Tag: vittla
ಪುತ್ತೂರು: ಟೆಲಿಗ್ರಾಮ್ ನಲ್ಲಿ ಟಾಸ್ಕ್ ಕಂಪ್ಲಿಟ್ ಮಾಡಲು ಹೋಗಿ 9.97 ಲಕ್ಷ ರೂ. ಕಳೆದುಕೊಂಡ...
ನೆಲ್ಯಾಡಿ: ಟೆಲಿಗ್ರಾಮ್ ನಲ್ಲಿ ಟಾಸ್ಕ್ ಕಂಪ್ಲೇಟ್ ಮಾಡಲು ಹೋಗಿ ಗೋಳಿತ್ತೊಟ್ಟಿನ ಯುವತಿ 9.97 ಲಕ್ಷ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಮಂಗಳೂರಿನ ಸಿಇಎನ್ ಅಪರಾಧ ಪೊಲೀಸ್...
ಉಪ್ಪಿನಂಗಡಿ: ಯುವಕ ನೇಣು ಬಿಗಿದು ಆತ್ಮಹತ್ಯೆ
ಉಪ್ಪಿನಂಗಡಿ: ಪತ್ನಿ ತವರು ಮನೆಗೆ ಹೋದ ಬೇಸರದಿಂದ ಶೇಷಪ್ಪ (38) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ.
ಗುರುವಾರದಂದು ರಾತ್ರಿ...
ಸುಳ್ಯ: ಮದುವೆ ನಿಗದಿಯಾಗಿದ್ದ ಯುವಕ ನಾಪತ್ತೆ
ಸುಳ್ಯ: ಮದುವೆ ನಿಗದಿಯಾಗಿದ್ದ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳಿಲದ ದೇರಂಪಾಲು ಶೀನಪ್ಪ ರೈ ಅವರ ಪುತ್ರ ಹರೀಶ್ ರೈ (38) ನಾಪತ್ತೆಯಾದವರು. ಅವರು 13 ವರ್ಷಗಳಿಂದ...
ಇಂದು ಕಾರಿಂಜ ಬೆಟ್ಟ ಹತ್ತಲು ಜ್ಯೋತಿರಾಜ್ ಸಿದ್ಧತೆ
ಪುಂಜಾಲಕಟ್ಟೆ: ಕರುನಾಡ ಸ್ಟೈಡರ್ಮ್ಯಾನ್ ಖ್ಯಾತಿಯ ಜ್ಯೋತಿರಾಜ್ ರವರು ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬೆಟ್ಟವನ್ನು ಮಾ. 23ರಂದು ಬೆಳಿಗ್ಗೆ ಸಕಲ ಸಿದ್ಧತೆಯೊಂದಿಗೆ ಹತ್ತಲಿದ್ದಾರೆ.
ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಬೆಟ್ಟ ಹತ್ತಲು...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.22) ಶುಕ್ರವಾರದ ಕಾರ್ಯಕ್ರಮ
ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ.
ದಿನಾಂಕ 22-03-2024 ರಂದು ಮದ್ಯಾಹ್ನ 11-00 ರಿಂದ : ಭಜನೆ. ಮಧ್ಯಾಹ್ನ 12-00 ಕ್ಕೆ :...
ಇಂದು:ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳ
ಉಪ್ಪಿನಂಗಡಿ: 39ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳವು ಕೂಟೇಲು ದಡ್ಡುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಮಾ.22ರಂದು ನಡೆಯಲಿದ್ದು, ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈಯವರ ಆಶಯದಂತೆ ವೈವಿಧ್ಯಮಯ...
ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪರಿಚಿತ ಯುವಕ
ಕಡಬ: ಅಪರಿಚಿತ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಓಂತ್ರಡ್ಕ ಶಾಲೆಯ ಸಮೀಪ ಶುಕ್ರವಾರ ಅಪರಾಹ್ನ ಸಂಭವಿಸಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಮೈಸೂರು ಮೂಲದವನೆಂದು ಗುರುತಿಸಲಾಗಿದ್ದು, ಆತ...
ಗೂಗಲ್ ಪೇ, ಫೋನ್ಪೇ, ಪೇಟಿಎಂ ಬಳಕೆದಾರರಿಗೆ ಸೂಚನೆ; ಏ.1ರಿಂದ ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ...
ನವದೆಹಲಿ: ಜನಪ್ರಿಯ ಯುಪಿಐ ಪಾವತಿ ಆ್ಯಪ್ಗಳಾದ ಗೂಗಲ್ ಪೇ, ಫೋನ್ಪೇ ಮತ್ತು ಪೇಟಿಎಂ ಬಳಕೆದಾರರು ಇದೇ ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ (UPI) ಪಾವತಿ ಮಾಡುವಾಗ ಸಮಸ್ಯೆ ಎದುರಾಗಬಹುದು ಎಂದು ತಿಳಿದು...
ವಿಟ್ಲ: ಪ್ರೈವೇಟ್ ಬಸ್ ನಿಲ್ದಾಣದ ಹಿಂಭಾಗ ಕೆರಯಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ...
ವಿಟ್ಲ: ವಿಟ್ಲ ಖಾಸಗಿ ಬಸ್ ಸ್ಟ್ಯಾಂಡ್ ಬಳಿ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ಖಾಸಗಿ ಜಮೀನಿನ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ.
ವಿಟ್ಲ ಪೇಟೆಯ ಖಾಸಗಿ ಬಸ್...
ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಸಾಗಾಟ; ಇಬ್ಬರು ಆರೋಪಿಗಳ ಬಂಧನ..!
ಗದಗ: ಸರ್ಕಾರದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಂತೋಷ ಶಿಂಧೆ ಮತ್ತು ಖಾಜಾ ಹುಸೇನ್ ಎಂದು ಗುರುತಿಸಲಾಗಿದೆ.
ಬೆಟಗೇರಿ ಪೊಲೀಸ್...
















