Tag: vittla
ನೋಯ್ಡಾ: ವಸತಿ ಕಟ್ಟಡದಲ್ಲಿ ಹೊತ್ತಿ ಉರಿದ ಬೆಂಕಿ – ಉಸಿರುಗಟ್ಟಿ ಇಬ್ಬರು ದುರ್ಮರಣ
ಲಕ್ನೋ: ನಾಲ್ಕು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ಮಾಮುರಾ...
ಬಾಂಗ್ಲಾದೇಶಿಗಳ ಬಗ್ಗೆ ಮಾಹಿತಿ ನೀಡಿ, ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಮಂಗಳೂರು ಪೊಲೀಸ್ ಕಮಿಷನರ್
ಮಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಪ್ರಜೆಗಳ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಪೊಲೀಸರಿಗೆ ನೀಡಬಹುದು. ಆದರೆ ಅವರನ್ನು ಪರಿಶೀಲಿಸುವುದು, ಬಂಧಿಸುವುದು ಹಾಗೂ ಗಡೀಪಾರು ಮಾಡುವ ಪ್ರಕ್ರಿಯೆ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳುವ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಐ ‘ಲೆವೆಲ್ 5’ ಮಾನ್ಯತೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎ.ಸಿ.ಐ. ಅಂದರೆ ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್ ಸಂಸ್ಥೆಯ 'ಏರ್‌ಪೋರ್ಟ್ ಕಸ್ಟಮರ್‌ಎಕ್ಸ್‌ಪೀರಿಯನ್ಸ್ ಅಕ್ರೆಡಿಟೇಶನ್' ಕಾರ್ಯಕ್ರಮದಡಿ ಅತ್ಯುನ್ನತ 'ಲೆವೆಲ್ 5' ಮಾನ್ಯತೆ ಲಭಿಸಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅದಾನಿ...
ಬೆಂಗಳೂರು: ಬಸ್ ನಿರ್ವಾಹಕರ ಬ್ಯಾಗ್ ಕಳವು ಯತ್ನ – ಮಹಿಳೆಯ ಹೈಡ್ರಾಮಾ ಬಯಲು
ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕರ ಹಣದ ಬ್ಯಾಗ್ ಕಳವು ಮಾಡಲು ಯತ್ನಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳ್ಳತನದ ಬಳಿಕ ಅಮಾಯಕಳಂತೆ ವರ್ತಿಸುತ್ತಿದ್ದ ಮಹಿಳೆ, ಸಿಕ್ಕಿಬಿದ್ದ ನಂತರ ಪೊಲೀಸರ...
ಹೈದರಾಬಾದ್: 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್ ಅರೆಸ್ಟ್!
ಹೈದರಾಬಾದ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಬಿ. ರವೀಂದರ್ ಅವರನ್ನು ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಎಂಜಿನಿಯರ್ ನಿವಾಸ,...
ಬಂಟ್ವಾಳ: ಅಲ್ಲಿಪಾದೆಯಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಸಾವು, ಇಬ್ಬರಿಗೆ ಗಂಭೀರ...
ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಂಪುಕಲ್ಲಿನ ಲೋಡ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ...
ಚಾಮರಾಜನಗರ: ರಸ್ತೆ ಕಾಮಗಾರಿ ವೇಳೆ ಟೆಂಡರ್ ಉಲ್ಲಂಘನೆ; ಕರ್ತವ್ಯ ಲೋಪ – ಇಬ್ಬರು ಅಧಿಕಾರಿಗಳ...
ಚಾಮರಾಜನಗರ: ರಸ್ತೆ ಕಾಮಗಾರಿ ವೇಳೆ ಟೆಂಡರ್ ಉಲ್ಲಂಘನೆ ಹಾಗೂ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಹಿಂದಿನ ಎಇಇ ಪುರುಷೋತ್ತಮ , ಪ್ರಸ್ತುತ ಕೊಳ್ಳೇಗಾಲ ಉಪ ವಿಭಾಗದ ಎನ್.ಸುರೇಂದ್ರ ಕುಮಾರ್ ಅಮಾನತುಗೊಂಡವರು.
ಟೆಂಡರ್ ನಿಯಮ...
ಕೇರಳ: ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಮಗು ದಾರುಣ ಸಾವು
ಮಲಪ್ಪುರಂ : ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ಸೋಮವಾರ ನಡೆದಿದೆ.
ಬಾಲಕ ಮನೆಯಲ್ಲಿ...
ಬೆಳ್ತಂಗಡಿ:ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ
ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ.
ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ...
ಶಿಕ್ಷಕರಿಂದ ಕಿರುಕುಳ ಆರೋಪ – ಬಿಲ್ಡಿಂಗ್‌ನಿಂದ ಹಾರಿ 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ...
















