Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಬೊಳ್ನಾಡು ಶ್ರೀ ಚೀರುಂಭ ಭಗವತಿ ದೇವಿ ಹಾಗೂ ವಿಟ್ಲ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವರ...

600 ವರ್ಷಗಳ ನಂತರ ನಡೆದ ದೇವರ ಭೇಟಿ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಭಾಗಿ ಬೊಳ್ನಾಡು ಶ್ರೀ ಚೀರುಂಭ ಭಗವತಿ ದೇವಿ ಮತ್ತು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಭೇಟಿ ಕಾರ್ಯಕ್ರಮವು ಮಾರ್ಚ್ 25 ನೇ...

ಕಾಸರಗೋಡು: ನದಿಗೆ ಹಾರಿ ಯುವಕ ಆತ್ಮಹತ್ಯೆ..!

ಕಾಸರಗೋಡು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಳಂಗರೆ ತೆರುವತ್‌ನ ಸೈಯದ್ ಝಕರಿಯಾ (21) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಚಂದ್ರ ಗಿರಿ ಸೇತುವೆ ಮೇಲೆ ಸ್ಕೂಟರ್...

ವಿದೇಶಿ ಕಾರುಗಳ ಮೇಲೆ ಶೇ.25 ರಷ್ಟು ಸುಂಕ- ಶಾಕ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್: ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ವಿದೇಶಿ ಕಾರು ಹಾಗೂ ಇತರೇ ವಾಹನಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಲ್ಲದೇ ಈ ಸುಂಕ ನಿರ್ಧಾರ...

ಬೆಳ್ತಂಗಡಿ: ಬೈಕ್ ರಸ್ತೆ ಬದಿಗೆ ಬಿದ್ದು ಸವಾರ ಸಾವು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ.26 ರಂದು ನಡೆದಿದೆ. ಬೆಳ್ತಂಗಡಿ...

ಚೆನ್ನೈ ವಿರುದ್ಧ ಮೊದಲ ಪಂದ್ಯದಲ್ಲೇ ಮಿಂಚಿದ ಕೇರಳದ ಆಟೋ ಚಾಲಕನ ಮಗ

ಐಪಿಎಲ್ ಕ್ರಿಕೆಟಿನಲ್ಲಿ ಮುಂಬೈ ಇಂಡಿಯನ್ಸ್ -ಚೆನ್ನೈ ನಡುವಣ ಪಂದ್ಯದಲ್ಲಿ ಮುಂಬೈ ನಿನ್ನೆ ಸೋತರೂ, ಅನಾಯಾಸ ಗೆಲುವು ಪಡೆಯಬಹುದೆಂಬ ಚೆನ್ನೈ ಲೆಕ್ಕಾಚಾರವನ್ನು ಉಲ್ಟಾ ಮಾಡಿ, ಕೊನೆಯ ಓವರಿನ ತನಕ ಮ್ಯಾಚ್ ಕೊಂಡೊಯ್ದು, ಮುಂಬೈ ಘನತೆ...

ಚಂದ್ರಗಿರಿ ಮಹಾಜನ ಪ್ರಶಸ್ತಿಗೆ ಗಣೇಶ ಪ್ರಸಾದ ಪಾಂಡೇಲು, ವಿಷ್ಣುಗುಪ್ತ ಪುಣಚ, ಆನಂದ ರೈ ಅಡ್ಕಸ್ಥಳ...

ವಿಟ್ಲ: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಕನ್ನಡ ಗ್ರಾಮ ಕಾಸರಗೋಡು, 35ನೇ ಸಂಸ್ಥಾಪನಾ ವರ್ಷಾಚರಣೆ ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ -2025 ರಂಜಿತಾ ಮಹೋತ್ಸವ ವರ್ಷದ 'ಚಂದ್ರಗಿರಿ ಮಹಾಜನ ಪ್ರಶಸ್ತಿಗೆ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.27) ಗುರುವಾರದ ಕಾರ್ಯಕ್ರಮ

ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇ ಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ. ಮಾ.27 ರಂದು ಮಧ್ಯಾಹ್ನ ಗಂಟೆ 11-00ರಿಂದ : ಭಜನೆ,ಬೆಳಿಗ್ಗೆ ಗಂಟೆ 6-00ಕ್ಕೆ : ಧ್ವಜಾವರೋಹಣ,ಗಂಟೆ...

ಸುಳ್ಯ: ಮಾವಿನ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಸುಳ್ಯ: ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ. ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತಪಟ್ಟವರು.ಜನಾರ್ದನ ಅವರು ಮಾ.22 ರಂದು ಮಾವಿನ ಮರವೇರಿ ಮಾವಿನಕಾಯಿ ಕೊಯ್ಯುತ್ತಿದ್ದಾಗ...

ವಿಟ್ಲ: ಸ್ಮಾರ್ಟ್ ಸೆಲೆಕ್ಷನ್‌ ಡ್ರೆಸ್‌‌ ಶಾಪ್‌‌ನಲ್ಲಿ ಹಬ್ಬಗಳ ಪ್ರಯುಕ್ತ ದರಕಡಿತ ಮಾರಾಟ: ವಿಶೇಷ ಆಫರ್‌

ವಿಟ್ಲ: ಎಂಪಾಯರ್‌ ಮಾಲ್‌‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್‌ ಡ್ರೆಸ್‌‌ ಶಾಪ್‌‌ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌‌‌ ನೀಡಲಾಗುತ್ತಿದೆ. ಅತೀ ಕಡಿಮೆ ಬೆಲೆ ಹಾಗೂ ಅತ್ಯುತ್ತಮ ಗುಣಮಟ್ಟವುಳ್ಳ ಮದುವೆ ಸಮಾರಂಭಗಳಿಗೆ ಬೇಕಾಗುವ ಪುರುಷರ ಮತ್ತು...

ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ...

ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ನಡೆಯಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ...
error: Content is protected !!