Thursday, November 12, 2026
spot_imgspot_img
spot_imgspot_img
Home Tags Vittla

Tag: vittla

34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಾರ್ಕಳ: ಸುಮಾರು 34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣವೊಂದರ ಆರೋಪಿ, ಮಂಗಳೂರಿನ ಎಡಪದವು ನಿವಾಸಿ ಲಿಯೋ ರೋಚ್‌ (64) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ವಿರುದ್ಧ ಕಾರ್ಕಳ...

ಸಾಲೆತ್ತೂರು: ಕೊಳ್ನಾಡು ಗ್ರಾಮ ಪಂಚಾಯತ್‌ 2024-2025ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್‌ 2024-2025ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ನಡೆಯಿತು. ಸಭೆಯಲ್ಲಿ ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರು ಕೆನರಾ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ...

ಚಿರಂಜೀವಿಗೆ ಬ್ರಿಟಿಷ್ ಸರ್ಕಾರದಿಂದ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಹೈದರಾಬಾದ್‌: ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ಬ್ರಿಟಿಷ್ ಸರ್ಕಾರದಿಂದ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು. ಸಿನಿಮಾ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಗುರುತಿಸಿ ಮಾರ್ಚ್ 19, 2025 ರಂದು ಲಂಡನ್‌ನ ಯುಕೆ...

ಪುತ್ತೂರು: ಪ್ರಭು ಚರಂಬುರಿ ಮಾಲಕ ಸುಧಾಕರ್ ಪ್ರಭು ಆತ್ಮಹತ್ಯೆ..!

ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ, ಕೆಮ್ಮಾಯಿ ದಾರಂದಕುಕ್ಕು ನಿವಾಸಿ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾ20ರಂದು ಬೆಳಿಗ್ಗೆ ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಟೀಂ ಇಂಡಿಯಾಗೆ 58 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

ಮುಂಬೈ: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಭಾರತ ಗೆಲುವು ಸಾಧಿಸಿದ...

ಮಣಿಪಾಲ: ಗಾಂಜಾ ಸೇವನೆ ಆರೋಪ; ಮೂವರ ಬಂಧನ..!

ಮಣಿಪಾಲ: ಗಾಂಜಾ, ಅಮಲು ಪದಾರ್ಥ ಸೇವನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಸಾಹಿಲ್ ಮೆಹ್ತಾ(20), ಶೌನಕ್ ಮುಖ್ಯೋಪಾಧ್ಯಾಯ(19) ಹಾಗೂ ವಾಲುಸ್ಚಾ ಮಾರ್ಟಿನ್ಸ್‌(20) ಎಂದು ಗುರುತಿಸಲಾಗಿದೆ. ಮಣಿಪಾಲದ ಉಪೇಂದ್ರ ಪೈ...

ಕಾಸರಗೋಡು: ಮನೆಗೆ ಬೆಂಕಿ ತಗುಲಿ ಅಪಾರ ಹಾನಿ..!

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಚೆಂಗಳದಲ್ಲಿ ನಡೆದಿದೆ. ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು...

ಹಮಾಸ್‌ ಉಗ್ರರಿಗೆ ಬೆಂಬಲ ಆರೋಪ; ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌..!

ಅಮೆರಿಕ: ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಭಾರತೀಯ ಸಂಶೋಧಕರೊಬ್ಬರನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ ಮತ್ತು ಗಡೀಪಾರು ಮಾಡುವ ನಿರೀಕ್ಷೆಯಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಪೋಸ್ಟ್-ಡಾಕ್ಟರಲ್ ಫೆಲೋ ಆಗಿರುವ ಬದರ್ ಖಾನ್ ಸೂರಿ ಅವರನ್ನು...

ನಡು ರಸ್ತೆಯಲ್ಲಿ ಅಡ್ಡಗಟ್ಟಿ ರೌಡಿಶೀಟರ್‌ ಬರ್ಬರ ಹತ್ಯೆ..!

ಚೆನ್ನೈ: ನಡು ರಸ್ತೆಯಲ್ಲಿ ರೌಡಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಾನ್ ಅಲಿಯಾಸ್ ಚಾಣಕ್ಯನ್ ಎಂದು ಗುರುತಿಸಲಾಗಿದೆ. ಜಾನ್ ಅಲಿಯಾಸ್ ಚಾಣಕ್ಯನ್ ಬುಧವಾರ ಬೆಳಗ್ಗೆ ಸೇಲಂನಿಂದ ತಿರುಪುರಕ್ಕೆ ಜಾನ್...

ಉಡುಪಿ: ಮೀನು ಕದ್ದಳೆಂದು ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ ಪ್ರಕರಣ; ನಾಲ್ವರ ಬಂಧನ..!

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದಳೆಂದು ಮಹಿಳೆಗೆ ಥಳಿಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ವೇಳೆ ಮಹಿಳೆ ದುಬಾರಿ ಸಿಗಡಿ...
error: Content is protected !!