Tag: vittla
ಪ್ರೊ.ರಾಮಕೃಷ್ಣ ಹತ್ಯೆ ಪ್ರಕರಣಆರೋಪ ಪಟ್ಟಿಯಲ್ಲಿದ್ದ ಡಾ.ರೇಣುಕಾ ಪ್ರಸಾದ್ ಸೇರಿದಂತೆ ಎಲ್ಲ ಆರೋಪಿಗಳೂ...
ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಗೊಳಗಾಗಿದ್ದ ಡಾ.ರೇಣುಕಾ ಪ್ರಸಾದ್ ಸೇರಿದಂತೆ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ.
2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ...
ಭಾರತೀಯ ಸಂಸ್ಥೆ ಮೇಲೆ ಸೈಬರ್ ದಾಳಿ ನಡೆಸಲು ಪಾಕ್ ಪ್ರಯತ್ನ
ಭಾರತ-ಪಾಕಿಸ್ತಾನ ಉದ್ವಿಗ್ನತೆ ನಡುವೆ ಸೈಬರ್ ದಾಳಿಯ ಪ್ರಯತ್ನ ಮುಂದುವರೆದಿವೆ. ವರದಿ ಪ್ರಕಾರ, ಪಾಕ್ ಭಾರತೀಯ ಸಂಸ್ಥೆ ಮೇಲೆ ಸೈಬರ್ ದಾಳಿ ನಡೆಸಲು ಪ್ರಯತ್ನಿಸುತ್ತಿದೆ.
'ಡ್ಯಾನ್ಸ್ ಆಫ್ ದಿ ಹಿಲರಿ' ಎಂಬ ವೈರಸ್ ಬಗ್ಗೆ...
ಎಲ್ಒಸಿಯಲ್ಲಿ ಪಾಕ್ ಗುಂಡಿನ ದಾಳಿ; ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ.
ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ...
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ನೀರಾವರಿ ಇಲಾಖೆ ಆದೇಶ..!
ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ವರದಿಯಾಗಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಡಳಿತ, ಡ್ಯಾಂಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಾರಂಗಿ ಜಲಾಶಯಕ್ಕೆ...
ಕಾಸರಗೋಡು: ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ಯುವಕ ಆತ್ಮಹತ್ಯೆಗೆ ಶರಣು
ಕಾಸರಗೋಡು: ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ನಂತರ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ನಡೆದಿದೆ.
ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ದಾಳಿಗೆ...
‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ, ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಚಾನೆಲ್ಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ.
ಸಾಮಾಜಿಕ...
ಭಾರತ-ಪಾಕ್ ಉದ್ವಿಗ್ನತೆ; ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ..!
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ 2025ರ ಐಪಿಎಲ್ ಅನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ. ಶೀಘ್ರದಲ್ಲೇ ಔಪಚಾರಿಕ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.
ಜಮ್ಮು ಮತ್ತು ಪಠಾಣ್ಕೋಟ್ನ ಹತ್ತಿರದ ಪ್ರದೇಶಗಳಲ್ಲಿ ವಾಯುದಾಳಿಯ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ
‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ.
ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ...
ಉಡುಪಿ: ಯಕ್ಷಗಾನದಲ್ಲೂ ಮಿಂಚಿದ ಆಪರೇಷನ್ ಸಿಂಧೂರ!
ಉಡುಪಿ: ಕರಾವಳಿಯ ಹೆಮ್ಮೆಯ ಗಂಡುಕಲೆ ಯಕ್ಷಗಾನ. ಕಲಾವಿದರ ಹೆಜ್ಜೆಗಾರಿಕೆಗೆ ಭಾಗವತಿಕೆಯ ಗಾಯನಕ್ಕೆ, ಮಾತುಗಾರಿಕೆಯ ಚಾತುರ್ಯಕ್ಕೆ ಮನ ಸೋಲದವರಿಲ್ಲ. ಅಂತಹ ಗಂಡುಕಲೆ ಯಕ್ಷಗಾನ ಇದೀಗ ಸಾಂಧರ್ಭಿಕಕ್ಕೆ ತಕ್ಕುದಾದ ವಿಚಾರವನ್ನು ಧಾರೆಎರೆಯೋ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು...
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು..!
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುತ್ತಾರ್ ಸಮೀಪದ ಪಂಡಿತ್ ಹೌಸ್ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಂಡಿತ್ ಹೌಸ್ ನಿವಾಸಿ ಪೂರ್ಣಿಮಾ (59) ಎಂದು ಗುರುತಿಸಲಾಗಿದೆ.
ಬಸ್ನಿಂದ ಇಳಿದು ರಸ್ತೆ...
















