Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಕುಡಿದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ..!

ಉಡುಪಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು...

ಕಾಸರಗೋಡು: ಮನೆಯ ಮೇಲಂತಸ್ತಿನಿಂದ ಬಿದ್ದು ಕಾರ್ಮಿಕ ಮೃತ್ಯು..!

ಕಾಸರಗೋಡು: ಮನೆಯ ಮೇಲಂತಸ್ತಿನಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಂದ್ಯೋಡು ಸಮೀಪದ ಚಿನ್ನಮೊಗರು ಎಂಬಲ್ಲಿ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಜೋಡುಕಲ್ ನವೋದಯ ನಗರ ನಿವಾಸಿ ಜೆ.ಶಶಿಧರ (32) ಎಂದು ಗುರುತಿಸಲಾಗಿದೆ. ಮನೆ ನಿರ್ಮಾಣ ಕೆಲಸ ನಿರ್ವಹಿಸುತ್ತಿದ್ದ...

ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ ಹೊಡೆದು ಬಾಲಕ ಸಾವು..!

ಉಡುಪಿ: ನಾಯಿ ಅಡ್ಡ ಬಂದು ರಸ್ತೆ ಬದಿಯ ಮೈಲಿಗಲ್ಲಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ತೆಂಕ ಎರ್ಮಾಳು ನಿವಾಸಿ ಅಬ್ದುಲ್ ಅಜೀಜ್...

ಉಡುಪಿ: ಅಕ್ರಮ ಮದ್ಯ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್‌..!

ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು 76 ಬಡಗುಬೆಟ್ಟು ಗ್ರಾಮದ ಬಲಾಯಿಪಾದೆ ಜಂಕ್ಷನ್ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರ ಬಳಿ...

ಕಡಬ: ಟೆಂಪೋ ಟ್ರಾವೆಲರ್-ಕಾರು ಢಿಕ್ಕಿ; 4 ಮಂದಿಗೆ ಗಾಯ..!

ಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿಡುವ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕು...

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿ ತಾಯಿ ಮೃತ್ಯು, ಮಗ ಗಂಭೀರ..!

ಬೆಳ್ತಂಗಡಿ: ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಮೃತಪಟ್ಟಿದ್ದು, ಮಗ ಗಂಭೀರ ಸ್ಥಿತಿಯಲ್ಲಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ವೃದ್ಧೆ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ...

ಮಸೀದಿಯಲ್ಲಿದ್ದ ಕುರಾನ್‌ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ

ಬೆಳಗಾವಿ: ಬೆಳಗಾವಿಯ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆ ಬೆನ್ನಲ್ಲೇ ಪ್ರತಿಭಟನೆ, ಆಕ್ರೋಶ ಭುಗಿಲೆದ್ದಿದೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ...

IPL 2025: ಮೇ 17 ರಂದು ಪುನರಾರಂಭ

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ಕಾರಣ ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ 2025 ಸೀಸನ್ 18 ಮೇ 17 ರಿಂದ ಪುನರಾರಂಭಗೊಳ್ಳಲಿದೆ ಎಂದು...

ಭಯೋತ್ಪಾದನೆ ನಿಲ್ಲಿಸಿದರೆ ಮಾತ್ರ ಪಾಕಿಸ್ತಾನ ಜತೆ ಭಾರತ ಮಾತುಕತೆಗೆ ಸಿದ್ಧ: ಮೋದಿ

ಪಾಕಿಸ್ತಾನದ ಜತೆಗೆ ಒಂದುವೇಳೆ ಮಾತುಕತೆ ನಡೆಯುವುದಾದರೆ ಅದು ಉಗ್ರವಾದ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ವಾಪಾಸ್ ನೀಡುವ ಬಗ್ಗೆ ಮಾತ್ರ ನಡೆಯುತ್ತದೆ ಎಂದು ಪ್ರಧಾನಿ ಮೋದಿ ಖಡಕ್ ಆಗಿ ಹೇಳಿದ್ದಾರೆ. ದೇಶವನ್ನು ಉದ್ದೇಶಿಸಿ...

ಮಂಗಳೂರು: ಟಿಂಟ್‌ಡ್‌ ಗ್ಲಾಸ್‌ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಕೇಸ್‌

ಮಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್‌ ಫಿಲ್ಮ್‌( ಸನ್‌ ಫಿಲ್ಮ್‌) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ...
error: Content is protected !!