Tag: vittla
ಉಡುಪಿ: ಕರ್ತವ್ಯನಿರತ ಟ್ರಾಫಿಕ್ ಪೊಲೀಸ್‌ಗೆ ವಕೀಲನಿಂದ ಹಲ್ಲೆ; ಪ್ರಕರಣ ದಾಖಲು..!
ಉಡುಪಿ: ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನೋರ್ವ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿರುವ ಘಟನೆ ನಗರದ ಕರಾವಳಿ ಜಂಕ್ಷನ್ ಫೈಓವರ್ ಬಳಿ ನಡೆದಿದೆ.
ಕರಾವಳಿ ಜಂಕ್ಷನ್ ಬಳಿ ವಾಹನ ಸಂಚಾರ ದಟ್ಟಣೆ...
ಅಮೆರಿಕದಲ್ಲಿ ಬಿರುಗಾಳಿ ಅಬ್ಬರಕ್ಕೆ 25 ಮಂದಿ ಬಲಿ; 5,000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮ..!
ವಾಷಿಂಗ್ಟನ್: ಅಮೆರಿಕದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಬಿರುಗಾಳಿ ಅಬ್ಬರಕ್ಕೆ ಕನಿಷ್ಠ 35 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ತಡರಾತ್ರಿಯಿಂದ ಈ ಪ್ರದೇಶಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಸುಮಾರು...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ
ಕನ್ನಡ ಬಿಗ್ಬಾಸ್ ಸೀಸನ್ 8ರ ಸ್ಪರ್ಧಿ, ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ಶಮಂತ್ ಬ್ರೋ ಗೌಡ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಮೇಘನಾ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಮದುವೆಯ ಸಂಭ್ರಮದ...
ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ..!
ರಾಯಚೂರು: ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಖಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.
ಕೊಲೆಯಾದ ಯುವಕನ್ನು ಜಹೀರಾಬಾದ್ ಬಡಾವಣೆಯ ನಿವಾಸಿ ಸಾದಿಕ್ (30) ಎಂದು ಗುರುತಿಸಲಾಗಿದೆ.
ನಗರದ...
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ..!
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವರಾಹಿ ಹಿನ್ನೀರಿಗೆ ಬಿದ್ದು, ಮುಳುಗಿ ಹೋದ ಘಟನೆ ಹೊಸನಗರ ತಾಲೂಕಿನ ಹುಲಿಕಲ್‌ನಲ್ಲಿ ನಡೆದಿದೆ.
ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ಲಾರಿ ತೆರಳುತ್ತಿತ್ತು. ಹುಲಿಕಲ್ ಘಾಟಿ ಬಳಿ...
ಚಾರ್‌ಮಿನಾರ್ ಬಳಿ ಅಗ್ನಿ ಅವಘಡ; 8 ಜನರು ಸಾವು..!
ಹೈದರಾಬಾದ್: ಐತಿಹಾಸಿಕ ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು...
ಮಂಗಳೂರು: ನಿಂತಿದ್ದ ಕಾಲೇಜು ಬಸ್‌ಗೆ ಖಾಸಗಿ ಬಸ್ ಡಿಕ್ಕಿ; ಹಲವರಿಗೆ ಗಾಯ..!
ಮಂಗಳೂರು: ನಿಂತಿದ್ದ ಕಾಲೇಜು ಬಸ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ಬಲ್ಮಠದಲ್ಲಿ ನಡೆದಿದೆ.
ಬಲ್ಮಠದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಬಸ್‌ನ್ನು ರಸ್ತೆ ಬದಿ ನಿಲ್ಲಿಸಲಾಗಿದ್ದು, ಅದಕ್ಕೆ ವಿದ್ಯಾರ್ಥಿಗಳು ಹತ್ತುತ್ತಿದ್ದರು....
ಮಂಗಳೂರು: ರೈಲಿನಲ್ಲಿ ಕುಳಿತಿದ್ದ ವ್ಯಕ್ತಿ ಹೃದಾಯಾಘಾತದಿಂದ ಸಾವು..!
ಮಂಗಳೂರು: ರೈಲಿನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವರಿಗೆ ಹೃದಾಯಾಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು ಚೆನ್ನೈ ಮೇಲ್ ಎಕ್ಸ್‌ಪ್ರೆಸ್ ನ ಜನರಲ್ ಕೋಚ್...
ಉಡುಪಿ: ‘ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಸಮೀಕ್ಷೆ ಅವಧಿ ಮೇ 25ರ ವರೆಗೆ ವಿಸ್ತರಣೆ’...
ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಸಮೀಕ್ಷೆ ಅವಧಿಯನ್ನು ಮೇ 25ರ ವರೆಗೂ ವಿಸ್ತರಣೆ ಮಾಡಲಾಗಿದ್ದು, ಅಲ್ಲಿಯವರೆಗೂ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿರಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ....
ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ 4 ತಿಂಗಳ ಕಾಲ ಪ್ರವೇಶ ನಿರ್ಬಂಧ..!
ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ಆಕರ್ಷಣೆಯ ತಾಣವಾದ ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಸಾರ್ವಜನಿಕ ಪ್ರವಾಸಿಗರಿಗೆ ಭೇಟಿಯನ್ನು ಮುಂದಿನ 4 ತಿಂಗಳ ಕಾಲ ನಿರ್ಬಂಧಿಸಲಾಗಿದೆ.
ಜತೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯ ತನಕ...
















