Tag: vittla
ಮಂಗಳೂರು : ಯೆಯ್ಯಾಡಿಯಲ್ಲಿ ಯುವಕನಿಗೆ ಚೂರಿ ಇರಿತ – ಸ್ಥಿತಿ ಗಂಭೀರ
ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ.ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಚೂರಿ...
ಉಡುಪಿ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು..!
ಉಡುಪಿ: ಕಾರು ಡಿಕ್ಕಿಯಾಗಿ ಬೈಕ್ನಲ್ಲಿದ್ದ ಎಂಬಿಎ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯಬ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಕಿದಿಯೂರು ನಿವಾಸಿ ಸಂಕೀರ್ತನ್ (28) ಎಂದು...
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪ್ರವೇಶಾತಿ...
ವಿಟ್ಲ ಸರಕಾರಿ ಕಾಲೇಜಿನಲ್ಲಿ ಡಿಗ್ರಿ ವಿದ್ಯಾರ್ಥಿಗಳಿಗೊಂದು ಗರಿ:
ವಿಟ್ಲ: ಕರ್ನಾಟಕ- ಕೇರಳದ ಆಯಕಟ್ಟಿನ ವಾಣಿಜ್ಯ ಕೇಂದ್ರವಾದ ವಿಟ್ಲದ ಪ್ರಶಾಂತ ವಾತಾವರಣದಲ್ಲಿರುವ ಸ.ಪ್ರ.ದ.ಕಾಲೇಜು; ಎರಡು ರಾಜ್ಯಗಳ ರೈತಾಪಿ ಸಮುದಾಯದ ವಿದ್ಯಾರ್ಥಿಗಳ ಕನಸು ಸಾಕಾರಗೊಳಿಸುತ್ತಿದೆ. 2025-26ನೇ ಶೈಕ್ಷಣಿಕ...
ಕಾಲ್ತುಳಿತ ಪ್ರಕರಣ; ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು..!
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಬೆಂಗಳೂರು ಕೊಟ್ಟಿಗೆ ಪಾಳ್ಯದ ನಿವಾಸಿ ಗಿರೀಶ್ ಕುಮಾರ್ ಎಂಬುವವರು ಸುದೀರ್ಘ...
ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ವರದಿಯಾಗಿದೆ.
ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದೆಂದು ದೀಪ್ತಿ (26) ಎಂಬವರಿಗೆ ವಾಟ್ಸ್ಅಪ್ ಟೆಲಿಗ್ರಾಂ ಆ್ಯಪ್ನಲ್ಲಿ ಆಮಿಷ ಒಡ್ಡಿದ...
ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಪ್ರಕರಣ; ಆರೋಪಿಯ ಬಂಧನ..!
ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ.
ಬಂಧಿತ ಪಿ.ಜಿ. ವಿದ್ಯಾರ್ಥಿನಿ ಡಾ. ಶ್ರೀಮತಿ ಚಲಸಾನಿ ಮೋನಿಕಾ ಚೌಧರಿ ಎಂದು...
ಜೈಶ್ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ – ಪಾಕ್ಗೆ ಅಮೆರಿಕ ಎಚ್ಚರಿಕೆ..!
ಇಸ್ಲಾಮಾಬಾದ್/ವಾಷಿಂಗ್ಟನ್ : ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಅಮೆರಿಕ ಸಂಸದ ಬ್ರಾಡ್ ಶೆರ್ಮನ್ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಅಲ್ಲದೇ ಜೈಶ್ ಸಂಘಟನೆಯ ನೀಚ ಕೃತ್ಯಗಳನ್ನು ಪಾಕಿಸ್ತಾನದ...
ಕಾಲ್ತುಳಿತ ಪ್ರಕರಣ; ಕೆಎಸ್ಸಿಎ ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಕೆಎಸ್ಸಿಎ ಕಾರ್ಯದರ್ಶಿ ಎ. ಶಂಕರ್, ಖಜಾಂಚಿ...
ಬ್ರಹ್ಮಾವರ: ಲಂಚ ಸ್ವೀಕರಿಸುತಿದ್ದ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ..!
ಬ್ರಹ್ಮಾವರ: ಕರ್ನಾಟಕ ಲೋಕಾಯುಕ್ತರು ನಡೆಸಿದ ಸುಸಂಘಟಿತ ಕಾರ್ಯಾಚರಣೆಯಲ್ಲಿ, ಬ್ರಹ್ಮಾವರದ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ಅವರು ಜೂನ್ 6 ರ ಶುಕ್ರವಾರ ಬೆಳಿಗ್ಗೆ ಸಾರ್ವಜನಿಕರೊಬ್ಬರಿಂದ 20,000 ರೂ. ಲಂಚ...
ಮೂಡುಬಿದಿರೆ: ರಸ್ತೆಯ ಹೊಂಡಕ್ಕೆ ಬಿದ್ದ ಬೈಕ್; ಸವಾರ ಮೃತ್ಯು..!
ಮೂಡುಬಿದಿರೆ: ಬೈಕೊಂದು ರಸ್ತೆಯ ಹೊಂಡಕ್ಕೆ ಬಿದ್ದು ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 169 ರ ಮಿಜಾರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಗಂಜಿಮಠ ನಿವಾಸಿ, ಅಬ್ದುಲ್ ಖಾದರ್(69) ಎಂದು ಗುರುತಿಸಲಾಗಿದೆ.
ಅಬ್ದುಲ್ ಖಾದರ್ ನಿನ್ನೆ ರಾತ್ರಿ...
















