Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಕಾಪು: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; ಮೂವರು ವಶಕ್ಕೆ..!

ಕಾಪು: ಇಸ್ಪೀಟು ಜುಗಾರಿ ಆಡುತ್ತಿದ್ದ ಮೂವರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಏಣಗುಡ್ಡೆ ಗ್ರಾಮದ ಅಗ್ರಗಹಾರ ಚರ್ಚ್ ಎದುರು ನಡೆದಿದೆ. ಬಂಧಿತ ಆರೋಪಿಗಳನ್ನು ಫೈರೋಜ್(36), ಶಂಕರ(43), ಈರಯ್ಯ(49) ಎಂದು ಗುರುತಿಸಲಾಗಿದೆ. ಮಾ.23ರಂದು...

ಉಡುಪಿ: ನೇಜಾರು ಕೊಲೆ ಪ್ರಕರಣ; ಸಾಕ್ಷಿಗಳ ವಿಚಾರಣೆಯ ಆಡಿಯೋ, ವಿಡಿಯೋ ದಾಖಲಿಸಬೇಕೆಂಬ ಆರೋಪಿ ಮನವಿ...

ಉಡುಪಿ: ನೆಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋವನ್ನು ದಾಖಲಿಸುವಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ...

ನಿಟಿಲಾಪುರದಲ್ಲಿ ಅತಿ ಮಹಾರುದ್ರಯಾಗ ಪೂರ್ವಬಾವಿ ಸಭೆ

ಬಂಟ್ವಾಳ : ಕಲ್ಲಡ್ಕ ಮೊಗರನಾಡು ಸಾವಿರ ಸೀಮೆ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ವಠಾರದಲ್ಲಿ ಮೇ 2, 3, 4ರಂದು ಹಮ್ಮಿಕೊಳ್ಳಲಾದ ಅತಿಮಹಾರುದ್ರ ಯಾಗ ಪೂರ್ವಬಾವಿ ಸಭೆ ಮಾ. 23 ರಂದು ಕ್ಷೇತ್ರದಲ್ಲಿ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.24) ಸೋಮವಾರದ ಕಾರ್ಯಕ್ರಮ

ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ. ಮಾ. 24 ರಂದು ಮದ್ಯಾಹ್ನ 12-00ಕ್ಕೆ : ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 6-00 ರಿಂದ :...

ನಿಟಿಲಾಪುರ: (ಮೇ. 2-4) ಅತೀ ಮಹಾರುದ್ರಯಾಗ ಸಮಿತಿ ನಿಟಿಲಾಪುರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಅತೀ...

ನಿಟಿಲಾಪುರ: ಅತೀ ಮಹಾರುದ್ರಯಾಗ ಸಮಿತಿ ಮೊಗರನಾಡು ವತಿಯಿಂದ ಸಾವಿರ ಸೀಮೆ ನಿಟಿಲಾಪುರ ಕಲ್ಲಡ್ಕ ಶ್ರೀಮದ್ ಕಾಶಿಜ್ಞಾನ ಸಿಂಹಾಸನಾದೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಾಶೀಮಠ, ವಾರಾಣಾಸಿ ಇವರ...

ವಿಟ್ಲ: ಬಸ್ಸಿಗೆ ಹಿಂದಿನಿಂದ ಗುದ್ದಿದ ಕಾರು

ವಿಟ್ಲ: ಹಠಾತ್ ಬ್ರೇಕ್ ಹಾಕಿದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿಗೆ ಕಾರೊಂದು ಹಿಂದಿನಿಂದ ಗುದ್ದಿದ ಘಟನೆ ವಿಟ್ಲ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆ ಪರಿಣಾಮ...

ಪಿಕ್‌ ಅಪ್‌ ಢಿಕ್ಕಿ; ಪಾದಚಾರಿ ಸಾವು

ಬಂಟ್ವಾಳ: ತುಂಬೆ ಜಂಕ್ಷನ್‌ ಬಳಿಯ ಹೆದ್ದಾರಿಯಲ್ಲಿ ಪಿಕ್‌ಅಪ್‌ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ತುಂಬೆ ನಿವಾಸಿ ಮಹಾಬಲ (47) ಅವರು ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ...

ಕಲಬುರಗಿ: ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೃತ್ಯು

ಕಲಬುರಗಿ: ವಿಚಾರಣಾಧೀನ ಕೈದಿಯೊರ್ವ ಜೈಲಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ಜೈಲಿನಲ್ಲಿ ಶನಿವಾರ ನಡೆದಿದೆ. ಮುಹಮ್ಮದ್ ರಿಯಾಝ್ (32) ಹೃದಯಾಘಾತದಿಂದ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಒಂದೂವರೆ ವರ್ಷಗಳ ಹಿಂದೆ ರಿಯಾಝ್ ಗೆ ಕಳ್ಳತನ...

‘ಮಾ. 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ’- ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ...

ಉಡುಪಿ: ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಸೇರಿ 6 ಮಂದಿಗೆ ಗಾಯ..!

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಅಡ್ಡ ಬಂದ ಬೈಕ್‌‌‌‌ಗೆ ಡಿಕ್ಕಿಯಾದುದನ್ನು ತಪ್ಪಿಸಲು ಹೋಗಿ ಲಾರಿಯೊಂದು ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ...
error: Content is protected !!