Tag: vittla
ವಿಟ್ಲ:ಕುಂಟುಕುಡೇಲು ನಲ್ಲಿ ನೂತನ ಶ್ರೀ ಮಹಮ್ಮಾಯಿ ಯುವಕ ಸಂಘದ ಉದ್ಘಾಟನೆ
ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ನಲ್ಲಿ ನೂತನವಾಗಿ ಯುವಕ ಸಂಘದ ಉದ್ಘಾಟನೆಯು ನಡೆಯಿತು.
ಶ್ರೀ ಮಹಮ್ಮಾಯಿ ಯುವಕ ಸಂಘ ಕುಂಟುಕುಡೇಲು ಎಂಬ ಯುವಕ ಸಂಘವನ್ನು ಸಂಘದ ಲೋಗೋ ಲಾಂಚ್ ಹಾಗೂ ದೀಪ...
ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿಯ ಬಂಧನ
ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ.
ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಈ ಘಟನೆ ನಡೆದಿದೆ. ಭೋಲು ಪ್ರಜಾಪತಿ ಎಂಬಾತ...
ಉಡುಪಿ: ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು
ಉಡುಪಿ: ಶಿರ್ವದ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ರಾತ್ರಿ ಮಾರುತಿ ಸ್ವಿಫ್ಟ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.
ಮೃತರನ್ನು ಶಿರ್ವದ ಇಂದ್ರಪುರ ನಿವಾಸಿ ಮತ್ತು...
ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪೊಲೀಸರ ಮೆಗಾ ಕಾರ್ಯಾಚರಣೆ: 4 ಮಂದಿ ವಶಕ್ಕೆ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳ ಪತ್ತೆಗೆ ವೈಟ್‌ಫೀಲ್ಡ್ ಪೊಲೀಸರು ಇಂದು ಬೆಳಗ್ಗೆಯೇ ಮೆಗಾ ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಮುಕ್ತ’ ಹೆಸರಿನಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ಹಲವು ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ವೈಟ್‌ಫೀಲ್ಡ್,...
ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಸೇರ್ಪಡೆ
ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಹೆಸರುಗಳನ್ನು ಪದೇ ಪದೆ ಬದಲಾಯಿಸಲು ಯತ್ನಿಸುತ್ತಿರುವ ಚೀನಾಗೆ ಭಾರತ ಟಕ್ಕರ್ ಕೊಟ್ಟಿದೆ. ಅರುಣಾಚಲ ಪ್ರದೇಶದ 27 ಸ್ಥಳಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಔಪಚಾರಿಕವಾಗಿ...
ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ
ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ.
ಮೃತರನ್ನ ಗುರುಕಿರಣ್...
ಮಡಿಕೇರಿ: ಆಟವಾಡ್ತಿದ್ದ ವೇಳೆ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ.
ಮೃತ ಮಗುವನ್ನು ಅಪೂರ್ವ ಎಂದು...
ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು
1.50 ಲಕ್ಷ ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ಲಾಕ್
ಬೆಂಗಳೂರು : ಗುತ್ತಿಗೆದಾರರೊಬ್ಬರಿಂದ 1.50 ಲಕ್ಷ ಲಂಚ ಪಡೆಯುವ ವೇಳೆ ಬೆಸ್ಕಾಂ ಅಧಿಕಾರಿಗಳಿಬ್ಬರು ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರು ನಗರದ ಹುಳಿಮಾವಿನಲ್ಲಿ ನಡೆದಿದೆ.
ಹುಳಿಮಾವು...
ಇಎಂಐ ಪಾವತಿ ತಡವಾದರೆ ರಾತ್ರಿ ಕರೆ ಮಾಡೋ ಹಾಗಿಲ್ಲ; ಸಾಲ ವಸೂಲಿಗೆ ಆರ್‌ಬಿಐ ನಿಂದ...
ನವದೆಹಲಿ: ಇಎಂಐ ಪಾವತಿ ತಡವಾದರೆ ಬ್ಯಾಂಕ್ ಅಥವಾ ರಿಕವರಿ ಏಜೆಂಟ್‌ಗಳಿಂದ ಪದೇ ಪದೇ ಕರೆ, ಬೆದರಿಕೆ, ಅವಮಾನ ಎದುರಿಸುವವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ನಿಯಮಗಳನ್ನು ತಂದಿದೆ.
ಸಾಲ ವಸೂಲಾತಿ ವೇಳೆ ಗ್ರಾಹಕರಿಗೆ ಕಿರುಕುಳ...
ಸೇತುವೆಗೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಕಾರು – ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಗಂಭೀರ ಗಾಯ
ಶಿವಮೊಗ್ಗ: ತಾಲೂಕಿನ ಚೊರಡಿ ಬಳಿ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ.
ಚೊರಡಿಯ ಕುಮುದ್ವತಿ ಸೇತುವೆ ಮೇಲೆ ಈ ಅಪಘಾತ ನಡೆದಿದೆ. ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು...
















