Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಓರ್ವ ಆರೋಪಿ ಬಂಧನ..!

ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ...

ಉಡುಪಿ: ಬೈಕ್‌ ಢಿಕ್ಕಿ ಹೊಡೆದು ಪಾದಾಚಾರಿ ಮಹಿಳೆ ಗಂಭೀರ..!

ಉಡುಪಿ: ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದು ಸವಾರ ಪರಾರಿಯಾದ ಘಟನೆ ಉಡುಪಿಯ ಕಲ್ಸಂಕ ಸಮೀಪ ನಡೆದಿದೆ. ಗಾಯಾಳು ಮಹಿಳೆಯನ್ನು ಸ್ಥಳೀಯ ನಿವಾಸಿ ಲಲಿತ ಆಚಾರ್ಯ...

ಬ್ರಹ್ಮಾವರ ಚಿನ್ನದ ಸರ ದೋಚಿದ ಪ್ರಕರಣ: ಮೂವರು ಅಂತಾರಾಜ್ಯ ದರೋಡೆಕೋರರ ಬಂಧನ, ಕಾರು ವಶಕ್ಕೆ..!

ಬ್ರಹ್ಮಾವರ: ಹಿಂಸಾತ್ಮಕವಾಗಿ ಹಲ್ಲೆ ನಡೆಸಿ ಚಿನ್ನದ ಸರ ಕದ್ದು ಪರಾರಿಯಾದ ಘಟನೆಗೆ ಸಂಬಂಧಪಟ್ಟಂತೆ ಮೂವರು ಅಂತರರಾಜ್ಯ ದರೋಡೆಕೋರರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿ 10 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಉತ್ತರ ಗೋವಾದ...

ಉಡುಪಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಕರಾವಳಿ ಭಾಗದಲ್ಲಿ ಭದ್ರತೆ ಬಿಗಿ

ಉಡುಪಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಪ್ರಾಣ ಕಳೆದುಕೊಂಡ ಭಯೋತ್ಪಾದಕ ದಾಳಿಯ ನಂತರ, ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ವಿವಿಧ ಕರಾವಳಿ...

ಕಂಬಳಬೆಟ್ಟು ದೇವಸ್ಯ ನಿವಾಸಿ ನೇಣು ಬಿಗಿದು ಆತ್ಮಹತ್ಯೆ..!

ಕಂಬಳಬೆಟ್ಟು ದೇವಸ್ಯ ನಿವಾಸಿ ಚಂದ್ರಹಾಸ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡುತಿದ್ದ ಚಂದ್ರಹಾಸ ದೇವಸ್ಯ ಇಂದು ಬೆಳಗ್ಗೆ ವಿಟ್ಲದಿಂದ ಮನೆಗೆ ಬಂದು ಪಕ್ಕದ ಶೆಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು...

ಹೆಬ್ರಿ: ಆಕಸ್ಮಿಕವಾಗಿ ನದಿಗೆ ಬಿದ್ದು ಯುವಕ ಸಾವು..!

ಹೆಬ್ರಿ: ಹೆಬ್ರಿ ತಾಲೂಕಿನಲ್ಲಿ ಸೀತಾನದಿ ನದಿಯಲ್ಲಿ ಆಕಸ್ಮಿಕವಾಗಿ ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಹೆಬ್ರಿಯ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ ಕಾರ್ಯಕ್ರಮ; ತ್ಯಂಪಣ್ಣ ರೈ ಕುಟುಂಬಸ್ಥರು ಕುವೆಕೋಡಿ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ತ್ಯಂಪಣ್ಣ ರೈ ಕುಟುಂಬಸ್ಥರು ಕುವೆಕೋಡಿ ದೀಪ ಪ್ರಜ್ವಲನೆ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ಅಧಿಕಾರ...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ.) ವಿಟ್ಲದ ಯೋಜನಾ ಕಚೇರಿಯ ನೂತನ ಯೋಜನಾಧಿಕಾರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಯೋಜನಾ ಕಚೇರಿಯಿಂದ ವರ್ಗಾವಣೆಗೊಂಡ ಸುರೇಶ್ ಗೌಡ ಅಧಿಕಾರ ಸ್ವೀಕರಿಸಿದರು. ಈ ಹಿಂದೆ...

ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರು ಅರೆಸ್ಟ್‌..!

ಅಹಮದಾಬಾದ್: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಇಡೀ ದೇಶಾದ್ಯಂತ ನೆಲೆಸಿರುವ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ಕಾರ್ಯಾಚರಣೆಯನ್ನು...

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ; ನಿರ್ದೇಶಕರಾಗಿ ಸುಧಾಕರ ರೈ ಬೋಳಂತೂರು ಆಯ್ಕೆ

ಮಂಗಳೂರು: ಪ್ರತಿಷ್ಠಿತ ಅವಿಭಜಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (KMF) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ 2 ನೇ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾಗಿ ಸುಧಾಕರ ರೈ ಬೋಳಂತೂರು...
error: Content is protected !!