Tag: vittla
ನೋಂದಣಿ ಮಾಡಿಸಿದ ಮಾತ್ರಕ್ಕೆ ಆಸ್ತಿಗೆ ಹಕ್ಕುದಾರರಾಗಲ್ಲ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ದೆಹಲಿ: ಒಬ್ಬರು ಆಸ್ತಿ ಮೇಲೆ ಹಕ್ಕುಗಳನ್ನು ಹೊಂದಲು ಕೇವಲ ರಿಜಿಸ್ಟರ್ ಮಾಡಿಸಿಕೊಂಡರೆ ಸಾಕಾಗುವುದಿಲ್ಲ, ನೋಂದಣಿ ಮಾಲೀಕತ್ವದ (ownership) ಪುರಾವೆಯಲ್ಲ, ಆದರೆ ಅದು ಆಸ್ತಿಯಲ್ಲಿ ವ್ಯಕ್ತಿಯ ಹಕ್ಕನ್ನು ಪುಷ್ಟೀಕರಿಸುತ್ತದೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್...
ಮಂಗಳೂರು: ಕದ್ರಿಯಲ್ಲಿ ಅಪರೂಪದ ಬುದ್ಧನ ಶಿಲ್ಪ, ಗುಹೆ ಸಂಕೀರ್ಣ ಪತ್ತೆ
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪವಿತ್ರ ಕೊಳದ ಬಳಿ ಬುದ್ಧನ ಅಪರೂಪದ ಶಿಲ್ಪ ಮತ್ತು ಗುಹೆಗಳ ಸಮುಚ್ಚಯವು ಪುರಾತತ್ವ ಆವಿಷ್ಕಾರದ ವೇಳೆ ಪತ್ತೆಯಾಗಿದೆ. ದೇವಸ್ಥಾನದ ಅಧಿಕಾರಿಗಳ ಅನುಮತಿಯೊಂದಿಗೆ ಇತ್ತೀಚೆಗೆ ನಡೆಸಿದ ಪರಿಶೋಧನೆಯಲ್ಲಿ...
ಛತ್ತೀಸ್ಗಢದ ಸುಕ್ಮಾದಲ್ಲಿ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಮೃತ್ಯು, ಹಲವರಿಗೆ ಗಾಯ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಬಳಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಆಕಾಶ್ ರಾವ್ ಗಿರ್ಪುಂಜೆ ಸಾವನ್ನಪ್ಪಿದ್ದಾರೆ.
ಜೂನ್ 10ರಂದು ಸಿಪಿಐ (ಮಾವೋವಾದಿ)...
ರಾಜ್ಯದ ಮುಜುರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇದ -ಸಚಿವ ರಾಮಲಿಂಗಾರೆಡ್ಡಿ
ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆ.15ರಿಂದ ನಿಷೇಧ ಮಾಡಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆ.15...
ಕೇರಳದ ಬೇಪೋರ್ ಕರಾವಳಿಯಲ್ಲಿ ಸರಕು ಹಡಗಿನಲ್ಲಿ ಬೆಂಕಿ
ಸರಕು ಹಡಗಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್ನ ಬೇಪೋರ್ ಕರಾವಳಿಯ ಬಳಿ ನಡೆದಿದೆ. ಬೆಂಕಿಯ ಪರಿಣಾಮ ಹಡಗಿನಲ್ಲಿದ್ದ ಸುಮಾರು 20 ಕಂಟೇನರ್ಗಳು ಸಮುದ್ರಕ್ಕೆ ಬಿದ್ದಿದೆ.
12.5 ಮೀಟರ್ ಡ್ರಾಫ್ಟ್ ಹೊಂದಿರುವ 270...
‘ದ.ಕ ದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ- ಸಾರ್ವಜನಿಕರು ಎಚ್ಚರವಹಿಸಿ’- ಜಿಲ್ಲಾ ಆರೋಗ್ಯ ಅಧಿಕಾರಿ
ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ...
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಜೂನ್ 13ರವರೆಗೆ ಭಾರೀ ಗಾಳಿ ಸಹಿತ ಮಳೆ ಸಾಧ್ಯತೆ:...
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಜೂನ್ 13ರವರೆಗೆ ಭಾರೀ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ...
ಪುತ್ತೂರು: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ವತಿಯಿಂದ ತರಬೇತಿ ಕಾರ್ಯಾಗಾರ
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಇದರ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವು ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀಯಲ್ಲಿ 07-06-2025 ನೇ ಶನಿವಾರ ನಡೆಯಿತು.
"ಮಾಸ್ಟರ್ ಮೈಂಡ್...
ಲಯನ್ಸ್ ಅಂತರಾಷ್ಟ್ರೀಯ ಸಮಾವೇಶಕ್ಕೆ ತೆರಳಲಿರುವ ನಿಯೋಜಿತ ಜಿಲ್ಲಾ ರಾಜ್ಯಪಾಲರಾದ ಕುಡ್ಪಿ ಅರವಿಂದ...
ಲಯನ್ಸ್ ಜಿಲ್ಲೆ 317-D ಇದರ 2025 - 26 ನೇ ಸಾಲಿನ ನಿಯೋಜಿತ ರಾಜ್ಯಪಾಲರಾದ ಕುಡುಪಿ ಅರವಿಂದ್ ಶೆಣೈಯವರು ಅಮೆರಿಕಾದ ಫ್ಲೋರಿಡಾ ದಲ್ಲಿ ಜರುಗಲಿರುವ 1೦7ನೇ ಅಂತಾರಾಷ್ಟ್ರೀಯ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವರ...
500 ರೂ.ಮುಖಬೆಲೆಯ ನೋಟುಗಳನ್ನು ಹಿಂಪಡೆಯಬೇಕು: ನಾಯ್ಡು
“ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಅಧಿಕ ಮುಖಬೆಲೆ ಹೊಂದಿರುವ ನೋಟುಗಳ ಚಲಾವಣೆಯನ್ನು ಹಿಂಪಡೆಯಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ" ಎಂದು ಆಂಧ್ರಪ್ರದೇಶ CM ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಎಲ್ಲ ದೊಡ್ಡ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಬೇಕು....
















