Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದ ಭಾರತ; ದೇಶ ತೊರೆಯಲು 24 ಗಂಟೆಗಳ ಗಡುವು!

ನವದೆಹಲಿ: ಕೇಂದ್ರ ಸರ್ಕಾರ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದೆ. ಅವರ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ" ಚಟುವಟಿಕೆಗಳಿಗಾಗಿ ಪಾಕಿಸ್ತಾನದ ಹೈಕಮಿಷನ್‌ನಲ್ಲಿದ್ದ ಸಿಬ್ಬಂದಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದ್ದು, 24...

ಪ್ರಧಾನಿ ಬಗ್ಗೆ ನೀಚವಾಗಿ ಪೋಸ್ಟ್ ಮಾಡಿದ್ದವ ಬೆಂಗಳೂರಿನಲ್ಲಿ ಅರೆಸ್ಟ್

ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂ‌ರ್ ದಾಳಿಗೆ ಇಡೀ ಭಾರತ ದೇಶ ಒಂದಾಗಿ ನಿಂತಿರಬೇಕಾದರೆ, ಬೆಂಗಳೂರಿನಲ್ಲಿ ಒಬ್ಬಾತ ಪ್ರಧಾನಿ ಮೋದಿ ಬಗ್ಗೆ ಬಹಳ ನೀಚ ವಿಡಿಯೋ ಪೋಸ್ಟ್ ಮಾಡಿ ದೇಶದ್ರೋಹದ ವಿಕೃತಿ ಮೆರೆದಿದ್ದಾನೆ. ಮಂಗಮ್ಮನಪಾಳ್ಯದ...

(ಮೇ 14): ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ

ವಿಟ್ಲ(ಮೇ 14): ನವಿಲು ಬಸದಿ ಎಂದು ಜನಪ್ರಿಯತೆಯನ್ನು ಪಡೆದಿರುವ ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮೇಷ ಸಂಕ್ರಮಣದ ಪ್ರಯುಕ್ತ ಮೇ 14ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ...

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ..!

ಹಾವೇರಿ: 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ(PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಅಶೋಕ ಗೊಂದಿ ಬಂಧಿತ ತೆಗ್ಗಿಹಳ್ಳಿ ಗ್ರಾಮ...

2019ರ ಪೊಲ್ಲಾಚಿ ಅತ್ಯಾಚಾರ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಚೆನ್ನೈ: ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಎಲ್ಲಾ 9 ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 6 ವರ್ಷಗಳ ಹಿಂದೆ ತಮಿಳುನಾಡನ್ನ ಬೆಚ್ಚಿಬೀಳಿಸಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ...

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ; ಪ್ರಕರಣ ರದ್ದಿಗೆ ಸೋನು ನಿಗಂ ಮನವಿ

ಮುಂಬೈ: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಘಟನೆಗೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಂ ವಿರುದ್ಧ ದೂರು ದಾಖಲಾಗಿತ್ತು. ಜೊತೆಗೆ ಪೊಲೀಸರು ಸೋನು ನಿಗಂಗೆ ನೊಟೀಸ್ ಕಳಿಸಿ, ನೋಟೀಸ್‌ಗೆ ಉತ್ತರ ನೀಡುವಂತೆ...

ಆದಂಪುರ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಛತ್ತೀಸಗಢ: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ‘ಆಪರೇಷನ್ ಸಿಂಧೂರ’ ನಂತರ,...

ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!

ಕೊಡಗು: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚೇರಂಬಾಣೆ ಮೂಲದ ಗಿರೀಶ್ (16) ಅಯ್ಯಪ್ಪ (18) ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ 8...

ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ; ಮೂವರು ಉಗ್ರರ ಹತ್ಯೆ..!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು...

ಅಮೆರಿಕದಲ್ಲಿ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು..!

ವಾಷಿಂಗ್ಟನ್‌: ನ್ಯೂಯಾರ್ಕ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಕಾನ್ಸುಲೇಟ್ ಮಂಗಳವಾರ ತಿಳಿಸಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ಮಾನವ್ ಪಟೇಲ್ (20) ಮತ್ತು ಸೌರವ್...
error: Content is protected !!