Tag: vittla
ಮಂಗಳೂರು: ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಕಾರು; ಸರಣಿ ಅಪಘಾತ..!
ಮಂಗಳೂರು: ಕಾರು ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ನಡೆದಿದೆ.
ಸಿಟಿ ಸೆಂಟರ್ ಮಾಲ್ ನಿಂದ ಪಿವಿಎಸ್ ಕಡೆಗೆ...
ಮಲ್ಪೆ: ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿ ಮೃತ್ಯು..!
ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ ನಿರ್ವಹಿಸುತಿದ್ದ ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬ್ರಹ್ಮಾವರದ ನರಸಿಂಹ (62) ಎಂದು ಗುರುತಿಸಲಾಗಿದೆ.
ನರಸಿಂಹ ಎಂಬವರು...
ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಈ ಪರೀಕ್ಷೆಯು ಏ. 4ರ ವರೆಗೆ ನಡೆಯಲಿದೆ.
ರಾಜ್ಯದ 2818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 8,42,817 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಓದುತ್ತಿದ್ದಾರೆ. ಇವರನ್ನು...
“ಧರ್ಮ ಚಾವಡಿ”ತುಳು ಚಿತ್ರದ ಪೋಸ್ಟರ್ ಬಿಡುಗಡೆ ಗೊಳಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು |ಜುಲೈ ನಲ್ಲಿ...
ತುಳು ಚಿತ್ರರಂಗ ಹೊಸ ದಾರಿಯತ್ತ ಸಾಗುತ್ತಿದ್ದು ಹೊಸ ರೀತಿಯ ಪ್ರಯತ್ನಗಳು ನಡೆಯುತ್ತಿವೆ ಅದಕ್ಕೆ ಮತ್ತೊಂದು ಸೇರ್ಪಡೆ “ಧರ್ಮ ಚಾವಡಿ “. ಕಳೆದ ವರುಷ ಬಿಡುಗಡೆಯಾಗಿ ಹೊಸ ಸಂಚಲನವನ್ನೇ ಮಾಡಿದ್ದ ಧರ್ಮ ದೈವ ಚಿತ್ರದ...
ಗೇರುಕಟ್ಟೆ: ಮರ ಬಿದ್ದು ಬೈಕ್ ಸವಾರ ಮೃತ್ಯು
ಗೇರುಕಟ್ಟೆ: ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಮಾ.20ರಂದು ರಾತ್ರಿ ನಡೆದಿದೆ.
ಬೆಳಾಲು ಪೆರಿಯಡ್ಕ ನಿವಾಸಿ ಪ್ರವೀಣ ಎಸ್. ಎಲ್.(25.ವ)...
*ವಿಟಿವಿ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಟಿವಿ ಪೋಸ್ಟರ್ ಹಾಕಿ ಫೇಸ್ ಬುಕ್ ಪ್ರತಿಕ್ರಿಯೆ*...
ವಿಟಿವಿ ಮಾಧ್ಯಮದಲ್ಲಿ ಪ್ರಕಟವಾದ ವರದಿಗೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ವಿಟಿವಿ ವರದಿಯ ಪೋಸ್ಟರ್ ಹಾಕಿ ಪ್ರತಿಕ್ರಿಯೆ ನೀಡಿದ್ದಾರೆ. ನೈಜ, ನಿಖರ, ನಿರ್ಭೀತ...
ಧರ್ಮನಗರ: ಮಲರಾಯ ಜೇರದಲ್ಲಿ ಲೆಕ್ಕಪತ್ರ ಮಂಡನೆ; ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ
ಕಂಬಳಬೆಟ್ಟು: ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಕಾರಣಿಕ ಮೆರದ ಶ್ರೀ ದೈವಗಳ ಸಾನಿಧ್ಯವೃದ್ದಿ ಬ್ರಹ್ಮಕಲಶವು ವಿಜೃಂಭಣೆಯಿಂದ ಹಾಗೂ ವೈಭವೋಪೆತವಾಗಿ ನಡೆದಿದೆ.
800 ವರ್ಷಗಳ ಇತಿಹಾಸವಿರುವ ಈ...
ಕಾಣೆಯಾಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ
ಚಿಕ್ಕಮಗಳೂರು: ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ.ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ಬಾಲಕ.
ಮಾ.16ರಂದು ವಿದ್ಯಾರ್ಥಿ ಕಾಣೆಯಾಗಿದ್ದ....
ಕಡಬ :ವಸತಿ ನಿಲಯಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ; ಆಹಾರ ಪದಾರ್ಥಗಳಲ್ಲಿ ಹುಳಗಳು ಪತ್ತೆ
ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರ್ಚಂದ್ರ ಮತ್ತು ಡಿವೈಎಸ್ಪಿ ಗಾನಾ ಪಿ.ಕುಮಾರ್ ಮತ್ತು ಇನ್ಸ್ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ ಲೋಕಾಯುಕ್ತ ಸಿಬ್ಬಂದಿ ಬಾಲಕರ ವಸತಿಗೃಹದಲ್ಲಿ ತಪಾಸಣೆ ನಡೆಸಿದರು.
ಈ ವೇಳೆ ಕಳಪೆ ಆಹಾರ ಪೂರೈಕೆ, ಸಿಸಿ...
34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಕಾರ್ಕಳ: ಸುಮಾರು 34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣವೊಂದರ ಆರೋಪಿ, ಮಂಗಳೂರಿನ ಎಡಪದವು ನಿವಾಸಿ ಲಿಯೋ ರೋಚ್ (64) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ವಿರುದ್ಧ ಕಾರ್ಕಳ...
















