Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಮೃತ್ಯು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಸಿಲಿಂಡರ್ ಸ್ಫೋಟಕ್ಕೂ ಮುನ್ನ ಪಟಾಕಿ ಸ್ಫೋಟಗೊಂಡಿದೆ. ಪಟಾಕಿ ಸ್ಫೋಟಗೊಂಡ ಪರಿಣಾಮ ಸಿಲಿಂಡರ್‌ಗೆ ಬೆಂಕಿ ತಗುಲಿ...

ಕುಂಡಡ್ಕ:(ಏ.5) ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ...

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ವಿಷ್ಣುನಗರ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮವು ಏ.5-4-2025ನೇ ಶನಿವಾರ ಸಂಜೆ 4:00ಕ್ಕೆ ನಡೆಯಲಿದೆ. ರಾತ್ರಿ 8:00ಕ್ಕೆ ದಿ.ಅಲೆವೂರು ಶೇಖರ ಪೂಜಾರಿ ಇವರ...

ಇಂದಿನಿಂದ ಹಾಲು, ವಿದ್ಯುತ್ ದರ ಏರಿಕೆ..!

ಬೆಂಗಳೂರು: ಹಾಲು, ಮೊಸರು, ವಿದ್ಯುತ್, ಟೋಲ್, ಮುದ್ರಾಂಕ ಶುಲ್ಕ ಸೇರಿ ಅನೇಕ ವಸ್ತುಗಳ ಅಥವಾ ಸೇವೆಗಳ ದರ ಇಂದಿನಿಂದ ಹೆಚ್ಚಳವಾಗಲಿದೆ. ಜೊತೆಗೆ ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ. ಇಂದಿನಿಂದ ನಂದಿನಿ ಹಾಲು ಮತ್ತು...

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ; ಇಬ್ಬರ ಬಂಧನ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಇಸುಬು ಫೈಝಲ್ (30) ಮತ್ತು ತಸ್ಲಿಪ್ (26) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆ...

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಏ.10 ರಿಂದ 20ರವರೆಗೆ ನಡೆಯಲಿದ್ದು, ಜಾತ್ರೋತ್ಸವದ ಗೊನೆ ಮುಹೂರ್ತ ಇಂದು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ...

ಕಾಸರಗೋಡು: ರೈಲಿಗೆ ಕಲ್ಲೆಸೆದ ಆರೋಪಿಯ ಬಂಧನ..!

ಕಾಸರಗೋಡು: ರೈಲಿಗೆ ಕಲ್ಲೆಸೆದ ಆರೋಪಿಯನ್ನು ಗಂಟೆಗಳ ಅವಧಿಯಲ್ಲಿ ರೈಲ್ವೆ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ತೆಕ್ಕಿಲ್ ಮೈಲಾಟಿ ಯ ಎಸ್ .ಅನಿಲ್ ಕುಮಾರ್ (41) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ...

ಜನತೆ ಮೇಲೆ ಬೆಲೆ ಏರಿಕೆ ಬರೆ ಎಳೆದ ಕಾಂಗ್ರೆಸ್; ಸರ್ಕಾರದ ವಿರುದ್ಧ ನಾಳೆಯಿಂದ ಬಿಜೆಪಿ...

ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಶನಿವಾರ ಬಿಜೆಪಿ ಕಚೇರಿಯಲ್ಲಿ...

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆರಂಭವಾದ ಪ್ರತಿಭಟನೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮುಕ್ತಾಯಗೊಂಡಿತು. ಶಾಸಕ ಯಶ್‌ಪಾಲ್‌...

ಪರಿಷ್ಕೃತ ಹಾಲಿನ ದರ ನಾಳೆಯಿಂದ ಜಾರಿ

ಹಾಲು ಒಕ್ಕೂಟಗಳ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿದ್ದ ತೀರ್ಮಾನದಂತೆ ನಾಳೆಯಿಂದಲೇ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪ್ರತಿ ಲೀಟರ್‌ 4 ರೂ. ಹೆಚ್ಚಳ ಆಗಲಿದೆ.ಈ ಹಿಂದೆ...

ಪುತ್ತೂರು: ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ ಆತ್ಮಹತ್ಯೆಗೆ ಶರಣು

ಖಾಸಗಿ ಹೋಟೆಲ್ ಮಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಗ್ರಾಮದ ಮಲಾರ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಯನ್ನು ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ [38) ಎಂದು...
error: Content is protected !!