರಾರಂಭಗೊಳ್ಳಲಿದೆ.
ಒಂದು ತಿಂಗಳ ಮತ್ತು ಎರಡು ತಿಂಗಳ ತರಗತಿಗಳು ನಡೆಯಲಿದ್ದು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು,...
ಮಂಗಳೂರು: ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು ”ತುರ್ತು ಸ್ಪಂದನ ವ್ಯವಸ್ಥೆ-112” ಸಹಾಯವಾಣಿ ಜಾರಿ
ಮಂಗಳೂರು: ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ...
ಕುಂದಾಪುರ: ವಿವಾಹಿತ ಮಹಿಳೆ ನಾಪತ್ತೆ; ಸೇತುವೆ ಬಳಿ ಸ್ಕೂಟರ್, ಚಪ್ಪಲಿ ಪತ್ತೆ..!
ಕುಂದಾಪುರ: ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ.
ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33)...
ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ವಿದ್ಯಾರ್ಥಿಗಳು; 6 ಗಂಟೆ ಬಳಿಕ ಪತ್ತೆ..!
ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ.
ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5...
ಸುಳ್ಯ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!
ಸುಳ್ಯ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಮರ್ಕಂಜ ಬಳಿಯ ಬೊಮ್ಮಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಶೀನ ಪೂಜಾರಿ ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಪೊಲೀಸರು...
ಆಕ್ಸಿಯಮ್ -4 ಮಿಷನ್: ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಜೂನ್ 11ಕ್ಕೆ ಮುಂದೂಡಿಕೆ
ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕರೆದೊಯ್ಯುವ ಆಕ್ಸಿಯಮ್ -4 ಮಿಷನ್ನ ಉಡಾವಣೆಯನ್ನು ಜೂನ್ 11 ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಭಾರತದ ಗಗನಯಾತ್ರಿ ಶುಭಾಂಶು...
















