Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಕೊಡಗು: ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂದು ಗುರುತಿಸಲಾಗಿದೆ. ತೇಜಸ್ವಿನಿ...

ಮೂಡಬಿದಿರೆ: ಇನ್‌ಸ್ಟಾಗ್ರಾಂ ಪ್ರೀತಿ; ವಿವಾಹಿತ ಮಹಿಳೆ ಮತ್ತು ಪ್ರಿಯಕರ ಆತ್ಮಹತ್ಯೆ..!

ಮೂಡಬಿದಿರೆ: ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಮಿಜಾರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬಡಗುಮಿಜಾರು ಗ್ರಾಮದ ಮರಕಡ ಬಳಿ ನಡೆದಿದೆ. ಮೃತಪಟ್ಟವರನ್ನು ಬಡಗುಮಿಜಾರಿನ ನಮಿಕ್ಷಾ ಶೆಟ್ಟಿ (29)...

’26 ಮೃತ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ’- ಸಿಎಂ ಒಮರ್ ಅಬ್ದುಲ್ಲಾ ಘೋಷಣೆ

ಶ್ರೀನಗರ: ಜಮ್ಮು ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ 26 ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಘೋಷಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ...

ಕಡಬ: ಕಾರು – ಮಿನಿ ಟೆಂಪೋ ನಡುವೆ ಢಿಕ್ಕಿ..!

ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಢಿಕ್ಕಿ ಹೊಡೆದ ಘಟನೆ ಕುದ್ಮಾರು - ಅಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ...

ಹಾಸನ: ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು..!

ಹಾಸನ: ಪದವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ. (21)...

ಮುಡಾ ಹಗರಣ: ‘ತನಿಖಾಧಿಕಾರಿ ಬದಲಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜಿ’- ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖಾಧಿಕಾರಿ ಬದಲಾಯಿಸುವಂತೆ ನಾನು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಮೂಡಾ ಹಗರಣ ಪ್ರಕರಣದಲ್ಲಿ ಜನ ಪ್ರತಿನಿಧಿ ನ್ಯಾಯಾಲಯದ ಆದೇಶದಂತೆ ಗುರುವಾರ ಮೈಸೂರು...

ಉಡುಪಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ 30ಕ್ಕೆ ಪ್ರತಿಭಟನೆ

ಉಡುಪಿ: ಉಡುಪಿ ಜಿಲ್ಲಾ 'ವಕ್ಸ್ ಉಳಿಸಿ ಸಂವಿಧಾನ ರಕ್ಷಿಸಿ' ಹೋರಾಟ ಸಮಿತಿಯ ನೇತೃತ್ವದಲ್ಲಿ ಮೇ 30ರಂದು ಶುಕ್ರವಾರ ಸಂಜೆ 4ಗಂಟೆಗೆ ಉಡುಪಿ ಮಿಷನ್ ಕಾಂಪೌಂಡ್‌ನಲ್ಲಿ ವಕ್ಸ್‌ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ಬೃಹತ್‌...

ಮಂಗಳೂರು: ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ-ಸರ್ಕಾರದ ವಿರುದ್ಧ...

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್(32) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ಇಂದು ಸಾಮೂಹಿಕ ರಾಜೀನಾಮೆ ನೀಡಲು ಮು ಮುಖಂಡರು ನಿರ್ಧಾರ...

ಮಂಗಳೂರು : ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ – ಮಹಿಳಾ ಚಾಲಕಿ ಪ್ರಾಣಾಪಾಯದಿಂದ ಪಾರು

ಸುರತ್ಕಲ್ ಫ್ಲೈಓವರ್ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿ, ಘಟನೆಯಲ್ಲಿ ಸಂಪೂರ್ಣವಾಗಿ ವಾಹನ ಸುತ್ತು ಭಸ್ಮವಾಗಿದೆ. ಕಾರನ್ನು ಚಲಾಯಿಸುತ್ತಿದ್ದ ಮಹಿಳೆ ಸಕಾಲದಲ್ಲಿ ಬೆಂಕಿಯನ್ನು ಗಮನಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಹರಡುವ ಮೊದಲು ಅವರು...

ಅಬ್ದುಲ್ ರಹಿಮಾನ್‌ ಹತ್ಯೆ ಪ್ರಕರಣ: ದೀಪಕ್ ಸೇರಿದಂತೆ ಮೂವರು ಆರೋಪಿಗಳು ಪೊಲೀಸ್‌ ವಶಕ್ಕೆ

ಬಂಟ್ವಾಳದ ಇರಾಕೋಡಿಯಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್‌ನನ್ನು ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಇದೀಗ ಬಂಟ್ವಾಳ ಪೊಲೀಸರು ಸ್ಥಳೀಯರಾದ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ದೀಪಕ್ ಸೇರಿದಂತೆ ಮೂವರು ಆರೋಪಿಗಳನ್ನು...
error: Content is protected !!