Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಸುದ್ದಿಗೋಷ್ಟಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 21...

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು..!

ಗುಜರಾತ್‌: ಬುಧವಾರ ಸಂಜೆ ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ಒಂದೇ ಕುಟುಂಬದ ಆರು ಮಂದಿ ಯುವಕರು ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಮೆಹಮದಾಬಾದ್ ಪೊಲೀಸರು ಮತ್ತು...

ಕಾರ್ಕಳ: ಅಜೆಕಾರು ಕೊಲೆ ಪ್ರಕರಣ; ಆರೋಪಿ ಪ್ರತಿಮಾಳ ಜಾಮೀನು ಅರ್ಜಿ ವಜಾ..!

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಕಾರ್ಕಳದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

ಉಜಿರೆ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

ಉಜಿರೆ: ರಸ್ತೆ ದಾಟುತ್ತಿದ್ದ ವೇಳೆ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಪಾದಚಾರಿ ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ನಾರಾಯಣ ಪೂಜಾರಿ (65) ಎಂದು ಗುರುತಿಸಲಾಗಿದೆ. ಎ.29...

ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್

ಇಸ್ಲಮಾಬಾದ್: ಪಾಕಿಸ್ತಾನವು ತನ್ನ ಪ್ರಸ್ತುತ ಬೇಹುಗಾರಿಕೆ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ಅವರನ್ನು ಹೊಸ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಆಗಿ ನೇಮಿಸಿದೆ. ಈ ಮೂಲಕ ಮೊದಲ ಬಾರಿಗೆ ಇಂಟರ್-ಸರ್ವೀಸಸ್...

ಹೆಬ್ರಿ: ಮದ್ಯ ಸೇವಿಸಿ ಹಣಕ್ಕಾಗಿ ಗಲಾಟೆ; ಪತ್ನಿಯಿಂದ ಪತಿಯ ಕೊಲೆ; ಆರೋಪಿ ಬಂಧನ..!

ಹೆಬ್ರಿ: ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದು ಪತಿಯನ್ನು ಪತ್ನಿಯೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ನಾಲ್ಕೂರು ಎಂಬಲ್ಲಿ ನಡೆದಿದೆ. ಮೃತರನ್ನು ನಾಲ್ಕೂರು ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಮೃತರ...

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಮಹಿಳೆ ಸಾವು..!

ಪುತ್ತೂರು: ವಿದ್ಯುತ್ ಶಾಕ್‌ನಿಂದ ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಬೇಂಗತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಎಂಂದು ಗುರುತಿಸಲಾಗಿದೆ. ಮಧ್ಯಾಹ್ನ ವೇಳೆ ಮನೆಯ ಟೇರಸ್ ಮೇಲೆ...

ಕಾಸರಗೋಡು: ಕಾರು-ಆಟೋರಿಕ್ಷಾ ನಡುವೆ ಅಪಘಾತ; ಆಟೋ ಚಾಲಕ ಮೃತ್ಯು..!

ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ನಡೆದಿದೆ. ಮೃತಪಟ್ಟ ಆಟೋ ಚಾಲಕ ಕಾಞಾಂಗಾಡ್ ಮೋಹನ್ ಎಂದು ಗುರುತಿಸಲಾಗಿದೆ. ಮೋಹನ್ ಚಲಾಯಿಸುತ್ತಿದ್ದ...

ಸುಳ್ಯ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ..!

ಸುಳ್ಯ: ಭಾರೀ ಗಾಳಿ ಮಳೆಗೆ ತಾಲೂಕಿನ ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ಗೌಡರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಮನೆಯ ಹಂಚು...

5 ತಿಂಗಳ ಬಳಿಕ ಇಸ್ಕಾನ್‌ನ ಚಿನ್ಮಯ್ ಕೃಷ್ಣದಾಸ್‌ಗೆ ಜಾಮೀನು ನೀಡಿದ ಬಾಂಗ್ಲಾ ಹೈಕೋರ್ಟ್

ಬಾಂಗ್ಲಾದೇಶ: ದೇಶದ್ರೋಹ ಪ್ರಕರಣದಲ್ಲಿ ಬಾಂಗ್ಲಾದೇಶದ ನ್ಯಾಯಾಲಯವು ಬುಧವಾರ ಮಾಜಿ ಇಸ್ಕಾನ್ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಜಾಮೀನು ನೀಡಿದೆ. ಕಳೆದ ವರ್ಷ ಅಕ್ಟೋಬರ್ 30 ರಂದು ಚಿತ್ತಗಾಂಗ್‌ನಲ್ಲಿ ಅವರ ಮತ್ತು ಇತರ...
error: Content is protected !!