Tag: vittla
ಸುಳ್ಯ: ಬಸ್ನಲ್ಲಿ ಬಾಲಕಿಗೆ ಕಿರುಕುಳ; ಆರೋಪಿಯ ಬಂಧನ..!
ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಅಪ್ತಾಪ್ತಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ...
ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ; ಚಾಲಕ ಮೃತ್ಯು, ಮೂವರಿಗೆ ಗಂಭೀರ ಗಾಯ..!
ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಬಿದ್ದು ಚಾಲಕನೋರ್ವ ಘಟನೆ ಬಂಟ್ವಾಳದ ಸಜೀಪದ ಬಳಿ ಗುರುವಾರ ನಡೆದಿದೆ.
ಮೃತಪಪಟ್ಟ ವ್ಯಕ್ತಿಯನ್ನು ಸಜೀಪನಡು ಗೋಳಿಪಡ್ಪು ನಿವಾಸಿ...
ವಯನಾಡ್ ರೆಸಾರ್ಟ್ನಲ್ಲಿ ತಾತ್ಕಾಲಿಕ ಟೆಂಟ್ ಕುಸಿದು ಟೂರಿಸ್ಟ್ ಯುವತಿ ಸಾವು..!
ತಿರುವನಂತಪುರ: ತಾತ್ಕಾಲಿಕ ಟೆಂಟ್ ಕುಸಿದು ಯುವತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಜನಪ್ರಿಯ ರೆಸಾರ್ಟ್ವೊಂದರಲ್ಲಿ ನಡೆದಿದೆ.
ಮೆಪ್ಪಾಡಿಯಲ್ಲಿರುವ 900 ಕಂಡಿ ಇಕೋಪಾರ್ಕ್ ಎಂಬ ರೆಸಾರ್ಟ್ನಲ್ಲಿ ಬುಧವಾರ ಬೆಳಗಿನ ಜಾವ 1...
ಬ್ರಹ್ಮಾವರ: ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಬಿದ್ದ ಟಿ.ಟಿ ವಾಹನ; 10ಕ್ಕೂ ಹೆಚ್ಚು...
ಬ್ರಹ್ಮಾವರ: ಕೇರಳದಿಂದ ಪ್ರವಾಸಕ್ಕೆ ಹೊರಟ್ಟಿದ್ದ ಟಿ.ಟಿ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸುಮಾರು ಹತ್ತು ಜನ ಪ್ರಯಾಣಿಕರಿದ್ದ...
ಮಂಗಳೂರು: ಇಂದು ಸಿಎಂ ಸಿದ್ದರಾಮಯ್ಯರವರಿಂದ ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ ಲೋಕಾರ್ಪಣೆ
ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ 'ಪ್ರಜಾಸೌಧ'ವನ್ನು ಇಂದು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ.
ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ...
ವಾಟ್ಸಾಪ್ ಮತ್ತು ಫೋನ್ ಕರೆಗಳಿಗೆ ಹೊಸ ಸಂವಹನ ನಿಯಮಗಳು ನಾಳೆಯಿಂದ ಜಾರಿ
ವಾಟ್ಸಾಪ್ ಮತ್ತು ಫೋನ್ ಕರೆಗಳಿಗೆ ಹೊಸ ಸಂವಹನ ನಿಯಮಗಳು ನಾಳೆಯಿಂದ ಜಾರಿಗೆ ಬರಲಿವೆ.
1. ಎಲ್ಲಾ ಕರೆಗಳನ್ನು ರೆಕಾರ್ಡ್ ಮಾಡಲಾಗುತ್ತದೆ.
2. ಎಲ್ಲಾ ಕರೆ ರೆಕಾರ್ಡಿಂಗ್ಗಳನ್ನು ಉಳಿಸಲಾಗುತ್ತದೆ.
3. ವಾಟ್ಸಾಪ್, ಫೇಸ್ಬುಕ್, ಟ್ವಿಟರ್ ಮತ್ತು ಎಲ್ಲಾ ಸಾಮಾಜಿಕ...
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ
ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ.
ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್...
‘ಗಡಿಯಾಚೆಗಿನ ಭಯೋತ್ಪಾದನೆ ನಿಲ್ಲಿಸುವವರೆಗೂ ಸಿಂಧೂ ನದಿ ಒಪ್ಪಂದ ಸ್ಥಗಿತ’-ಜೈಶಂಕರ್ ಸ್ಪಷ್ಟನೆ
ಸಿಂಧೂ ನದಿ ಒಪ್ಪಂದವನ್ನು ಪುನರ್ ಪರಿಶೀಲಿಸುವಂತೆ ಪಾಕಿಸ್ತಾನ ಬೇಡಿಕೊಂಡಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ,ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಮಾಡುವುದು ಮತ್ತು ಪಿಒಕೆಯನ್ನು ತೆರವುಗೊಳಿಸುವ ಬಗ್ಗೆ ಮಾತ್ರ ಉಭಯ...
ಪ್ರಧಾನಿ ಮೋದಿ, ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್
ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ ಹಿನ್ನೆಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಳ್ಳಿ ಗ್ರಾಮದ ಯುವಕ ಅಜ್ಮೀರ್...
CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್ನ ವಿದ್ಯಾರ್ಥಿಗಳು
ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ(CSEET) ರವರು 03 ಮೇ, 2025 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನಶ್ರೀ 164 ಮತ್ತು ಸುವರ್ಣ...
















