Tag: vittla
ಪುತ್ತೂರು: ನಗರಸಭಾ ಸದಸ್ಯನ ಬೈಕ್ ಮೊಬೈಲ್ ಪಾಣೆಮಂಗಳೂರು ಸೇತುವೆ ಬಳಿ ಪತ್ತೆ..!
ಪುತ್ತೂರು: ನಗರಸಭಾ ಸದಸ್ಯರೋರ್ವರು ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಬಗ್ಗೆ ವರದಿಯಾಗಿದೆ.
ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಬೈಕ್ ಶರ್ಟ್ ಕನ್ನಡಕ ಮೊಬೈಲ್ ಪಾಣೆಮಂಗಳೂರು ಹಳೆ...
ಸಿಎಂ ಸಿದ್ದರಾಮಯ್ಯರ ಎಸಿಎಸ್ ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇಮಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇಮಕಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಅಂಜುಂ ಪರ್ವೇಜ್ ಅವರು ಆರ್ ಡಿಪಿಆರ್...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಮಹ್ಳರತುಲ್ ಬದ್ರಿಯಾ...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಅಬ್ದುಲ್ ಕರೀಂ ನೆಲ್ಲಿಯವರ ನಿವಾಸದಲ್ಲಿ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮ ನಡೆಯಿತು.
ಕೆಸಿಎಫ್ ರಿಯಾದ್ ಝೋನ್ ದಾಯಿ ಮುಸ್ತಫಾ ಸಅದಿ ಸೂರಿಕುಮೇರು ಕಾರ್ಯಕ್ರಮ...
ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಘಟನೆ ಕುರಿತು ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ....
ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ; ಹೆಬ್ರಿ ಮೂಲದ ಯುವತಿ ಸಾವು..!
ಹೆಬ್ರಿ: 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ ಟ್ರೋಪಿ ಗೆದ್ದ ಸಂಭ್ರಮವನ್ನು ಬೆಂಗಳೂರಿನಲ್ಲಿ ರಾಜ್ಯ ಸರಕಾರ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಚರಿಸಲಾಯಿತು. ಆದರೆ, ಜನ...
ಪೆರ್ಡೂರು: ಗೆಳೆಯರ ಬಳಗ (ರಿ) ಪೆರ್ಡೂರು ಸಂಸ್ಥೆ ವತಿಯಿಂದ ಬಿ.ಎಂ ಅನುದಾನಿತ ಹಿ.ಪ್ರಾ ಶಾಲೆ...
ಪೆರ್ಡೂರು: ಗೆಳೆಯರ ಬಳಗ (ರಿ) ಪೆರ್ಡೂರು ಸಂಸ್ಥೆಯ ವತಿಯಿಂದ ಮಳೆಗಾಲದ ಯೋಜನೆ ಅಂಗವಾಗಿ ಬಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೆರ್ಡೂರು ಇಲ್ಲಿನ ವಿದ್ಯಾರ್ಥಿಗಳಿಗೆ ಸತತ ಎರಡನೇ ವರ್ಷ ಅಂದಾಜು 25,000...
ಬಂಟ್ವಾಳ: ಹಾವು ಕಡಿದು ಯುವಕ ಸಾವು..!
ಬಂಟ್ವಾಳ: ಹಾವು ಕಡಿದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ದಿವಂಗತ ಇಸ್ಮಾಯಿಲ್ ಎಂಬುವವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ...
ಉಪ್ಪಿನಂಗಡಿ: ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಕಳವು
ಉಪ್ಪಿನಂಗಡಿ: ಬೈಕೊಂದರಲ್ಲಿ ಬಂದ ಸವಾರರಿಬ್ಬರು ದಾರಿ ಕೇಳುವ ನೆಪದಲ್ಲಿ ವೃದ್ಧೆಯೋರ್ವರ ಕುತ್ತಿಗೆ ಯಲ್ಲಿದ್ದ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ಜೂ.4ರಂದು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ.
ಪಡುಬೆಟ್ಟುವಿನ ಅಲೀಮಮ್ಮ (65) ಎಂಬವರ...
ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಭರತ್ ಕುಮ್ಡೇಲ್ ಮನೆ ಶೋಧ
ಮಂಗಳೂರು: ಗಡಿಪಾರು ಭೀತಿಯಲ್ಲಿರುವ ಬಂಟ್ವಾಳ ನಿವಾಸಿ ಭರತ್ ಕುಮ್ಡೇಲ್ ಮನೆಗೆ ಪೊಲೀಸರು ಬುಧವಾರ ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಮೇ 27ರಂದು ಕೊಳತ್ತಮಜಲಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ...
















