Tag: vittla
ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ- ಹೈಕೋರ್ಟ್ ಆದೇಶ..!
ಬೆಂಗಳೂರು: ಕನ್ನಡದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ಗೆ ಕನ್ನಡಹಾಡು ಹೇಳಿ ಎಂದಿದ್ದಕ್ಕೆ,...
ಮಂಗಳೂರು: ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.
ಬಿಜೈಯಲ್ಲಿರುವ ಮಂಜುನಾಥ್...
ವಿಟ್ಲ: ಸರಕಾರಿ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ವಿಟ್ಲ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಆಗಸ್ಟ್-2025 ನೇ ಶೈಕ್ಷಣಿಕ ಸಾಲಿಗಾಗಿ ಕೆಳಕಂಡ ವಿವಿಧ ವೃತ್ತಿಗಳಿಗೆ ಪ್ರವೇಶ ಪಡೆಯಲು 10ನೇ ತರಗತಿ ಪಾಸಾದ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ...
ಪುಲ್ವಾಮಾದಲ್ಲಿ ಭದ್ರತಾಪಡೆ ನಡುವೆ ಗುಂಡಿನ ಚಕಮಕಿ; ಮೂವರು ಜೈಶ್ ಉಗ್ರರು ಹತ್ಯೆ..!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ...
ಕೆಲಸದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚಿಸುತ್ತಿದ್ದ ಆರೋಪಿ ಅರೆಸ್ಟ್..!
ಬೆಂಗಳೂರು: ಉದ್ಯೋಗ ಕೊಡಿಸುವುದಾಗಿ ಯುವಕ- ಯುವತಿಯರಿಂದ ಲಕ್ಷಾಂತರ ರೂ. ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉತ್ತರ ಭಾರತ ಮೂಲದ ಪತ್ನಿಲ್ ಕಲಂದರ್ ಖಾನ್ (43) ಎಂದು...
ಉಡುಪಿ: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳವು..!
ಉಡುಪಿ: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಹಿರಿಯಡ್ಕ ಸಮೀಪದ ಬೆಳ್ಳಂಪಳ್ಳಿ ಎಂಬಲ್ಲಿ ನಡೆದಿದೆ.
ಮಾಲತಿ ಅವರು ನರ್ಸ್ ಆಗಿದ ಕೆಲಸ ಮಾಡುತ್ತಿದ್ದು ಬೆಳಿಗ್ಗೆ 8:30 ಗಂಟೆಗೆ ಹೋಗಿ ಸಂಜೆ...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ; ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತ್ಯು..!
ಬಂಟ್ವಾಳ: ದ್ವಿಚಕ್ರದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಎಂದು ಗುರುತಿಸಲಾಗಿದೆ.
ಲಿಖಿತ್ ರಜೆಯಲ್ಲಿ...
ಬಂಟ್ವಾಳ: ಮಾದಕ ವಸ್ತು ಮಾರಾಟಕ್ಕೆ ಸಂಚು; ಮೂವರು ಆರೋಪಿಗಳು ಸೆರೆ..!
ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು...
ಬೈಕ್ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಯುವತಿಯರು ಸಾವು..!
ದಾವಣಗೆರೆ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ= ಜಿಲ್ಲೆಯ ಹರಿಹರತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯರನ್ನು ಹೊಳೆಸಿರಿಗೆರೆ ಸುಮಾ(24), ಕಡರನಾಯ್ಕನಹಳ್ಳಿ ಪಲ್ಲವಿ(23) ಎಂದು ಗುರುತಿಸಲಾಗಿದೆ.
ರಾಣೇಬೆನ್ನೂರು ತಾಲೂಕಿನ...
ವಿಧಾನಸಭಾ ಸ್ಪೀಕರ್ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ..!
ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ.
ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್ಗಳನ್ನು...
















