Tag: vittla
ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ; ಬಿಜೆಪಿಯ 18 ಸದಸ್ಯರು 6 ತಿಂಗಳ ಕಾಲ ಅಮಾನತು
ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶ ಹೊರಡಿಸಿದ್ದಾರೆ.
ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು,...
ಸೋಲಾರ್ ಕಂಪನಿಯ ಕನೆಕ್ಟರ್ ವೈರ್ ಮತ್ತು ವಿದ್ಯುತ್ ಸಾಮಗ್ರಿ ಕಳ್ಳತನ; ಇಬ್ಬರು ಆರೋಪಿಗಳ ಬಂಧನ..!
ಕಲಬುರಗಿ: ಸೇಡಂ ತಾಲೂಕಿನ ಕಲಕಂಭ ಗ್ರಾಮದ ಹತ್ತಿರ ಇರುವ ಸೋಲಾರ್ ಕಂಪನಿಗೆ ಒಳಪಟ್ಟ ಸುಮಾರು 1.20 ಲಕ್ಷ ರೂ. ಮೌಲ್ಯದ ಕನೆಕ್ಟರ್ ವೈರ್ ಮತ್ತು ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...
ಸುಳ್ಯ: ಮನೆಯಿಂದ ಹೊರ ಹೋದ ಯುವಕ ವಾಪಸ್ಸು ಬಾರದೇ ನಾಪತ್ತೆ; ಪ್ರಕರಣ ದಾಖಲು..!
ಸುಳ್ಯ:ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ಳಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕ ಬಾಳಿಲ ಗ್ರಾಮದ ದೇರಂಪಾಲು ಆರ್.ಸಿ.ಮನ ಶೀನಪ್ಪ ರೈಯವರ ಪುತ್ರ ಹರೀಶ್ ರೈ...
ಪಾಕ್‌ನಲ್ಲಿ ಗುಂಡಿನ ಚಕಮಕಿ: ಸೇನಾ ಕ್ಯಾಪ್ಟನ್ ಸಾವು, 10 ಉಗ್ರರು ಹತ್ಯೆ..!
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಫಖ್ತುಂಖ್ವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಸೇನಾ ನಾಯಕ ಮೃತಪಟ್ಟಿದ್ದಾರೆ. ಜೊತೆಗೆ 10 ಉಗ್ರರು ಕೂಡ ಹತರಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಗುರುವಾರ ನಡೆದ ಈ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಂಘಟನೆಗೆ...
ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಕಾರು..!
ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಡುಪಿಯ ರಾ.ಹೆ.66ರ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಕಾರಿನಲ್ಲಿದ್ದ ನಾಗರಾಜ್, ಅಭಿಜಿತ್ ಹಾಗೂ...
ಹನಿ ಟ್ರ‍್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹನಿ ಟ್ರ‍್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ...
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು
ಲಕ್ನೋ: ದೆಹಲಿಯಿಂದ ಲಕ್ನೋಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ
ಮೃತಪಟ್ಟ ವ್ಯಕ್ತಿಯನ್ನು ಬಿಹಾರದ ಗೋಪಾಲ್‌ಗಂಜ್‌ನ ಆಸಿಫುಲ್ಲಾ...
ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಗಸ್ತು ಪಡೆಯ ವಾಹನದ ಮೇಲೆ ಗ್ರೆನೇಡ್ ದಾಳಿ..!
ರಾಜೌರಿ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಥನಮಂಡಿ ತೆಹ್ಸಿಲ್‌ನ ಮಣಿಯಾಲ್ ಗಾಲಿ ಪ್ರದೇಶದಲ್ಲಿ ಪೊಲೀಸ್ ಗಸ್ತು ಪಡೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್ ಗ್ರೆನೇಡ್ ವಾಹನದ ಪಕ್ಕದಲ್ಲಿ ಬಿದ್ದ ಕಾರಣ ಯಾವುದೇ ಸಾವುನೋವು...
ಧರ್ಮಸ್ಥಳ: ಬೈಕ್-ಬಸ್ ನಡುವೆ ಅಪಘಾತ; ಸವಾರ ಗಂಭೀರ ಗಾಯ..!
ಧರ್ಮಸ್ಥಳ: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿ ಸಮೀಪ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ.
ಹಾಸನದಿಂದ ಉಜಿರೆಗೆ ಪ್ರಯಾಣ ಮಾಡುತ್ತಿದ್ದ...
ಮಂಗಳೂರು: ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಕಾರು; ಸರಣಿ ಅಪಘಾತ..!
ಮಂಗಳೂರು: ಕಾರು ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ನಡೆದಿದೆ.
ಸಿಟಿ ಸೆಂಟರ್ ಮಾಲ್ ನಿಂದ ಪಿವಿಎಸ್ ಕಡೆಗೆ...
















