Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್‌ ತಡೆ; ಸೋಷಿಯಲ್‌ ಮೀಡಿಯಾಗಳಲ್ಲಿರುವ ವೀಡಿಯೊಗಳನ್ನು ಡಿಲೀಟ್‌ ಮಾಡಲು ಆದೇಶ

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ವಿರುದ್ಧ ನಡೆಯುತ್ತಿರುವ ಅವಹೇಳನ ಮತ್ತು ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು ನಗರ...

ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರು ಗಂಭೀರ..!

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಪುಲಿಕೇಶಿ ನಗರದ ಡೆವೀಸ್ ರಸ್ತೆಯಲ್ಲಿ ನಡೆದಿದೆ. ವಿಶ್ರಾಂ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಜಕ್ಕಂ ಆಗಿದೆ....

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್ ಸೋಂಕು

ಬೆಂಗಳೂರು: ಹಕ್ಕಿಜ್ವರದ ಹಾವಳಿಯ ಬೆನ್ನಿಗೆ ಈಗ ರಾಜ್ಯದ ಕೆಲವೆಡೆಗಳಲ್ಲಿ ಬೆಕ್ಕುಗಳಿಗೆ ವೈರಸ್ ಸೋಂಕು ತಗಲಿದ್ದು, ಬೆಕ್ಕುಗಳು ಹಠಾತ್ ಸಾವಿಗೀಡಾಗುತ್ತಿವೆ. ಬೆಕ್ಕುಗಳಿಗೆ ಬಂದಿರುವ ಮರಣಾಂತಿಕ ರೋಗಕ್ಕೆ ಎಫ್‌ಪಿವಿ ವೈರಸ್ ಕಾರಣ ಎಂದು ಗುರುತಿಸಲಾಗಿದೆ. ಹೀಗಾಗಿ...

ಕಡಬ: ನಿದ್ದೆಯಲ್ಲೇ ಪ್ರಾಣಬಿಟ್ಟ ಎರಡೂವರೆ ವರ್ಷದ ಮಗು

ಕಡಬ: ಊಟ ಮಾಡಿ ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ...

ತಿರುವನಂತಪುರಂ ರೈಲ್ವೇ ಹಳಿಯಲ್ಲಿ ಮಹಿಳಾ ಐಬಿ ಅಧಿಕಾರಿಯ ಮೃತದೇಹ ಪತ್ತೆ

ತಿರುವನಂತಪುರಂ: ನಗರದ ಚಕ್ಕಾ ಪ್ರದೇಶದ ಬಳಿಯರೈಲ್ವೆ ಹಳಿಯ ಮೇಲೆ ಗುಪ್ತಚರ ಬ್ಯೂರೋದ ಮಹಿಳಾ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.ಮೃತ ಅಧಿಕಾರಿಯನ್ನು ಮೇಘಾ (24) ಎಂದು ಗುರುತಿಸಲಾಗಿದೆ. ಮಾ.24ರ ಬೆಳಿಗ್ಗೆ 9:30ರ ಸುಮಾರಿಗೆ ಅವರ ಶವ...

ಸುಳ್ಯದಲ್ಲಿ ಧಾರಾಕಾರ ಮಳೆ

ಸುಳ್ಯ: ಸುಳ್ಯದಲ್ಲಿ ಮಾ.25ರಂದು ಗುಡುಗು ಸಹೀತ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 5 ಗಂಟೆಯ ವೇಳೆಗೆ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.26) ಬುಧವಾರದ ಕಾರ್ಯಕ್ರಮ

ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇ ಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ. ಮಾ 26 ರಂದು ಮಧ್ಯಾಹ್ನ ಗಂಟೆ11-00ರಿಂದ : ಭಜನೆ, 12-00 : ಮಹಾಪೂಜೆ, ಅನ್ನಸಂತರ್ಪಣೆ,...

ಸರಣಿ ಅಪಘಾತ; ಇಬ್ಬರು ಮೃತ್ಯು, 13 ಮಂದಿಗೆ ಗಾಯ..!

ಕೊಳ್ಳೇಗಾಲ: ಬೈಕ್‌, ಟಾಟಾ ಏಸ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಕೊಳ್ಳೇಗಾಲ ತಾಲೂಕಿನ ಬಾಣೂರು ಗ್ರಾಮದ ರಾಜಮ್ಮ(53)...

ಮುಂಬೈ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ನಟಿ ಮೇಘನಾ

ಬೆಂಗಳೂರು: ಚಾರ್‌ಮಿನಾರ್’ ನಟಿ ಮೇಘನಾ ಗಾಂವ್ಕರ್ ಮುಂಬೈ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮತ್ತು ಸಾಹಿತ್ಯ ವಿಷಯದಲ್ಲಿ ನಟಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಭ್ರಮವನ್ನು ಮೇಘನಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪಿಎಚ್‌ಡಿ ಮಾಡಿದ ಮೇಘನಾ ಮಾತನಾಡಿ,...

ಮಲ್ಪೆ: ಮಹಿಳೆಯ ನಗದು, ಮೊಬೈಲ್ ಕಳವು ಪ್ರಕರಣ: ಆರೋಪಿಯ ಬಂಧನ..!

ಮಲ್ಪೆ: ಮೂರು ದಿನಗಳ ಹಿಂದೆ ಕೆಳಾರ್ಕಳಬೆಟ್ಟು- ಸಂತೆಕಟ್ಟೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೊಬೈಲ್‌, ಪರ್ಸ್‌ಗಳಿದ್ದ ಚೀಲವನ್ನು ಕಳವು ಮಾಡಿ ಬೈಕಿನಲ್ಲಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಕ್ಷಿಪ್ರ...
error: Content is protected !!