Tag: vittla
ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರದಿಂದಲೇ ಸೇವೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು...
ವಿಟ್ಲ: ದಿ ನಾಲೇಡ್ಜ್ ಹಬ್ ನ ಪ್ರಥಮ ವರ್ಷದ ಸಂಭ್ರಮ: ವಿಟ್ಲ ಆಸುಪಾಸಿನ ಶಾಲೆಯ...
ವಿಟ್ಲ: ದಿ ನಾಲೇಡ್ಜ್ ಹಬ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಿಟ್ಲದ ಮೋತಿ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ಪುತ್ತೂರು: ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಪುತ್ತೂರು ಪಡೀಲ್ನಲ್ಲಿರುವ ಬಾರ್ & ರೆಸ್ಟೋರೆಂಟ್ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪದ್ಮನಾಭಅವರು ನೇಣು ಬಿಗಿದು ಆತ್ಮಹತ್ಯೆ...
ಕಡಬ: ಕುಕ್ಕೆ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ನೇಮಕ- ಗ್ರಾಮಸ್ಥರ ವಿರೋಧ
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಹರೀಶ್ ಇಂಜಾಡಿ ಅವರು ಆಯ್ಕೆಯಾಗಿದ್ದಾರೆ. ಆದರೆ ಅಲ್ಲಿನ ಗ್ರಾಮಸ್ಥರು ರೌಡಿಶೀಟರ್ನನ್ನು ಸರ್ಕಾರ ಆಯ್ಕೆ ಮಾಡಿದೆ ಎಂದು ಭಾರಿ ವಿರೋಧದ ವ್ಯಕ್ತಪಡಿಸಿದೆ.
ಗ್ರಾಪಂ ಸದಸ್ಯನೂ...
ಬಂಟ್ವಾಳ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು..!
ಬಂಟ್ವಾಳ: ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್...
ವಿಟ್ಲ: (ಮೇ.16) ಧರ್ಮಜಾಗೃತಿ ಹಾಗೂ ಲೋಕಕಲ್ಯಾಣಾರ್ಥವಾಗಿ ಅರ್ಧಏಕಾಹ ಭಜನೆ ಹಾಗೂ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ...
ವಿಟ್ಲ: ಸಾರ್ವಜನಿಕ ಶ್ರೀ ದುರ್ಗಾಪೂಜಾ ಸಮಿತಿ ವಿಟ್ಲ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಇದರ ಸಾರಥ್ಯದಲ್ಲಿ ಧರ್ಮಜಾಗೃತಿ ಹಾಗೂ ಲೋಕಕಲ್ಯಾಣಾರ್ಥವಾಗಿ ಅರ್ಧಏಕಾಹ ಭಜನೆ ಹಾಗೂ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ...
ಕಾಸರಗೋಡು: ನಕಲಿ ಪ್ರಮಾಣಪತ್ರ ತಯಾರಿಸುತ್ತಿದ್ದ ಮೂವರು ಅರೆಸ್ಟ್..!
ಕಾಸರಗೋಡು: ಕಾಞಂಗಾಡ್ನ ಸಂಸ್ಥೆಯೊಂದನ್ನು ಕೇಂದ್ರೀಕರಿಸಿ ನಕಲಿ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ತಂಡದ ಮೂವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಂಸ್ಥೆಯ ಮಾಲೀಕ ಕೋವಲ್ ಪಳ್ಳಿಯ ಸಂತೋಷ್ ಕುಮಾರ್ (45), ಕಾಞಂಗಾಡ್ ದಕ್ಷಿಣದ ನಿವಾಸಿ ಮತ್ತು...
ಶೋಪಿಯಾನ್ನಲ್ಲಿ ಉಗ್ರರ ಹತ್ಯೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರ ಹತ್ಯೆ ಬೆನ್ನಲ್ಲೇ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ಮೇ 13ರಂದು 'ಆಪರೇಷನ್ ಕೆಲ್ಲರ್'...
ಮಂಗಳೂರು: ಸೀಟು ವಿವಾದ: ರೈಲಿನ ಸರಪಳಿ ಎಳೆದ ಪ್ರಯಾಣಿಕನಿಗೆ ದಂಡ..!
ಮಂಗಳೂರು: ಸೀಟಿಗಾಗಿ ನಡೆದ ಜಗಳದಲ್ಲಿ ರೈಲಿನ ತುರ್ತು ಸರಪಳಿಯನ್ನು ಎಳೆದ ಪ್ರಯಾಣಿಕನಿಗೆ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) 1,500 ರೂ. ದಂಡ ವಿಧಿಸಿದೆ.
ಮಂಗಳವಾರ ಸುಬ್ರಹ್ಮಣ್ಯದಿಂದ ಹೊರಟ ಪ್ಯಾಸೆಂಜರ್ ರೈಲಿನಲ್ಲಿ ಈ ಘಟನೆ ನಡೆದಿದೆ....
















