Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೇಣದಬತ್ತಿ ಮೆರವಣಿಗೆ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಭೀಕರ ದಾಳಿಯನ್ನು ಖಂಡಿಸಿ ಮತ್ತು ಹುತಾತ್ಮರಾದವರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಶುಕ್ರವಾರ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಲಾಯಿತು.ಮಾತನಾಡಿದ...

ಕೊಡಗು: ಕೇರಳದ ಉದ್ಯಮಿ ಕೊಲೆ; ಪ್ರಕರಣದ ತನಿಖೆ ತೀವ್ರಗೊಳಿಸಿದ ಪೊಲೀಸರು

ಮಡಿಕೇರಿ: ಕೊಡಗಿನಲ್ಲಿ ಕೇರಳ ಮೂಲದ ಉದ್ಯಮಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮೃತನನ್ನು ಕೇರಳದ ಕಣ್ಣೂರಿನ ಭಾಸ್ಕರನ್ ಕೊಯಿಲಿ ಎಂಬವರ ಪುತ್ರ ಪ್ರದೀಪ್ ಕೊಯಿಲಿ (49) ಎಂದು...

‘ವಕ್ಫ್ ಕಾಯ್ದೆ’ಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ವಜಾಕ್ಕೆ ಸುಪ್ರೀಂಗೆ ಮನವಿ ಮಾಡಿದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಪ್ರಾಥಮಿಕ ಅಫಿಡವಿಟ್ ಸಲ್ಲಿಸಿದ್ದು, ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿದೆ. ಕೇಂದ್ರವು ಕಾಯ್ದೆಯ ಯಾವುದೇ ನಿಬಂಧನೆಗಳ...

ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅರೆಸ್ಟ್

24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಂದು ಬಂಧಿಸಲಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಷೇನಾ...

ಮಂಗಳೂರು: ಮಾದಕ ವಸ್ತು ಸೇವನೆ; ಇಬ್ಬರ ಬಂಧನ..!

ಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಉರ್ವ ನಿವಾಸಿ ತಿಲಕ್ ರಾಜ್ (29) ಹಾಗೂ ಕೇರಳ ಪಾಲಕ್ಕಾಡ್ ಮೂಲದ ಮೊಹಮ್ಮದ್ ಶಾಮಿಲ್...

ಅಳಿಕೆ: ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟದ ಜರ್ಸಿ ಬಿಡುಗಡೆ ಕಾರ್ಯಕ್ರಮ

ಅಳಿಕೆ: ರಾಜೀವ ಗಾಂಧಿ ಯುವ ಶಕ್ತಿ ಸಂಘ ( ರಿ) ಅಳಿಕೆ ಇದರ ಆಶ್ರಯದಲ್ಲಿ ಏ. 26-4-2025ನೇ ಶನಿವಾರದಂದು ನಡೆಯುವ ಹೊನ್ನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟದ ಜರ್ಸಿ (t shirt)ನು ಅಳಿಕೆ...

ಸಾಲೆತ್ತೂರು: ಗುಡ್ಡೆಯಲ್ಲಿ ವ್ಯಕ್ತಿಯ ಶವ ಪತ್ತೆ..!

ವಿಟ್ಲ: ಗುಡ್ಡೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ನಡೆದಿದೆ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಮಂಗಳೂರು: ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್​; ಪ್ರಕರಣ ದಾಖಲು

ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ’ನಿಚ್ಚು ಮಂಗಳೂರು’ ಎಂಬ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್...

ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ..!

ಶ್ರೀನಗರ: ಪಹಲ್ಗಾಮ್ ಶಂಕಿತ ದಾಳಿಕೋರ ಲಷ್ಕರ್-ಎ-ತೈಬಾ (ಎಲ್‌ಇಟಿ) ಉಗ್ರ ಆಸಿಫ್ ಶೇಖ್ ಮನೆ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಮನೆ ಆಸಿಫ್ ಶೇಖ್ ಎಂಬ ಭಯೋತ್ಪಾದಕನದ್ದಾಗಿದ್ದು, ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ..!

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಸ್ರೋದ ಮಾಹಿತಿಯ ಪ್ರಕಾರ, ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ 10.43 ಕ್ಕೆ ನಿಧನರಾಗಿದ್ದಾರೆ....
error: Content is protected !!