Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ದಕ್ಷಿಣ ಕನ್ನಡದಲ್ಲಿ ನಾಳೆ(ಮೇ31) ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಅಂದರೆ ಮೇ 31ರಂದು ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಭಾರೀ ಮಳೆಯಾಗಿದ್ದು...

ಹಿಂದೂ ಜಾಗರಣ ವೇದಿಕೆಯ ಮುಖಂಡರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯಿಂದ...

ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿರುವ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಕ್ಷಿತ್ ಬುಡೋಳಿಯವರಿಗೆ ಪಾಕಿಸ್ಥಾನದಲ್ಲಿ ಸಕ್ರೀಯವಾಗಿರುವ ಜೈ ಶೆ ಮೊಹಮ್ಮದ್ ಉಗ್ರವಾದಿ ಸಂಘಟನೆಯ ಹೆಸರಿನಲ್ಲಿ ಬೆದರಿಕೆ...

ಮೂಲ್ಕಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿಯ ಬಂಧನ..!

ಮೂಲ್ಕಿ: ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಯುವಕನೋರ್ವನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಆರೋಪಿಯನ್ನು ಪ್ರೀತಮ್ ಎಂದು ಗುರುತಿಸಲಾಗಿದೆ. ಮೇ 25, 2025ರಂದು ಆರೋಪಿ...

ವಿಟ್ಲ: ಸರ್ಕಾರ ಅಹಿತಕರ ಘಟನೆಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ – ಉಪಾಧ್ಯಕ್ಷೆ ಅಸ್ಮಾ ಹಸೈನಾರ್

ವಿಟ್ಲ: ಕರಾವಳಿ ನಡೆಯುವಂತಹ ಕೋಮು ಗಲಭೆಯ ಬಗ್ಗೆ ಕೊಳ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ವಿಟ್ಲ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಮನೆ ನಿರ್ಮಾಣ, ಮಕ್ಕಳನ್ನು ಶಾಲೆಗೆ ಕಳುಹಿಸಲು ಅಗತ್ಯ ನೆರವು ಸೇರಿ...

ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. ಅಧಿಕಾರ ಸ್ವೀಕಾರ; ಸಮಾಜ ಘಾತುಕರಿಗೆ ಖಡಕ್...

ಮಂಗಳೂರು: ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ...

ಉಳ್ಳಾಲ: ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಹಾಗೂ ಮಗು ಮೃತ್ಯು..!

ಉಳ್ಳಾಲ: ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಹಾಗೂ ಮಗು ಮೃತಪಟ್ಟ ಘಟನೆ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತುವಿನಲ್ಲಿ ನಡೆದಿದೆ. ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತುವಿನ ಕಾಂತಪ್ಪ ಪೂಜಾರಿ ಎಂಬವರ ಮನೆ...

ಕೆಲಿಂಜ: ಹೈಪವರ್‌ ವಿದ್ಯುತ್‌ ತಂತಿಗೆ ಸುತ್ತಿಕೊಂಡ ಮರದ ಬಳ್ಳಿಗಳು..! ಅಪಾಯದಲ್ಲಿ ಸಿಲುಕಿದ ಕಲ್ಮಲೆ ಜನತೆ..!

ಶೀಘ್ರವೇ ಮುಂಜಾಗೃತ ಕ್ರಮ ಕೈಗೊಳ್ಳಬೇಕು: ಮೆಸ್ಕಾಂ ಹಾಗೂ ಅರಣ್ಯಾಧಿಕಾರಿಗಳಿಗೆ ಕಲ್ಮಲೆ ಜನತೆ ಮನವಿ ವೀರಕಂಭ: ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಗುಡ್ಡಕುಸಿತ, ವಿದ್ಯುತ್‌ ಅವಘಡಗಳು ಹೆಚ್ಚಾಗಿ ಸಂಭವಿಸುತ್ತಿದೆ. ಈ ನಡುವೆ ಬಂಟ್ವಾಳ ವೀರಕಂಭ...

ಮಂಗಳೂರು: ದ.ಕ ಮುಂದುವರಿದ ವರುಣನ ಆರ್ಭಟ: ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸ್ಪೀಕರ್ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು, ಈ ಬಗ್ಗೆ ಹಜ್ ಯಾತ್ರೆಯ ಪ್ರಯುಕ್ತ ಮದೀನಾ ದಲ್ಲಿರುವ ಸ್ಪೀಕರ್ ಯು.ಟಿ.ಖಾದರ್ ಅವರು...

ಮಂಗಳೂರು: ನಾಡದೋಣಿ ಮಗುಚಿ ಬಿದ್ದು ಇಬ್ಬರು ನೀರುಪಾಲು..!

ಮಂಗಳೂರು: ನಾಡ ದೋಣಿ ಮಗುಚಿ ಬಿದ್ದು ಇಬ್ಬರು ನೀರುಪಾಲಾದ ಘಟನೆ ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ನಡೆದಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾಗಿ ಮಳೆ ಗಾಳಿ ಬಂದ...

ಕಾರ್ಕಳ: 2 ದಿನದ ಹಸುಗೂಸು 1 ಲಕ್ಷ ರೂ.ಗೆ ಕಾರ್ಕಳದ ದಂಪತಿಗೆ ಮಾರಾಟ; ಮೂವರ...

ಕಾರ್ಕಳ: ಹಸುಗೂಸುವೊಂದನ್ನು ಹಣಕ್ಕೆ ಮಾರಾಟ ಮಾಡಿದ ಪ್ರಕರಣವನ್ನು ಚಿಕ್ಕಮಗಳೂರು ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ದ ಕೇಸು ದಾಖಲಾಗಿದ್ದು ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ...
error: Content is protected !!