Tag: vittla
ಬೈಕ್ಗೆ ಸಾರಿಗೆ ಬಸ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು..!
ಚಿತ್ರದುರ್ಗ: ಬೈಕ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದಿದೆ.
ಮೃತರು ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯಾಸಿನ್ (22), ಅಲ್ತಾಫ್ (22)...
ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿ; ಆರೋಪಿ ಅರೆಸ್ಟ್..!
ಬೆಂಗಳೂರು: ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿಯಾಗಿದ್ದ ಆರೋಪಿಯನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹಾದೇವ್ ಸ್ವಾಮಿ ಅಲಿಯಾಸ್ ರಾಮಚಾರಿ ಎಂದು ಗುರುತಿಸಲಾಗಿದೆ.
ಮಾ.3ರ ರಾತ್ರಿ ರಾಜಾಜಿನಗರ ವೆಸ್ಟ್ ಆಫ್...
ಕೋಟ: ಮನೆಗೆ ನುಗ್ಗಿ ಚಿನ್ನದ ಸರ ಕಳವು; ಪ್ರಕರಣ ದಾಖಲು..!
ಕೋಟ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನದ ಸರ ಕಳವು ಮಾಡಿರುವ ಘಟನೆ ಮಣೂರು ಗ್ರಾಮದಲ್ಲಿ ನಡೆದಿದೆ.
ಮಾ.20ರಂದು ರಾತ್ರಿ ವೇಳೆ ಶ್ರೀಧರ ಎಂಬವರು 92 ವರ್ಷ ಪ್ರಾಯದ ಅತ್ತೆಯನ್ನು ಮನೆಯಲ್ಲಿ ಮಲಗಿಸಿ, ಬೀಗ ಹಾಕಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯದವರಿಗೆ ಅವಕಾಶ ಕಲ್ಪಿಸಲು ಮನವಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯದವರನ್ನು ಪರಿಗಣಿಸಲು ಮಲೆ ಕುಡಿಯರ ಸಂಘ ಸುಬ್ರಹ್ಮಣ್ಯ ವಲಯ ವತಿಯಿಂದ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಮನವಿ ಸಲ್ಲಿಸಿದೆ.
ಮಲೆಕುಡಿಯ ಜನಾಂಗದರಿಗೂ ದೇವಸ್ಥಾನಕ್ಕೂ ಅವಿನಾಭಾವ...
ಅಮೆರಿಕಾದಲ್ಲಿ ಗುಜರಾತ್ ಮೂಲದ ತಂದೆ ಮಗಳ ಗುಂಡಿಕ್ಕಿ ಹತ್ಯೆ; ಶೂಟರ್ ಅರೆಸ್ಟ್..!
ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ ಭಾರತೀಯ ಮೂಲದ ಅಪ್ಪ ಮಗಳು ಬಲಿಯಾಗಿದ್ದಾರೆ.
ಹತ್ಯೆಯಾದ ತಂದೆ ಮಗಳನ್ನು ಪ್ರದೀಪ್ ಪಟೇಲ್ (56), ಊರ್ಮಿ (24) ಎಂದು ಗುರುತಿಸಲಾಗಿದೆ. ಶೂಟರ್ ಜಾರ್ಜ್ ಫ್ರೇಜಿಯರ್ ಡೆವೊನ್...
ಕಾಸರಗೋಡು: ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು..!
ಕಾಸರಗೋಡು: ನಾಲ್ಕು ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಶನಿವಾರ ಕೋಜಿ ಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ...
ಮಲ್ಪೆ: ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ; ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಪ್ರಕರಣ...
ಮಲ್ಪೆ: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಖಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಲಾಗಿದ್ದು, ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ...
ಪುತ್ತೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಪುತ್ತೂರು: ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿ ಗ್ರಾಮದ ಕುದ್ಮಾನ್ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕುದ್ಮಾನ್ ನಿವಾಸಿ ಲಲಿತಾ ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ ಹಿಂಬದಿಯ...
ಕಾಸರಗೋಡು: ಪಿಕಪ್ ವ್ಯಾನ್-ಕ್ರೇನ್ ನಡುವೆ ಅಪಘಾತ; ಪಿಕಪ್ ವ್ಯಾನ್ ಚಾಲಕ ಮೃತ್ಯು..!
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಸಮೀಪ ಪಿಕಪ್ ವ್ಯಾನ್ ಹಾಗೂ ಕ್ರೇನ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಕಪ್ ವ್ಯಾನ್ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಚಾಲಕ ಅಣಂಗೂರು ಬೆದಿರ ನಿವಾಸಿ...
ಸುಳ್ಯ: ರೇಬಿಸ್ ರೋಗಕ್ಕೆ ಮಹಿಳೆ ಬಲಿ..!
ಸುಳ್ಯ: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬೇಬಿ (42) ಎಂದು ಗುರುತಿಸಲಾಗಿದೆ.
ಮಹಿಳೆ ಫೆ.7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ಅವರಿಗೆ ನಾಯಿಮರಿಯೊಂದು...
















