Tag: vittla
ಕೆಯ್ಯೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!
ಕೆಯ್ಯೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಇಂದು(ಆ.15) ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ನಡೆದಿದೆ.
ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ, ಅಭಿಲಾಷ್(24)...
ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಯೋಧ ಕ್ಯಾಪ್ಟನ್ ಧನಂಜಯ ನಾಯ್ತೊಟ್ಟು ಅವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಠಲ ಎಜುಕೇಶನ್ ಸೊಸೈಟಿ ಗೌರವ ಅಧ್ಯಕ್ಷ ಬಂಗಾರು ಅರಸರು ವಿಟ್ಲ ಅರಮನೆ ಧ್ವಜಾರೋಹಣ ನೆರವೇರಿಸಿದರು.
ವಿಟ್ಲ ಕರ್ನಾಟಕ ಬ್ಯಾಂಕ್...
ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ- 80ನೇ ಸ್ವಾತಂತ್ರ್ಯ ದಿನಾಚರಣೆ – ನಿವೃತ್ತ ಯೋಧರಿಂದ...
ವಿಟ್ಲ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಪ್ರಧಾನ ಕಛೇರಿಯ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ನಿವೃತ್ತ ಯೋಧರಾದ ಬಾಲಕೃಷ್ಣ ಗೌಡ ಪೊನ್ನೆತಡಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ...
ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ; 80 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ಶ್ರೀ ಕರುಣಾಕರ ನಾಯ್ತೊಟ್ಟುರವರು ಭಾರತದ ತ್ರಿವರ್ಣಧ್ವಜ ಹಾರಿಸಿ ಸ್ವಾತಂತ್ರ್ಯದ ಸಂದೇಶ ನೀಡಿದರು.
ನಂತರ ಜಾಗತಿಕ ತಾಪಮಾನ ಕಡಿಮೆ ಮಾಡುವ ಸಲುವಾಗಿ...
ಮತ್ತೆ ಅರಳಲಿ ಸ್ವಾತಂತ್ರ್ಯದ ಸಂಭ್ರಮ
ಆಗಸ್ಟ್ 15 ಎಂದಾಕ್ಷಣ ಶಾಲೆಯ ಮೈದಾನದಲ್ಲಿ ಮೊಳಗುತ್ತಿದ್ದ ಪ್ರಾರ್ಥನೆ, ಬೆಳಗಿನ ಜಾವ ಕೇಳಿಬರುತ್ತಿದ್ದ ದೇಶಭಕ್ತಿಗೀತೆ, ಕೈಯಲ್ಲಿ ಹಿಡಿದಿದ್ದ ಪುಟ್ಟ ತ್ರಿವರ್ಣ ಧ್ವಜ, ಮನಸ ತುಂಬಿಕೊಂಡಿದ್ದ ದೇಶಪ್ರೇಮದ ಉತ್ಸಾಹ, ಮತ್ತು ಮನೆಗೆ ಮರಳಿದ ಮೇಲೂ...
80ನೇ ಸ್ವಾತಂತ್ರ್ಯ ದಿನಾಚರಣೆ – ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ: ದೇಶಾದ್ಯಂತ ಇಂದು 80ನೇ ಸ್ವಾಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಸತತ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.
ಪ್ರಧಾನಿ...
ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ವಲಯ ಅರಣ್ಯಾಧಿಕಾರಿ ಪುತ್ತೂರು ಇವರ ಸಹಕಾರದಲ್ಲಿ ಹಾಗೂ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ವಲಯ ಅರಣ್ಯಾಧಿಕಾರಿ ಪುತ್ತೂರು ಇವರ ಸಹಕಾರದಲ್ಲಿ ಹಾಗೂ ವಿಠಲ ಎಜುಕೇಶನ್ ಸೊಸೈಟಿ ವಿಟ್ಲ ಇವರ ಸಹಕಾರದೊಂದಿಗೆ ವಿಟ್ಲ ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು...
ಹಿಂದೂ ಜಾಗರಣ ವೇದಿಕೆ, ತಲಪಾಡಿ ವಲಯ, ಉಳ್ಳಾಲ ಇದರ ವತಿಯಿಂದ ನೂತನ ಆಂಬುಲೆನ್ಸ್ ಲೋಕಾರ್ಪಣೆ...
ಉಳ್ಳಾಲ: ಹಿಂದೂ ಜಾಗರಣ ವೇದಿಕೆ, ತಲಪಾಡಿ ವಲಯ, ಉಳ್ಳಾಲ ಇದರ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಆ 16 ಭಾನುವಾರ ಸಂಜೆ 4.00 ಗಂಟೆಗೆ ದೇವಿಪುರದಲ್ಲಿ ನಡೆಯಲಿದೆ.
ಸನ್ಮಿತಾ ಹಾಲಿಡೇಸ್ (ಶೈಲೇಶ್ ಬಜಿಲಕೇರಿ) ಅವರ...
ವಿಟ್ಲದ ಪ್ರತಿಷ್ಠಿತ ಟ್ಯೂಷನ್ ಸೆಂಟರ್ ಗೆ ಪಾರ್ಟ್ ಟೈಮ್ ಶಿಕ್ಷಕರು ಬೇಕಾಗಿದ್ದಾರೆ
ವಿಟ್ಲ: ವಿಟ್ಲದ ಪ್ರತಿಷ್ಠಿತ ಟ್ಯೂಷನ್ ಸೆಂಟರ್ಗೆ ಪಾರ್ಟ್ ಟೈಮ್ ಆಗಿ ಟ್ಯೂಷನ್ ನೀಡಲು ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ.
ಸಂಜೆ 4.30 ಗಂಟೆಯಿಂದ 6 ಗಂಟೆ ವರೆಗೆ ಟ್ಯೂಷನ್ ನೀಡಬೇಕಾಗುತ್ತದೆ. ಈಗಾಗಲೇ ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವವರಿಗೆ...
















