Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಸುಹಾಸ್‌ ಶೆಟ್ಟಿ ಕೊಲೆ ಆರೋಪಿ ನೌಷಾದ್ ಮೇಲೆ ಮಂಗಳೂರು ಜೈಲಿನಲ್ಲಿ ಸಹ ಕೈದಿಗಳಿಂದ ಅಟ್ಯಾಕ್

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಕೆಲವರ ಪೋಲೀಸ್ ಕಸ್ಟಡಿ ಅಂತ್ಯಗೊಂಡಿರುವ ಕಾರಣ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಇತ್ತ ಗುಪ್ತಚರ ಇಲಾಖೆ...

ಮಂಗಳೂರು: ಉದ್ಯೋಗ ವಂಚನೆ ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ವಿದೇಶದ ಉದ್ಯೋಗ ನೇಮಕಾತಿಯಲ್ಲಿ ವಂಚನೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ತನಿಖೆಯಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸರು ಅಮಾನತುಗೊಳಿಸಿದ್ದಾರೆ. ಹಿಂದೆ ದೂರುಗಳು ಮತ್ತು ನಿರ್ದೇಶನಗಳನ್ನು ಪಡೆದಿದ್ದರೂ ಸಹ, ಮೆಸರ್ಸ್ ಹೈರ್‌ಗ್ಲೋ...

ಭಾರಿ ಮಳೆಗೆ ಬೆಂಗಳೂರಿನ ಹಲವು ಬಡಾವಣೆಗಳಿಗೆ ಜಲ ದಿಗ್ಬಂಧನ; ಬೋಟ್‌ಗಳಲ್ಲಿ ಜನರ ಸ್ಥಳಾಂತರ

ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಂಗಳೂರಿನ ಹಲವು ಬಡಾವಣೆಗಳು, ಪ್ರಮುಖ ರಸ್ತೆಗಳು ಜಲಾವೃತವಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಒಂದೇ ದಿನ 132 ಮಿ. ಮೀ. ​ನಷ್ಟು ಮಳೆಯಾಗಿದ್ದು, ಹಲವೆಡೆ ಸಾಕಷ್ಟು ಅವಾಂತರಗಳು...

ಇಬ್ಬರು ಪಾಕ್​ ಗೂಢಚಾರಿಗಳ ಬಂಧನ..!

ಪಂಜಾಬ್: ಪಂಜಾಬ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ವಿವರಗಳನ್ನು ಐಎಸ್​ಐ ಜತೆ ಹಂಚಿಕೊಂಡಿದ್ದ ಇಬ್ಬರು ಪಾಕ್​ ಗೂಢಚಾರಿಗಳನ್ನು ಪೊಲೀಸರು ಗುರುದಾಸ್​ಪುರದಲ್ಲಿ ಬಂಧಿಸಿದ್ದಾರೆ. ಬಂಧಿತರು ಸುಖ್‌ಪ್ರೀತ್ ಸಿಂಗ್ ಮತ್ತು ಕರಣ್‌ಬೀರ್ ಸಿಂಗ್ ಎಂದು ಗುರುತಿಸಲಾಗಿದೆ....

ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ್ ನಾಯ್ತೊಟ್ಟುರವರಿಗೆ ಮಾತೃ ವಿಯೋಗ

ವಿಟ್ಲ: ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ್ ನಾಯ್ತೊಟ್ಟು ಅವರ ತಾಯಿ ವಿಟ್ಲ ಕಸಬಾ ಗ್ರಾಮದ ನಾಯ್ತೊಟ್ಟು ನಿವಾಸಿ ಗಂಗಮ್ಮ(76) ನಿಧನರಾಗಿದ್ದಾರೆ. ಮೃತರು 2 ಗಂಡು 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ವಿಟ್ಲ: (ಮೇ.19) ಸಮರ್ಪಣ್ ವಿಟ್ಲ ಸೇವಾರ್ಥ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ವಸಂತ ಪೂಜೆ

ವಿಟ್ಲ: ಸಮರ್ಪಣ್ ವಿಟ್ಲ ಸೇವಾರ್ಥ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ವಸಂತ ಪೂಜೆ 19-5-2025 ನೇ ಸೋಮವಾರ ಸಂಜೆ 7.00 ಗಂಟೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಈ ಪುಣ್ಯ ಕಾರ್ಯಕ್ರಮಕ್ಕೆ ಆಗಮಿಸಿ...

ಪಾಕಿಸ್ತಾನದ ಪರ ಬೇಹುಗಾರಿಕೆ; ಉತ್ತರ ಪ್ರದೇಶದ ಉದ್ಯಮಿ ಬಂಧನ..!

ಲಕ್ನೋ: ಪಾಕಿಸ್ತಾನದಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ರಾಂಪುರದ ಉದ್ಯಮಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್‌ಗಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಆಧಾರದ ಮೇಲೆ ಶಹಜಾದ್‌ನನ್ನು...

ಪುತ್ತೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್‌ ಢಿಕ್ಕಿ; ಸವಾರ ಮೃತ್ಯು..!

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯೊಂದಕ್ಕೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪುತ್ತೂರು ತಾಲೂಕಿನ...

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ನೀಡಲಾಗುತ್ತಿರುವ 'ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ' 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಮಲ್ಪೆ...

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್- ಲಾರಿ ಮುಖಾಮುಖಿ ಢಿಕ್ಕಿ; ಚಾಲಕ ಸೇರಿ ನಾಲ್ವರಿಗೆ ಗಾಯ..!

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಬಸ್‌...
error: Content is protected !!