Monday, October 26, 2026
spot_imgspot_img
spot_imgspot_img
Home Tags Vittla

Tag: vittla

ಒಬ್ಬ ಅಮೆರಿಕ ಸೈನಿಕನನ್ನು ಕೊಂದರೆ 28.63 ಲಕ್ಷ ಬಹುಮಾನ: ಇರಾನ್‌ ಘೋಷಣೆ

ಟೆಹ್ರಾನ್: ಅಮೆರಿಕದ ಒಬ್ಬ ಸೈನಿಕನನ್ನು ಕೊಂದರೆ 30,000 ಡಾಲರ್(ಅಂದಾಜು 28.63 ಲಕ್ಷ ರೂ.) ಬಹುಮಾನ ನೀಡಲಾಗುವುದು. ಮಹಿಳೆಯರು ಈ ಕೆಲಸ ಮಾಡಿದರೆ ಡಬಲ್‌ ಬಹುಮಾನ ಕೊಡಲಾಗುವುದು ಎಂದು ಇರಾನ್‌ ಘೋಷಿಸಿದೆ. ಸೈನಿಕರನ್ನು ಸೆರೆಹಿಡಿಯುವವರಿಗೂ 30,000...

ಅಪಾರ್ಟ್‌ಮೆಂಟ್ ಮನೆ ಬೀಗ ಮುರಿದು 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್, ಮೊಬೈಲ್ ಕಳವು..!

ಹುಬ್ಬಳ್ಳಿ: ಅಪಾರ್ಟ್‌ಮೆಂಟ್‌ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಬೀಗ ಮುರಿದು ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್ ಕದ್ದೊಯ್ದಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್‌ನ ಸೃಷ್ಟಿ ಎಲೈಟ್ ಅಪಾರ್ಟ್‌ಮೆಂಟ್‌ನಲ್ಲಿ ಈ ಕಳ್ಳತನ...

ಅಶೋಕ ಧಾಮ ದೇವಾಲಯದಲ್ಲಿ ಕಾಲ್ತುಳಿತ – 7 ಮಂದಿ ಸಾವು; 12ಕ್ಕೂ ಅಧಿಕ ಮಂದಿಗೆ...

ಪಾಟ್ನ: ಪೂಜಾ ಕೈಂಕರ್ಯಗಳು ಜರುಗುತ್ತಿದ್ದ ವೇಳೆ ಕಾಲ್ತುಳಿತ ಸಂಭವಿಸಿ, 7 ಮಂದಿ ಸಾವನ್ನಪ್ಪಿರುವ ಘಟನೆ ಇಂದು(ಆ.17) ಬೆಳಗ್ಗೆ ಬಿಹಾರದ ಲಖಿಸರಾಯ್‌ನಲ್ಲಿರುವ ಅಶೋಕ ಧಾಮ ದೇವಾಲಯದಲ್ಲಿ ನಡೆದಿದೆ. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ...

ಚಿಕ್ಕಬಳ್ಳಾಪುರ: ಗಂಡ ಅಂತ್ಯಸಂಸ್ಕಾರಕ್ಕೆ ಬರಬಾರದು – ಡೆತ್‌ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಮಮತಾಶ್ರೀ (26) ಮೃತ ದುರ್ದೈವಿ. ಕಳೆದ...

ಕಾರವಾರ: ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್‌ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾಗಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದೆ. ತದಡಿ ಬಂದರಿನಿಂದ ಮೋಹನ್ ಕಿಮಾನಿ ಎಂಬುವರಿಗೆ ಸೇರಿದ...

ಕುಳ: ಓಜಾಲ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಪಾಂಡೇಲು ಇವರಿಗೆ ಸ್ನೇಹಬಂಧು ಸಹಾಯನಿಧಿ ಚೆಕ್...

ಕುಳ : ಯುವಕವೃಂದದ ವತಿಯಿಂದ ನಡೆಸಲಾಗುತ್ತಿರುವ ಆಗಸ್ಟ್ ತಿಂಗಳ "ಸ್ನೇಹಬಂಧು ಸಹಾಯನಿಧಿ ಯೋಜನೆ"ಯ ಚೆಕ್ ಅನ್ನು ಓಜಾಲ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗಣೇಶ್ ಪಾಂಡೇಲು ಇವರಿಗೆ ಯುವಕವೃಂದದ ಗೌರವಾಧ್ಯಕ್ಷರಾದ ದಯಾನಂದ ಶೆಟ್ಟಿ...

ಚೆನ್ನೈ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ವಿಜಯ್ ಅಪ್ಪ- ಅಮ್ಮನ ಪಕ್ಕದಲ್ಲೇ ಬಂದು ಕುಳಿತ...

ಶನಿವಾರ ಚೆನ್ನೈನ ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಟಿ ತ್ರಿಶಾ ಕೃಷ್ಣನ್ ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಅವರು ಮುಂದಿನ ಸಾಲಿನಲ್ಲಿ ಕುಳಿತಿದ್ದರು....

ಕಡಂಬು: ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕಡಂಬು: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕಡಂಬು ಇಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ವನಮಹೋತ್ಸವವನ್ನು ಆಚರಿಸಲಾಯಿತು. ಏಕ್ ಪೇಡ್ ಮಾಕೆ ನಾಮ್ ಅನ್ನುವ ಸರ್ಕಾರದ ಯೋಜನೆಯಂತೆ ಮಕ್ಕಳು ಗಿಡವನ್ನು ನೆಡುವ ಉದ್ದೇಶದಿಂದ ಪ್ರತಿ...

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: ಸಾವಿನ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತಾ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಟ್ಟಡಗಳು ಮತ್ತು ಮನೆಗಳು ತೀವ್ರ ಹಾನಿಗೊಳಗಾಗಿವೆ. ಇಂಡೋನೇಷ್ಯಾ ಸಮಯ ಬೆಳಗ್ಗೆ 5:58 ಕ್ಕೆ...

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ

ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ...
error: Content is protected !!