Tag: vittla
ನೌಕಾಪಡೆಗೆ 26 ರಫೇಲ್ ಯುದ್ಧವಿಮಾನಗಳು ಸೇರ್ಪಡೆ- ಭಾರತ-ಫ್ರಾನ್ಸ್ ಒಪ್ಪಂದ
ನವದೆಹಲಿ: ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳು ಮತ್ತಷ್ಟು ಸಂಖ್ಯೆಯಲ್ಲಿ ಭಾರತದ ನೌಕಪಡೆಗೆ ಸೇರ್ಪಡೆಗೊಳ್ಳಲಿದೆ. ಭಾರತೀಯ ನೌಕಾಪಡೆಗೆ 26 ರಫೇಲ್ ಜೆಟ್ಗಳನ್ನು ಪಡೆಯಲು ಭಾರತ ಮತ್ತು ಫ್ರಾನ್ಸ್ ಸರ್ಕಾರಗಳ ಮಧ್ಯೆ ಒಪ್ಪಂದ ಆಗಿದೆ....
ಯುದ್ಧಕ್ಕೆ ಹೆದರಿ ಪಾಕ್ ಸೈನಿಕರಿಂದ ಸಾಮೂಹಿಕ ರಾಜೀನಾಮೆ..!
ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಮಾರ್ಗದ ಮೂಲಕ ಉತ್ತರ ನೀಡಿತ್ತು. ಇದೀಗ ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ...
ಕಾಸರಗೋಡು: ಬಸ್ಗಳ ನಡುವೆ ಅಪಘಾತ; 12 ಮಂದಿಗೆ ಗಾಯ…!
ಕಾಸರಗೋಡು: ಖಾಸಗಿ ಬಸ್ಸುಗಳ ನಡುವೆ ಉಂಟಾದ ಅಪಘಾತದಲ್ಲಿ 12 ಮಂದಿ ಗಾಯಗೊಂಡ ಘಟನೆ ಕಾಸರಗೋಡಿನ ಬ್ಯಾಂಕ್ ರಸ್ತೆಯಲ್ಲಿ ನಡೆದಿದೆ.
ಟೂರಿಸ್ಟ್ ಬಸ್ಸು ಮತ್ತು ಮಧೂರು - ಕಾಸರಗೋಡು ನಡುವೆ ಸಂಚಾರ ನಡೆಸುತ್ತಿರುವ ಬಸ್ಸುಗಳ ನಡುವೆ...
ಅಳಿಕೆ: ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತುರವರ ಸಾರಥ್ಯದ ನಡೆದ ಯಶಸ್ವಿ ಹೊನಲು...
65 ಕೆ ಜಿ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಎಟ್ಯಾಕರ್ಸ್ ವಿಟ್ಲ ಪ್ರಥಮ ಸ್ಥಾನ
ಯುನೈಟೆಡ್ ಪಿಲಿಬೈಲು ದ್ವಿತೀಯ ಸ್ಥಾನ ಹಾಗೂ ಶ್ರೀದೇವಿ ಅರೆಬೆಟ್ಟು ತೃತೀಯ ಸ್ಥಾನ
ಅಳಿಕೆ: ರಾಜೀವ್ ಗಾಂಧಿ ಯುವ ಶಕ್ತಿ ಸಂಘ (ರಿ)...
ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ..!
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ...
ಕರ್ನಾಟಕದಲ್ಲಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಗಡಿಪಾರು..!
ಬೆಂಗಳೂರು: ಪಹಲ್ಗಾಮ್ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.
ದೀರ್ಘಾವಧಿ ವೀಸಾ ಹೊಂದಿರುವವರ ಗಡಿಪಾರು ಮಾಡಲು ಕೇಂದ್ರ ಸೂಚನೆ ನೀಡಿಲ್ಲ. ಹೀಗಾಗಿ ದೀರ್ಘಾವಧಿ ವೀಸಾ ಹೊಂದಿರುವ...
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ..!
ಮಂಗಳೂರು : ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರೈಲ್ವೆ...
ಪೆರುವಾಯಿ: (ಮೇ. 5) “ಫಾತಿಮಾ ಮಾತಾ ಸಮುದಾಯ ಭವನ”ದ ಉದ್ಘಾಟನೆ ಹಾಗೂ ಆರ್ಶೀವಚನ ಕಾರ್ಯಕ್ರಮದ...
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮಪೂಜ್ಯ ಅ.ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ಹಾಗೂ ಸಮುದಾಯ ಭವನದ ಉದ್ಘಾಟನೆ ನಡೆಯಲಿದೆ:- ಚರ್ಚ್ ನ ಧರ್ಮ ಗುರು ವಂ. ಫಾ. ಸೈಮನ್...
ರೈಲ್ವೆ ಪರೀಕ್ಷೆ: ಜನಿವಾರ, ಮಂಗಳಸೂತ್ರ ಧರಿಸಲು ಅವಕಾಶ ನೀಡುವಂತೆ ಸಚಿವರ ಸೂಚನೆ: ಸಂಸದ ಕ್ಯಾ....
ಮಂಗಳೂರು: ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಬರೆಯುವವರು ಜನಿವಾರ, ಮಂಗಳಸೂತ್ರ ಮೊದಲಾದ ಧಾರ್ಮಿಕ ಚಿಹ್ನೆಗಳನ್ನು ಬಳಸುವುದಕ್ಕೆ ಅಡ್ಡಿಪಡಿಸಬಾರದು ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ...
ಪುತ್ತೂರು: ವಾಟ್ಸಪ್ನಲ್ಲಿ ಕೋಮು ದ್ವೇಷ ಸೃಷ್ಟಿಯ ಸಂದೇಶ; ಪ್ರಕರಣ ದಾಖಲು..!
ಪುತ್ತೂರು: ವಾಟ್ಸಪ್ ಗ್ರೂಪ್ಗಳಲ್ಲಿ ಕೋಮು ದ್ವೇಷ ಸೃಷ್ಟಿಸುವ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಏ.27ರಂದು ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳೊಂದಿಗೆ...
















