Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಕುಂದಾಪುರ: ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಐವರು ಪ್ರವಾಸಿಗರ ರಕ್ಷಣೆ..!

ಕುಂದಾಪುರ: ಇಲ್ಲಿನ ಪ್ರಸಿದ್ದ ತ್ರಾಸಿ-ಮರವಂತೆ ಬೀಚ್‌ನಲ್ಲಿ ಶನಿವಾರ ಸಂಜೆ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಐವರನ್ನು...

ಕಳ್ಳತನ ಪ್ರಕರಣ; ನಾಲ್ವರು ಕಳ್ಳಿಯರ ಬಂಧನ..!

ಹಾಸನ: ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ, ಕುಪ್ಪಂ ಗ್ರಾಮದ...

ಈಜಲು ತೆರಳಿದ್ದ ಯುವಕ ನದಿಯಲ್ಲಿ ಮುಳುಗಿ ನಾಪತ್ತೆ..!

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್‌ನಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಮಹಾದೇವ್ (20) ಎಂದು ಗುರುತಿಸಲಾಗಿದೆ. ಕಲಬುರಗಿಯಿಂದ ಐದು ಜನ ಸ್ನೇಹಿತರು ಭೀಮಾ ನದಿಯಲ್ಲಿ ಈಜಾಡಲು...

ಮಂಗಳೂರು: ಹೆಸರಾಂತ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ..!

ಮಂಗಳೂರು: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಪ್ರಬಂಧಕರಾಗಿ ಸೇವೆ...

ಸುಬ್ರಮಣ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು..!

ಸುಬ್ರಮಣ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರದಲ್ಲಿ ನಡೆದಿದೆ. ಕೊಲ್ಲಮೊಗ್ರದಲ್ಲಿ ಸೆಲೂನ್ ಹೊಂದಿರುವ ಚಾಂತಾಳ ನಿವಾಸಿ ಸುರೇಶ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ....

ರಾಜ್ಯದಲ್ಲಿ ಮತ್ತೆ ಕೊರೊನಾಗೆ ಇಬ್ಬರು ಬಲಿ

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 57ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 894ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ನಿನ್ನೆ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ,...

ಬಜ್ಪೆ: ʼತಲ್ವಾರ್ ಹಿಡಿದು ಬೈಕ್ ಸವಾರರ ಸಂಚಾರʼ : ಸುಳ್ಳು ವಾಯ್ಸ್ ಕ್ಲಿಪ್ ವೈರಲ್‌...

ಬಜ್ಪೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ "ತಲ್ವಾರ್ ಹಿಡಿದ ಬೈಕ್ ಸವಾರರ ಫೋಟೊ ಮತ್ತು ವಾಯ್ಸ್ ಕ್ಲಿಪ್" ಬಗ್ಗೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೂರಲ್ಪಾಡಿ ನಿವಾಸಿ ಮುಹಮ್ಮದ್ ಸುಹೈಲ್ ಎಂಬವರು ಈ...

ಪುತ್ತೂರು: ಪುತ್ತೂರು ನಗರಸಭೆಯ ಸದಸ್ಯ, ರಮೇಶ್ ರೈ ಆತ್ಮಹತ್ಯೆ ಹಿಂದೆ ಅನುಮಾನದ ಹುತ್ತ

ಪುತ್ತೂರು: ಪುತ್ತೂರು ನಗರಸಭೆಯ ಸದಸ್ಯ, ರಮೇಶ್ ರೈ ಅವರ ಸಾವಿನ ಪ್ರಕರಣ ಇದೀಗ ತೀವ್ರ ತಿರುವು ಪಡೆದುಕೊಂಡಿದ್ದು, ಅವರ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಆರೋಪಿಸಿರುವ ಅವರ ಪುತ್ರ...

ರಹ್ಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲನ್ನು ಸಿಲುಕಿಸಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ: ಬಜರಂಗ ದಳ...

ಮಂಗಳೂರು: ಕೊಳ್ತಮಜಲ್‌ನಲ್ಲಿ ನಡೆದ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಬಜರಂಗದಳದ ಭರತ್ ಕುಮ್ಮೇಲ್‌ನನ್ನು ಸಿಲುಕಿಸಲು ಪೊಲೀಸ್ ಇಲಾಖೆ ಪ್ರಯತ್ನಿಸುತ್ತಿದೆ. ಯಾವುದೇ ಸಾಕ್ಷ್ಯಗಳಿಲ್ಲದೆ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದರ ವಿರುದ್ಧ ಹೋರಾಟ...

ಪುತ್ತೂರು: ಪೊಲೀಸರು ತಡರಾತ್ರಿ ಮನೆಗಳಿಗೆ ಭೇಟಿ ನೀಡದಂತೆ ಹಿಂದೂ ಹಿತರಕ್ಷಣಾ ವೇದಿಕೆಯಿಂದ ದ.ಕ.ಜಿಲ್ಲಾ ಎಸ್.ಪಿ.ಗೆ...

ಪುತ್ತೂರು: ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ವಿನಾ ಕಾರಣ ಪೊಲೀಸರು ಕಾನೂನು ಬಾಹಿರವಾಗಿ ತಡರಾತ್ರಿಯಲ್ಲಿ ಮನೆಗಳಿಗೆ ನುಗ್ಗಿ ಅಮಾನವೀಯವಾಗಿ ವರ್ತಿಸಿ ವೈಯುಕ್ತಿಕ ಛಾಯಾಚಿತ್ರ ತೆಗೆದು ಜಿ.ಪಿ.ಎಸ್. ದಾಖಲಿಸಿ ಭಯ ಮತ್ತು ಆತಂಕ ನಿರ್ಮಿಸುತ್ತಿರುವ ಬಗ್ಗೆ...
error: Content is protected !!