Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಅಪಾಯದಿಂದ ಪಾರು..!

ಪುತ್ತೂರು: ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆ ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ನಡೆದಿದೆ ಹೊಸ ರಿಕ್ಷಾ ಖರೀದಿಸಿದ ವ್ಯಕ್ತಿ ಚಲಾವಣೆ ಕಲಿಯುತ್ತಿದ್ದ ಎಂದು ತಿಳಿದು ಬಂದಿದ್ದು. ರಿಕ್ಷಾಕ್ಕೆ...

ಕಡಬ: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಕಡಬ: ಸಾರಣೆ ಕೆಲಸಕ್ಕೆಂದು ಹೋದ ವ್ಯಕ್ತಿಯೋರ್ವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕಡಬದಲ್ಲಿ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಬಳ್ಪ ಗ್ರಾಮದ ಜೋಗಿ ಮನೆ...

ಹಮಾಸ್‌ನ ಪ್ರಮುಖ ಕಮಾಂಡರ್‌ಗಳನ್ನ ಗುರಿಯಾಗಿಸಿ ದಾಳಿ; ಇಸ್ರೇಲ್ ರಕ್ಷಣಾ ಪಡೆ ಘೋಷಣೆ..!

ಟೆಲ್ ಅವಿವ್: ಗಾಜಾದ ನಾಸರ್ ಆಸ್ಪತ್ರೆಯ ಆವರಣದೊಳಗೆ ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಘೋಷಣೆ ಮಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಐಡಿಎಫ್,...

ಪಡುಬಿದ್ರಿ: ನಿಲ್ಲಿಸಿದ್ದ ಸ್ಕೂಟರ್‌ ಕಳವು; ಪ್ರಕರಣ ದಾಖಲು..!

ಪಡುಬಿದ್ರಿ: ನಿಲ್ಲಿಸಿದ್ದ ಸ್ಕೂಟರ್‌ರನ್ನು ಕಳವು ಮಾಡಿದ ಘಟನೆ ಪಡುಬಿದ್ರಿ ಎಂಬಲ್ಲಿ ನಡೆದಿದೆ. ಇಮ್ರಾನ್ ಎಂಬವರು ಮಾ.13ರಂದು ರಾತ್ರಿ ತೆಂಕ ಎರ್ಮಾಳು ಗ್ರಾಮದ ಜಿ.ಎಸ್‌. ಕಾಂಪ್ಲೆಕ್ಸ್‌ನಲ್ಲಿ ನಿಲ್ಲಿಸಿದ್ದ ಒಂದು ಲಕ್ಷ ರೂ. ಮೌಲ್ಯದ ಕೆಎ-19-ಎಚ್‌ಪಿ-2901 ನಂಬರಿನ...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಸಿದ್ದತೆ; ಅನ್ನಛತ್ರಕ್ಕೆ ಚಪ್ಪರ ಮುಹೂರ್ತ

ಅನ್ನದ ಅಗಳುಗಳು ಮುತ್ತಾಗಿ ಪರಿವರ್ತನೆಗೊಂಡ ಕೆರೆಯ ಬಳಿಯೇ ಅನ್ನದಾನ ಪುತ್ತೂರು: ಕಾರಣಿಕ ಪ್ರಸಿದ್ದ ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಜಾತ್ರಾರಂಭಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನೇತ್ರತ್ವದಲ್ಲಿ...

ಇಂದಿನಿಂದ ದೆಹಲಿ ವಿಧಾನಸಭೆಯ ಅಧಿವೇಶನ ಆರಂಭ; ನಾಳೆ ಬಜೆಟ್ ಮಂಡನೆ

ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಖೀರ್ ಸಮಾರಂಭದೊಂದಿಗೆ ಬಜೆಟ್ ಅಧಿವೇಶನವು ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮಾರ್ಚ್ 25ರಂದು ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 24ರಿಂದ...

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಪ್ರವಾಸಿಗ ಸಾವು..!

ಮಂಗಳೂರು: ಪ್ರವಾಸಿಯೊಬ್ಬರು ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಎಂದು ಗುರುತಿಸಲಾಗಿದೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ...

ವಿನಯ್ ಗೌಡ, ರಜತ್ ಕಿಶನ್ ವಿರುದ್ಧ ಎಫ್‌ಐಆರ್ ದಾಖಲು..!

ಬೆಂಗಳೂರು: ವಿನಯ್ ಗೌಡ ಹಾಗೂ ರಜತ್ ಕಿಶನ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಜತ್ ಕಿಶನ್ ಜೊತೆ ನಟ...

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ; ಅಂತಿಮ ವರದಿ ಸಲ್ಲಿಸಿದ ಸಿಬಿಐ..!

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ. ನಟ ಸುಶಾಂತ್ ಸಿಂಗ್ ರಜಪೂತ್,...

ಕಾಪು: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; ಮೂವರು ವಶಕ್ಕೆ..!

ಕಾಪು: ಇಸ್ಪೀಟು ಜುಗಾರಿ ಆಡುತ್ತಿದ್ದ ಮೂವರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಏಣಗುಡ್ಡೆ ಗ್ರಾಮದ ಅಗ್ರಗಹಾರ ಚರ್ಚ್ ಎದುರು ನಡೆದಿದೆ. ಬಂಧಿತ ಆರೋಪಿಗಳನ್ನು ಫೈರೋಜ್(36), ಶಂಕರ(43), ಈರಯ್ಯ(49) ಎಂದು ಗುರುತಿಸಲಾಗಿದೆ. ಮಾ.23ರಂದು...
error: Content is protected !!