Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!

ಹಾಸನ: 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಝೊಮ್ಯಾಟೋ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಬೂವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು...

ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು..!

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬೆಳ್ತಂಗಡಿ ಮಾಲಾಡಿ ಗ್ರಾಮ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ. ವಸಂತಿ ಹೆಗ್ಡೆಎಂಬವರು ಅವರ ಮಗ ಹಾಗೂ...

ಕೋಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಕೋಟ: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೊಳಹಳ್ಳಿ ಗ್ರಾಮದ ನಿವಾಸಿ, ಉಡುಪಿ ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಗುರುಪ್ರಸಾದ್(30) ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಎಂಬವರು ಎ.19ರಂದು ರಾತ್ರಿ...

ಉಪ್ಪಿನಂಗಡಿ: ಕಾರು ರಿಕ್ಷಾ ನಡುವೆ ಅಪಘಾತ; ರಿಕ್ಷಾ ಚಾಲಕ ಸಾವು..!

ಉಪ್ಪಿನಂಗಡಿ: ಕಾರು ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಡೋಳೆ ಸಮೀಪದ ಪೇರಮಜಲು ನಿವಾಸಿ, ಅಟೋ ಚಾಲಕ ಪ್ರಭಾಕರ...

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿ ವರದಿ ಹೆಸರಲ್ಲಿ 169 ಕೋ. ರೂ. ದುರುಪಯೋಗ- ಅಶೋಕ್

ರಾಜ್ಯದ ಖಜಾನೆಯಲ್ಲಿ ಭದ್ರವಾಗಿರಿಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿ ವರದಿಯನ್ನು ತೆರೆದು ಅದರಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ.50 ಮೀಸಲು, ಶಿಕ್ಷಣ ಇಲಾಖೆ ಮಹತ್ವದ ಆದೇಶ!

ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ ಸೇರಿ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಮಾದರಿ ಖಾಸಗಿ ಶಾಲೆಗಳಲ್ಲೂ ಶೇ.50ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.2025-26ನೇ ಶೈಕ್ಷಣಿಕ...

ಮಂಗಳೂರು: ಪ್ರತಿಭಟನೆ ವೇಳೆ ಸಂಚಾರಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಮೂವರ ವಿರುದ್ಧ ಪ್ರಕರಣ ದಾಖಲು

ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ...

ಕರ್ನಾಟಕ ಮಾಜಿ ಡಿಜಿ, ಐಜಿಪಿ ಓಂ ಪ್ರಕಾಶ್ ಮರ್ಡರ್!

ಬೆಂಗಳೂರು :ಕರ್ನಾಟಕ ಮಾಜಿ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಚಾಕು ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಕೇಡರ್ 1981ರ...

ಕೆಟ್ಟು ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಟಿಟಿ ವಾಹನ..!

ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಂದಹಾಗೆ ಇಂಜಿನ್ ರಿಪೇರಿ ಸಮಸ್ಯೆಯಿಂದ ಏರ್‌ಪೋರ್ಟ್‌ ಒಳಭಾಗದ ಅಲ್ಪಾ ಪಾರ್ಕಿಂಗ್ ಬೇ-71 ರಲ್ಲಿ...

ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂ. ದಂಡ ರೂ. ವಿಧಿಸಿದ ಬಿಸಿಸಿಐ

ಮುಂಬೈ: ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ. ಐಪಿಎಲ್‌ನ 35ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಶುಭ್‌ಮನ್ ಗಿಲ್‌ಗೆ ಈ ದಂಡ...
error: Content is protected !!