Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: (ಮೇ.5-6) ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಶಾಂತಿನಗರದಲ್ಲಿ ಶ್ರೀ ಮಹಾವಿಷ್ಣು, ಶ್ರೀ ಮಹಾಗಣಪತಿ, ನಾಗದೇವರುಗಳು ಹಾಗೂ ಶ್ರೀ ರಕ್ತೇಶ್ವರಿ, ಮಹಿಷಂದಾಯ, ಪಂಜುರ್ಲಿ, ಗುಳಿಗ ದೈವಗಳು ಮತ್ತು ವೃಕ್ಷರಾಜ ಅಶ್ವಥ ಪ್ರತಿಷ್ಠಾ...

ಕಾರ್ಕಳ: ಬಸ್-ಕಾರು ನಡುವೆ ಮುಖಾಮುಖಿ ಡಿಕ್ಕಿ; ಕಾರು ಚಾಲಕನಿಗೆ ಗಾಯ..!

ಕಾರ್ಕಳ: ಸಾರಿಗೆ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ತೀವ್ರವಾಗಿ ಗಾಯಗೊಂಡ ಘಟನೆ ನೀರೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ಕಳದಿಂದ ಉಡುಪಿಯತ್ತ ಸಾಗುತ್ತಿದ್ದ ಸ್ವಿಪ್ಟ್ ಕಾರು ಉಡುಪಿಯಿಂದ ಧರ್ಮಸ್ಥಳಕ್ಕೆ ಕಡೆಗೆ...

ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್ ದಾಖಲು..!

ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು...

ಮಾಣಿ: ಎಸ್‌‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮಾಣಿ: 2025ನೇ ಸಾಲಿನ ಎಸ್‌‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 100% ಫಲಿತಾಂಶ ಪಡೆದುಕೊಂಡಿದೆ. ಶಾಲಾ ವಿದ್ಯಾರ್ಥಿನಿ ಸ್ವಸ್ತಿ ಎಸ್.ಭಟ್ 618 ಅಂಕಗಳಿಸಿ ಶಾಲೆಗೆ ಪ್ರಥಮ...

ಬ್ರಹ್ಮಾವರ: ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಬ್ರಹ್ಮಾವರ: ಬಿಪಿ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೋರ್ವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆರೂರಿನ ಸುಧಾಕರ (66) ಎಂದು ಗುರುತಿಸಲಾಗಿದೆ. ಸುಧಾಕರ ಎಂಬವರ ಮೃತದೇಹ ಶುಕ್ರವಾರ...

ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ

ಬೆಂಗಳೂರು: ದಕ್ಷಿಣ ಭಾರತ ಕುಸ್ತಿ ಸಂಘ ಗೆ ಚುನಾವಣೆ ನಡೆದಿದ್ದು, 2025-29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘಕ್ಕೆ ದಕ್ಷಿಣ ಭಾರತಕ್ಕೆ...

ಮಂಗಳೂರು: ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ..!

ಮಂಗಳೂರು: ಕಾವೂರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಮೇಲೆ ಭಾರತೀಯ ನೀತಿ ಸಂಹಿತೆ ಪ್ರಕಾರ 189(2), 191(2), 115(2), 118(1), 352, 351(2) ಆರ್/ಡಬ್ಲ್ಯೂ ಸೆಕ್ಷನ್ 190ರ...

ರಾಜಸ್ತಾನದಲ್ಲಿ ಗಡಿ ದಾಟಿ ಬಂದ ಪಾಕ್‌ ರೇಂಜರ್‌ನನ್ನು ವಶಕ್ಕೆ ಪಡೆದ ಬಿಎಸ್‌ಎಫ್‌

ಜೈಪುರ: ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಬಲಿಯಾದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿದೆ. ಈ ಮಧ್ಯೆ ರಾಜಸ್ಥಾನದ ಭಾರತ-ಪಾಕಿಸ್ತಾನ...

ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ...

ಕಲಾವಿದನಾಗಿಯೂ SSLC ಪರೀಕ್ಷೆಯಲ್ಲಿ 600ರ ಸಾಧಕ

ವಿಟ್ಲ :ಕುಲಾಲ ಸಂಘ ವಿಟ್ಲ ಫಿರ್ಕಾ ದ ಉಪಾಧ್ಯಕ್ಷರಾದ ರಾಧಾಕೃಷ್ಣಕುಲಾಲ್ ಎರುಂಬು ಹಾಗೂ ಮುಕ್ತಶ್ರೀ ದಂಪತಿಗಳ ಪುತ್ರ ಜಿತಿನ್. ಆರ್. ಕೃಷ್ಣ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಯಾಗಿದ್ದು, SSLC...
error: Content is protected !!