Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ..!

ಗೋವಾ: ಉತ್ತರ ಗೋವಾದ ಶಿರ್ಗಾವ್​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ನಡೆದಿದೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ...

ವಿಟ್ಲ: ಎಸ್‌‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ

2025ನೇ ಸಾಲಿನ ಎಸ್‌‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ವಿಟ್ಲ ಈ ಬಾರಿಯೂ ಶೇಕಡಾ100% ಪ್ರಥಮ ದರ್ಜೆ ಫಲಿತಾಂಶ ಪಡೆದುಕೊಂಡಿದೆ. ಒಟ್ಟು 90 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,...

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; 8 ಮಂದಿ ಪೊಲೀಸ್‌ ವಶಕ್ಕೆ..!

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ 8 ಶಂಕಿತ...

ಸುಹಾಸ್ ಶೆಟ್ಟಿ ಹತ್ಯೆ ಕೇಸ್: ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಮೇ.4 ರವರೆಗೆ ಮದ್ಯ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡದ ಐದು ತಾಲೂಕುಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮು ಮುಗಿಲನ್ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು,...

ಸುಹಾಸ್‌ ಶೆಟ್ಟಿ ಮೃತದೇಹ ಮೆರವಣಿಗೆ; ಅಂತ್ಯಕ್ರಿಯೆಗೆ ಸಿದ್ಧತೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮಾಡಲಾಗಿದೆ. ಇತ್ತ ಸುಹಾಸ್‌ ಶೆಟ್ಟಿ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ...

ವಿಟ್ಲದ ಪ್ರತಿಷ್ಠಿತ ಆಹಾರ ಸಂಸ್ಕರಣ ಘಟಕದಲ್ಲಿ ಉದ್ಯೋಗಾವಕಾಶ

ಮೇಲ್ವಿಚಾರಕ ಹುದ್ದೆಗೆ ಮಹಿಳಾ ಸಿಬ್ಬಂದಿಗಳು ಸರಕಾರ ನಿರ್ದೇಶೀತ ಅನುಸಾರ ಉತ್ತಮ ವೇತನದೊಂದಿಗೆ ಬೋನಸ್, ಪಿಎಫ್, ಈಎಸ್ಐ, ರಜೆ ಸಂಬಳ TA, DA ಇಂದೇ ಸಂಪರ್ಕಿಸಿ ವಿಟ್ಲದ ಪ್ರತಿಷ್ಠಿತ ಆಹಾರ ಸಂಸ್ಕರಣ ಘಟಕದಲ್ಲಿ ಖಾಯಂ ಕೆಲಸಕ್ಕೆ ಮಹಿಳಾ...

ಸೋಶಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಕಿಲ್ಲರ್ ಹೆಸರಲ್ಲಿ ವಾರ್ನಿಂಗ್ ; ಮಾರ್ಚ್ 31 ರಂದೆ ಸುಹಾಸ್...

ಮಂಗಳೂರು: ನಗರದ ಬಜೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಹಲವು ಬೆಳವಣಿಗೆಗಳು ನಡೆದಿದ್ದು, ಸುಹಾಸ್ ಹತ್ಯೆ ಬೆನ್ನಲ್ಲೇ 'ಫಿನಿಶ್' ಅಂತ ಸೋಶಿಯಲ್...

ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ 5ರವರೆಗೆ ನಿಷೇದಾಜ್ಞೆ ಜಾರಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಸುಹಾಸ್‌ ಶೆಟ್ಟಿ...

ಕಣ್ಣೂರಿನಲ್ಲಿ ಯುವಕನಿಗೆ ಚೂರಿ ಇರಿತ..!

ಮಂಗಳೂರು: ಇಲ್ಲಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತರೊಬ್ಬರ ಕೊಲೆ ನಡೆದಿರುವ ಬೆನ್ನಿಗೇ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೋರ್ವನ ಮೇಲೆ‌ ದುಷ್ಕರ್ಮಿಗಳು ಚೂರಿ ಇರಿದ ಘಟನೆ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ನೌಷಾದ್ ಎಂದು ಗುರುತಿಸಲಾಗಿದ್ದು, ನಗರ ಹೊರವಲಯದ...

ಕಣ್ಣೂರಿನಲ್ಲಿ ಯುವಕನ ಮೇಲೆ ಚಾಕು ಇರಿತ

ಮಂಗಳೂರು: ಇಲ್ಲಿನ ಬಜ್ಪೆಯಲ್ಲಿ ಹಿಂದುತ್ವ ಕಾರ್ಯಕರ್ತನರೊಬ್ಬರ ಕೊಲೆ ನಡೆದಿರುವ ಬೆನ್ನಿಗೇ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೋರ್ವನ ಮೇಲೆ‌ ದುಷ್ಕರ್ಮಿಗಳು ಚೂರಿ ಇರಿತ ನಡೆಸಿದ್ದಾರೆ.ಚೂರಿ ಇರಿತಕ್ಕೊಳಗಾದವರನ್ನು ನೌಷಾದ್ ಎಂದು ಗುರುತಿಸಲಾಗಿದ್ದು, ನಗರ ಹೊರವಲಯದ ಅಡ್ಯಾರ್...
error: Content is protected !!