Tag: vittla
’ಆಪರೇಷನ್ ಸಿಂಧೂರ್’: ಉಗ್ರ ಮಸೂದ್ ಅಜರ್ ಕುಟುಂಬದ 14 ಮಂದಿ ಸಾವು..!
ನವದೆಹಲಿ: ಕಂದಹಾರ್ ವಿಮಾನ ಹೈಜಾಕ್ ಸಂಚುಕೋರ, ಸಂಸತ್ ಮೇಲಿನ ದಾಳಿ ಮಾಡಿದ್ದ ಜೈಶ್ ಉಗ್ರ ಸಂಘಟನೆಯ ಮುಖ್ಯಸ್ಥ ಭಯೋತ್ಪಾದಕ ಮಸೂದ್ ಅಜರ್ನ ಇಡೀ ಕುಟುಂಬ ಆಪರೇಷನ್ ಸಿಂಧೂರದಲ್ಲಿ ಸರ್ವನಾಶವಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ...
ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!
ಮಂಗಳೂರು: ಇಲ್ಲಿನ ಕುಲಶೇಖರ ಚರ್ಚ್ ಬಳಿಯ ಅಂಗಡಿಯ ಹಿಂದೆ ಕೊಳೆತ ಶವ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಮೃತ ವ್ಯಕ್ತಿಯನ್ನು ಶಕ್ತಿನಗರದ ನಿವಾಸಿ ಸುರೇಂದ್ರ (46) ಎಂದು ಗುರುತಿಸಲಾಗಿದೆ.
ಸುರೇಂದ್ರ ಅಪಸ್ಮಾರದಿಂದ ಬಳಲುತ್ತಿದ್ದರು ಮತ್ತು...
ಜೇಮ್ಸ್, ಜೆಲ್ಲಿಸ್ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ; ಟೆಸ್ಟ್ಗೆ ಮುಂದಾದ ಆಹಾರ ಇಲಾಖೆ
ಬೆಂಗಳೂರು: ಮಕ್ಕಳಿಗೆ ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ ಬಹಳ ಅಚ್ಚುಮೆಚ್ಚು. ಆದರೆ ಇವುಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಇವುಗಳನ್ನು ಮಕ್ಕಳಿಗೆ ನೀಡುವ ಮುನ್ನ ಪೋಷಕರು...
ಕಾಸರಗೋಡು: ಲಾರಿ -ಸ್ಕೂಟರ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!
ಕಾಸರಗೋಡು: ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ತೂಮಿನಾಡು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಉಪ್ಪಳ ಐಲ ನಿವಾಸಿ ಕಲ್ಪೇಶ್ ಯು.(35) ಎಂದು ಗುರುತಿಸಲಾಗಿದೆ.
ಕಲ್ಪೇಶ್...
‘ಭಾರತದ ದಾಳಿಯು ವಿಶ್ವಸಂಸ್ಥೆ, ಅಂತರರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ’- ಪಾಕ್ ಉಪಪ್ರಧಾನಿ ಇಶಾಕ್ ದಾರ್
ಇಸ್ಲಾಮಾಬಾದ್: ಭಾರತದ ದಾಳಿಯು ಪಾಕಿಸ್ತಾನದ ಸಾರ್ವಭೌಮತ್ವ, ವಿಶ್ವಸಂಸ್ಥೆಯ, ಅಂತರರಾಷ್ಟ್ರೀಯ ಕಾನೂನು ಹಾಗೂ ಅಂತರ-ರಾಜ್ಯ ಸಂಬಂಧಗಳ ಸ್ಥಾಪಿತ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಾಕ್ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ ತಿಳಿಸಿದ್ದಾರೆ.
ಈ...
ಕುಂದಾಪುರ: ಕಾಂತಾರಾ-2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವು
ಕುಂದಾಪುರ: ಉಡುಪಿ: ಕಾಂತಾರ 2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂದು ಗುರುತಿಸಲಾಗಿದೆ.
ಕೊಲ್ಲೂರು...
ರಾಜ್ಯದ 4 ಕಡೆ ಆಪರೇಷನ್ ಅಭ್ಯಾಸ್ ಗೆ ಸಿದ್ಧತೆ
ಬೆಂಗಳೂರು: ಗೃಹ ಸಚಿವಾಲಯದ ಸೂಚನೆ ಬೆಂಗಳೂರು ಕೇಂದ್ರದಲ್ಲಿ 4 ಕಡೆ ತುರ್ತು ಸಂದರ್ಭದಲ್ಲಿ ನಾಗರಿಕರ ಸುರಕ್ಷತಾ ಕವಾಯತಿನ ಅಣುಕು ಪ್ರದರ್ಶನಕ್ಕೆ (ಮ್ಯಾಕ್ ಡ್ರಿಲ್) ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ ಸಿದ್ಧತೆ...
ಪಾಕ್ ನ ಉಗ್ರ ಅಡಗುತಾಣಗಳ ಮೇಲೆ ಭಾರತದ ದಾಳಿಭಾರತೀಯ ಶಸ್ತ್ರಾಸ್ತ್ರ ಪಡೆಗಳಿಂದ ‘ಆಪರೇಷನ್ ಸಿಂದೂರ್’...
ನವದೆಹಲಿ: 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಕಾರ್ಯಾಚರಣೆಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು...
ವಿಟ್ಲ: ಪೆರುವಾಯಿ ಮುಚ್ಚಿರಪದವು ಫಾತಿಮ ಮಾತೆ ದೇವಾಲಯದ ಫಾತಿಮಾ ಮಾತಾ ಸಮುದಾಯ ಭವನ...
ವಿಟ್ಲ: ಎಲ್ಲರ ಸಹಕಾರ ಅನ್ಯೂನ್ಯತೆಯಿಂದ ಸುಂದರ ಸಭಾಭವನ ನಿರ್ಮಾಣಗೊಂಡು ಇಂದು ಲೋಕಾರ್ಪಣೆಗೊಂಡಿದೆ. ಅಭಿವೃದ್ಧಿಯ ಸಂಕೇತವೇ ಈ ಒಂದು ಸಭಾಭವನ ಆಗಿದೆ. ನಮ್ಮೊಳಗಿನ ಸಂಬಂದ ಇನ್ನಷ್ಟು ಗಟ್ಟಿಯಾಗಲಿ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ...
ದಕ್ಷಿಣಕನ್ನಡದ ಶ್ರೇಷ್ಠ ಕೊಂಬು ವಾದಕ ಅನಂತಾಡಿ ಪೂವಪ್ಪ ಸಪಲ್ಯ ನಿಧನ
ದಕ್ಷಿಣಕನ್ನಡದ ಶ್ರೇಷ್ಠ ಕೊಂಬು ವಾದಕರು, ದೈವರಾದನ ಕ್ಷೇತ್ರ ದಲ್ಲಿ "ಅನಂತಾಡಿ ಕೊಂಬು " ಕಂಬಳ ಕ್ಷೇತ್ರದಲ್ಲಿ "ಕಂಕನಾಡಿ ಕೊಂಬು" ಎಂದು ಪ್ರಖ್ಯಾತರಾಗಿದ್ದ ಅನಂತಾಡಿ ಶ್ರೀ ಪೂವಪ್ಪ ಸಪಲ್ಯ ರವರು ಇಂದು ಮುಂಜಾನೆ 1:00...
















